Mysore
29
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಂಜನಗೂಡು: ಮಗ ಅಪಘಾತದಲ್ಲಿ ಸಾವಿಗೀಡಾಗಿ ಎರಡೂವರೆ ವರ್ಷ ಕಳೆದರೂ ಇದಕ್ಕೆ ಕಾರಣನಾದ ಆರೋಪಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿದ ದಂಪತಿಗಳು ಈಗ ಪೊಲೀಸ್ ಠಾಣೆಯ ಬಾಗಿಲಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ತಮ್ಮ ಪುತ್ರ ಎನ್.ಎಂ.ಪ್ರವೀಣ್ ರಸ್ತೆ ಅಪಘಾತದಲ್ಲಿ 2020ರ ಮೇ 18ರಂದು ಮೃತಪಟ್ಟಿದ್ದು, ಇದಕ್ಕೆ …

ಚಾಮರಾಜನಗರ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಕಾಶ್ಮೀರದಲ್ಲಿ ಮುಕ್ತಾಯಗೊಳ್ಳುತ್ತಿದ್ದು ಶ್ರೀನಗರದಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ನೆರವೇರಿಸುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆಯೂ ಸೋಮವಾರ ಧ್ವಜಾರೋಹಣ ನೆರವೇರಿಸಲಾಯಿತು. ಸತ್ತಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯ ಮುಂಭಾಗ ಜಿಲ್ಲಾ …

ಮೈಸೂರು: ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ಗೀತಾ ಅವರನ್ನು ವರ್ಗಾವಣೆ ಮಾಡಿ ಪೊಲೀಸ್ ತರಬೇತಿ ಶಾಲೆಗೆ ನಿಯೋಜಿಸಲಾಗಿದೆ. ಹಲವು ದಿನಗಳಿಂದ ಹುದ್ದೆ ಇಲ್ಲದೆ ಇದ್ದ ಪ್ರದೀಪ್ ಗುಂಟಿ ಅವರಿಗೆ ಕಾರಾಗೃಹ ಇಲಾಖೆ ಅಧೀಕ್ಷಕರನ್ನಾಗಿ ನಿಯೋಜನೆ …

ಮೈಸೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಸಮಾರೋಪವು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯವಾಗಿದ್ದರಿಂದ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕಚೇರಿ ಎದುರು ರಾಷ್ಟ್ರಧ್ವಜಾರೋಹಣ ಮಾಡಲಾಯಿತು. ದೇಶದ …

ಕೊಳ್ಳೇಗಾಲ: ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಗಣೇಶ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇವರು ಹಾಸನ ಜಿಲ್ಲೆಯ ಆಲೂರುನಿಂದ ಠಾಣೆಯಿಂದ ವರ್ಗಾವಣೆಯಾಗಿ ಬಂದಿದ್ದು. ಈ ಹಿಂದೆ ಇದ್ದ ಮಂಜುನಾಥ್ ಅವರನ್ನು ಮಂಡ್ಯ ಪೂರ್ವ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಗ್ರಾಮಾಂತರ …

ಮಂಡ್ಯ : ಜಿಲ್ಲೆಯ ಕೆ ಆರ್‌ ಪೇಟೆ ತಾಲ್ಲೂಕಿನ ಬೊಮ್ಮನಾಯಕನಹಳ್ಳಿಯಲ್ಲಿ ವಾಸವಿದ್ದ ತುಮಕೂರು ಮೂಲದ ನಿವಾಸಿ ಜಯರಾಂ ಬಿನ್‌ ಮುನ್ನಾಸ್ವಾಮಿ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಳಿಸಿದೆ. ಬೆಳಿಗ್ಗೆ ಕಬ್ಬು ಕಟಾವು ಮಾಡುವ ಸಲುವಾಗಿ ರಾಯಸಮುದ್ರ ಬಳಿ ತೆರಳಿದ್ದ …

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ತನಿಖಾಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಆರೋಪಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಗುರುವಾರ ರಾತ್ರಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದು ಶುಕ್ರವಾರ ರವಿಯನ್ನು …

ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ. ವಲಸೆ ಪಕ್ಷಿಗಳಾದ ನಾರ್ದರ್ನ್‌ ಶೆವೆಲರ್‌ (ಸಲಿಕೆ ರೀತಿಯ ಕೊಕ್ಕುಳ್ಳ ಬಾತು) ಹಾಗೂ ನಾರ್ದರ್ನ್ ಪಿನ್‌ಟೇಲ್‌ (ಸೂಜಿಬಾಲದ ಬಾತು) ಪಕ್ಷಿಗಳನ್ನು ಸ್ವಯಂಸೇವಕರು ಹೊಸದಾಗಿ ಗುರುತಿಸಿದ್ದಾರೆ …

ನಗರದ ವಿವಿಧೆಡೆ ‘ಮೈಸೂರು ಗ್ರಾಹಕರ ಪರಿಷತ್’ ಬೆಂಬಲಿತರ ಮೌನ ಪ್ರತಿಭಟನೆ ಮೈಸೂರು: ಉತ್ತಮ ಆಡಳಿತಕ್ಕಾಗಿ ಸಾರ್ವಜನಿಕರನ್ನು ‘ಯಜಮಾನರು’ ಎಂದು ಪರಿಗಣಿಸಬೇಕು ಎಂಬುದೂ ಸೇರಿದಂತೆ ನಗರದ ನಾಗರಿಕ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನ ಸೆಳೆಯಲು ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ …

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯ ಮೈಸೂರು: ಕ್ಯಾಮರಾ / ಕುವೆಂಪು ಪುಸ್ತಕದಲ್ಲಿ ಕೃಪಾಕರ ಮತ್ತು ಸೇನಾನಿಯವರು ಚಿತ್ರಗಳಿಗೆ ಉತ್ತಮ ಶೀರ್ಷಿಕೆಯನ್ನು ನೀಡಿದ್ದು, ಕಲಾವಿದ ಮತ್ತು ಕವಿ ಎಂಬ ಇಬ್ಬರು ಭಾವ ಜೀವಿಗಳು ಒಂದೇ ಎನಿಸುತ್ತದೆ. …

Stay Connected​
error: Content is protected !!