Mysore
28
haze

Social Media

ಗುರುವಾರ, 01 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದ ರೈತರ ನಿಯೋಗದ ಮನವಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಶ್ರೀರಂಗಪಟ್ಟಣ-ಕುಶಾಲನಗರ ಹೆದ್ದಾರಿ ಕಾಮಗಾರಿ ವೇಳೆ ಸರ್ವೀಸ್ ರಸ್ತೆ …

communal violence prevention force

ಮಂಡ್ಯ : ಜಿಲ್ಲೆಯಲ್ಲಿ ಕೋಮು ಸೌಹಾರ್ಧತೆ ಕದಡುವಂತಹ ಕೃತ್ಯಗಳನ್ನು ನಿಯಂತ್ರಿಸಲು ಮಂಗಳೂರು ಮಾದರಿಯಲ್ಲಿ ‘ಕೋಮು ಹಿಂಸೆ ನಿಗ್ರಹ ಪಡೆ’ ಆರಂಭಿಸುವಂತೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದರು. ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಕೋಮು ಸಂಘರ್ಷಗಳಿಗೆ ಎಡೆ ಮಾಡಿಕೊಡುವ ಪ್ರಯೋಗಗಳು ನಡೆಯುತ್ತಿವೆ. …

Yaduveer

ಮೈಸೂರು : ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗುರುವಾರ ಸರ್ಕಾರಿ ಶಾಲಾ ಮಕ್ಕಳಿಗೆ ಪಾಠ ಮಾಡಿ ಪಾರಂಪರಿಕ‌ ಕಟ್ಟಡಗಳ ಕುರಿತು ಅರಿವು ಮೂಡಿಸಿದರು. ಮೈಸೂರಿನ ಕುಂಬಾರಕೊಪ್ಪಲಿನ ಸರ್ಕಾರಿ ಪಾಠಶಾಲೆಗೆ ಭೇಟಿ ನೀಡಿದ ಸಂಸದ ಯದುವೀರ್ ಅವರು, ಮಕ್ಕಳಿಗೆ …

ಮಂಡ್ಯ: ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನಲ್ಲೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ. ಮದ್ದೂರಿನಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ …

C T ravi

ಮಂಡ್ಯ: ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ, …

ಹಲಗೂರು : ಇಲ್ಲಿಗೆ ಸಮೀಪದ ಡಿ.ಹಲಸಹಳ್ಳಿ ಗ್ರಾಮದಲ್ಲಿ ನಾಗರಾಜು ಅಲಿಯಾಸ್ ರಾಮಾಚಾರಿ ಎಂಬವರು ತಮ್ಮ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ನೀಲಗಿರಿ ತೋಪಿನಲ್ಲಿ ಹೆಬ್ಬಾವು ಕಂಡು ಬಂದಿತು. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಉರಗ ತಜ್ಞ ಜಗದೀಶ್ ಸ್ಥಳಕ್ಕೆ ಬಂದು …

ಕೆ.ಆರ್.ಪೇಟೆ : ಯುವಕರ ಗುಂಪೊಂದು ವಿನಾಕಾರಣ ಹೆಣ್ಣು ಮಕ್ಕಳು ಇರುವ ಕೆಎಸ್‌ಆರ್‌ಟಿಸಿ ಬಸ್ಸನ್ನು ಅಡ್ಡಗಟ್ಟಿ ಹೆಣ್ಣು ಮಕ್ಕಳನ್ನು ಕೆಣಕಲು ಪ್ರಯತ್ನಿಸಿ, ಅದು ಸಾಧ್ಯವಾಗದೇ ಇದ್ದಾಗ ಬಸ್ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ವಿಠಲಾಪುರ ಮಾರ್ಗದ ಪಿಡಿಜಿ ಕೊಪ್ಪಲು …

Ganapathi

ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟದ ನಂತರ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು ಬುಧವಾರ ಅದ್ಧೂರಿ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸಿದವು. ಬುಧವಾರ ಭಾರೀ ಬಿಗಿ …

Suicide

ಹನೂರು : ಆನ್‌ಲೈನ್ ಆಪ್‌ನಲ್ಲಿ ೧೦ರಿಂದ ೧೫ ಲಕ್ಷ ರೂ. ಸಾಲ ನೀಡುವುದಾಗಿ ನಂಬಿಸಿ, ಸುಮಾರು ೨.೫೦ ಲಕ್ಷ ರೂ.ಗಳನ್ನು ಆನ್‌ಲೈನ್ ಪೇಮೆಂಟ್ ಮೂಲಕ ಪಡೆದು ವಂಚಿಸಿದ್ದರಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ …

Jayadeva

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಹೃದ್ರೋಗ ಸಂಸ್ಥೆಯಾದ ಶ್ರೀಜಯದೇವ ಹೃದ್ರೋಗ ಸಂಸ್ಥೆ ನೂತನ ನಿರ್ದೇಶಕರಾಗಿ ಡಾ. ದಿನೇಶ್‌ ಅವರನ್ನು ನೇಮಕ ಮಾಡಲಾಗಿದೆ. ಈ ತನಕ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ದಿನೇಶ್ ಅವರನ್ನು ಇದೀಗ ಜಯದೇವ ಹೃದ್ರೋಗ …

Stay Connected​
error: Content is protected !!