ಅರಣ್ಯ ಸಂಚಾರಿ ಅಧಿಕಾರಿಗಳಿಂದ ದಾಳಿ ಮೈಸೂರು : ತಿ.ನರಸೀಪುರತಾಲ್ಲೂಕು ವ್ಯಾಪ್ತಿಯ ಕೆಂಪಯ್ಯನ ಹುಂಡಿಯಲ್ಲಿರುವ ನಟ ದರ್ಶನ್ ಅವರ ಮಾಲೀಕತ್ವದ ತೂಗುದೀಪ ಫಾರ್ಮ್ ಹೌಸ್ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮಂಗೋಲಿಯಾದ ೪ ವಲಸೆ ಹಕ್ಕಿ …
ಅರಣ್ಯ ಸಂಚಾರಿ ಅಧಿಕಾರಿಗಳಿಂದ ದಾಳಿ ಮೈಸೂರು : ತಿ.ನರಸೀಪುರತಾಲ್ಲೂಕು ವ್ಯಾಪ್ತಿಯ ಕೆಂಪಯ್ಯನ ಹುಂಡಿಯಲ್ಲಿರುವ ನಟ ದರ್ಶನ್ ಅವರ ಮಾಲೀಕತ್ವದ ತೂಗುದೀಪ ಫಾರ್ಮ್ ಹೌಸ್ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮಂಗೋಲಿಯಾದ ೪ ವಲಸೆ ಹಕ್ಕಿ …
ಮೈಸೂರು: ಜಿಲ್ಲೆಯಲ್ಲಿ ಚಿರತೆ ಮತ್ತೋರ್ವರನ್ನು ಬಲಿ ಪಡೆದಿದೆ. ಬಯಲು ಶೌಚಕ್ಕೆ ತೆರಳಿದ್ದ 11 ವರ್ಷದ ಬಾಲಕನನ್ನು ಹೊತ್ತೊಯ್ದಿರುವ ಘಟನೆ ಟಿ.ನರಸೀಪುರ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಬಾಲಕನಿಗಾಗಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದು, ಆತಂಕ ಮನೆ ಮಾಡಿದೆ.ಗ್ರಾಮಸ್ಥರಿಂದ ಹುಡುಕಾಟ: 11 …
‘ಉಚಿತ ವಿದ್ಯುತ್ ಘೋಷಣೆ’: 48 ಸಾ.ಕೋಟಿ ರೂ. ಸಾಲದಲ್ಲಿದೆ ಇಂಧನ ಇಲಾಖೆ ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬದುಕಿರುವಾಗಲೇ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಈ ಬಗ್ಗೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಾಜ್ಯದಲ್ಲಿ ಪಂಚಯಾತ್ರೆ …
ಚಾಮರಾಜನಗರ: ಪರಿಶಿಷ್ಟ ಸಮುದಾಯದವರು ಹೆಚ್ಚಾಗಿರುವ ತಾಲ್ಲೂಕಿನ ಚಿಕ್ಕಹೊಳೆ, ಚಿಕ್ಕಹೊಳೆ ಚೆಕ್‌ಪೋಸ್ಟ್ ಗ್ರಾಮದ ಸಮೀಪ ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬ ಒತ್ತುವರಿ ಮಾಡಿ ದಾರಿ ಬಂದ್ ಮಾಡಿದ್ದು ಇವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು. ಸ್ಮಶಾನ ಭೂಮಿ ಎದುರು …
ಹನೂರು : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನದಲ್ಲಿ ಅಮಾವಾಸ್ಯೆ ಹಿನ್ನೆಲೆ ವಿಶೇಷ ಪೂಜೆ ಸಂಪ್ರದಾಯದಂತೆ ಜರುಗಿದವು. ಅಮಾವಾಸ್ಯೆ ಅಂಗವಾಗಿ ದೇಗುಲದ ಗರ್ಭಗುಡಿ ಸೇರಿದಂತೆ ಸುತ್ತ ಮುತ್ತಲಿನ ಆವರಣವನ್ನು ಸಿಂಗರಿಸಲಾಗಿತ್ತು. ಬೆಳಗಿನ ಜಾವ ದೇವಾಲಯದ ಅರ್ಚಕರಿಂದ …
ಗುಂಡ್ಲುಪೇಟೆ: ತಾಲ್ಲೂಕಿನ ಕುರುಬ ಜನಾಂಗದ ಮುಖಂಡ ಎಲ್.ಸುರೇಶ್ ಕಾಂಗ್ರೆಸ್ ತೊರೆದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶಾಸಕ ನಿರಂಜನ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿಯೇ ಇದ್ದ ಎಲ್.ಸುರೇಶ್ ಬಿಜೆಪಿ ಮಂಡಲಾಧ್ಯಕ್ಷರಾಗಿದ್ದರು. ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈಗ …
ಮಡಿಕೇರಿ: ಪೋಷಕರ ಯೋಗಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕರೆ ಆಸ್ತಿಯನ್ನು ಹೊಂದಿದ್ದರು. ಅವರಿಂದ ಅವರ ಎರಡನೇ …
ಮಡಿಕೇರಿ: ಕೇಂದ್ರ ಸರ್ಕಾರದ ಅಧೀನದ ಕೇಂದ್ರ ಬುಡಕಟ್ಟು ಸಚಿವಾಲಯವು 2017ರಲ್ಲಿ ಮರು ವ್ಯಾಖ್ಯಾನಿಸಿದ ಮಾನದಂಡದಡಿ ಕೊಡವ ಜನಾಂಗವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಭದ್ರತೆಯನ್ನು ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ …
ಸುಂಟಿಕೊಪ್ಪ: ಕಾರಿನಲ್ಲಿ ಅಕ್ರಮವಾಗಿ ಗೋಮಾಂಸವನ್ನು ತಂದು ಪಟ್ಟಣದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಾಲು ಸಮೇತ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಮಡಿಕೇರಿ ಆಜಾದ್ ನಗರದ ಬಶೀರ್ ಎಂಬವರ ಪುತ್ರ ಜಮೀರ್ ಎಂಬವರು ಕಾರಿನಲ್ಲಿ ತಂದು ವಾರಾಟ ಮಾಡುತ್ತಿದ್ದನ್ನು ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ …
ಮಲ್ಕುಂಡಿ: ಈ ಬಾರಿ ನಂಜನಗೂಡು ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತರಗನಹಳ್ಳಿ ನಂಜುಂಡಸ್ವಾಮಿ ಒತ್ತಾಯಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರು …