ಮೈಸೂರು: ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ ಚಾಣಕ್ಯ.ಕೇಂದ್ರದಲ್ಲಿ ಇರೋದು ನಮ್ಮದೇ ಸರ್ಕಾರ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಹೆದರಿಕೆ ಏಕೆ? ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದರು. ಮೈಸೂರಿನ …
ಮೈಸೂರು: ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ ಚಾಣಕ್ಯ.ಕೇಂದ್ರದಲ್ಲಿ ಇರೋದು ನಮ್ಮದೇ ಸರ್ಕಾರ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಹೆದರಿಕೆ ಏಕೆ? ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದರು. ಮೈಸೂರಿನ …
ಮೈಸೂರು ನಗರದ ಹೊರವಲಯದಲ್ಲಿದ್ದ ಚಿರತೆ ಈಗ ನಗರದೊಳಗೇ ಕಾಣಿಸಿಕೊಂಡು ಆತಂಕ ಮೈಸೂರು: ನಗರದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದೊಳಗೆ ಬಂದಿದೆ. ನಗರದ ಸಿಎಫ್ ಟಿಆರ್ ಐ ಕ್ಯಾಂಪಸ್ ನಲ್ಲಿ ಮಂಗಳವಾರ ರಾತ್ರಿ 1 ಗಂಟೆ ಸಮಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿವೆ. …
ಮೈಸೂರು: ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಮೈಸೂರಿಗೆ ಆಗಮಿಸಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಬಿಡುವು ಪಡೆದಿರುವ ರಾಹುಲ್ ತಮ್ಮ ಮದುವೆ ತಯಾರಿಯಲ್ಲಿದ್ದಾರೆ. ಈಗಾಗಲೇ ನಟಿ ಆಥಿಯಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿರುವ …
ನಾಗಮಂಗಲ: ಎರಡು ಕುಟುಂಬಗಳ ನಡುವಿನ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವುದರ ಜತೆಗೆ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಗಾಣಸಂದ್ರ ಗ್ರಾಮದ ರಾಮಕೃಷ್ಣಯ್ಯ …
ಮೈಸೂರು : ಸಚಿವ ಎಸ್.ಟಿ.ಸೋಮಶೇಖರ್ ಅವರು ಇಂದು ಕುಟುಂಬ ಸದಸ್ಯರೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದರು. ಬಳಿಕ ನಂಜನಗೂಡಿನ ಪ್ರಸಿದ್ದ ದೇವಾಲಯ ನಂಜುಂಡೇಶ್ವರನ ದರ್ಶನವನ್ನು ಪಡೆದರು.
ವಿಜಯಪುರ: ಸಿದ್ದೇಶ್ವರ ಸ್ವಾಮೀಜಿಯ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುವುದಿಲ್ಲ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ನಡೆದಾಡುವ ದೇವರು ಶ್ರೀ ಸಿದ್ದೇಶ್ವರರ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುತ್ತಿದೆ ಎಂದು ನಿನ್ನೆ ರಾತ್ರಿ ನಡೆದ ಅಂತ್ಯಕ್ರಿಯೆಯ ವೇಳೆ ಕನ್ಹೇರಿ ಮಠದ ಸ್ವಾಮೀಜಿ ಹೇಳಿದ್ದರು. ಅಲ್ಲದೇ …
ಸತ್ಯದ ಶೋಧಕನಾದ ಸಾಧಕನು ಮೊಟ್ಟಮೊದಲು ಮಾಡಬೇಕಾದ ಮಹತ್ತರ ಕಾರ್ಯವೆಂದರೆ ತನ್ನ ಹೃದಯದಲ್ಲಿ ‘ಪ್ರೇಮದ ಜ್ಯೋತಿ’ಯನ್ನು ಹೊತ್ತಿಸುವುದು. ಕುದಿಯುವವರು ಕುದಿಯಲಿ, ಉರಿಯುವವರು ಉರಿಯಲಿ, ನಿನ್ನಪಾಡಿಗೆ ನೀನಿರು....! ಕುದಿಯುವವರು ಆವಿಯಾಗುತ್ತಾರೆ. ಉರಿಯುವವರು ಬೂದಿಯಾಗುತ್ತಾರೆ. ಸೂರ್ಯನ ಕಿರಣಗಳು ಕೊಳಕು ಇರುವ ಜಾಗಕ್ಕೂ ಹೋಗುತ್ತದೆ. ಆದರೆ ಅದು …
೧೯೮೦ರ ದಶಕದಲ್ಲಿ ಮೈಸೂರಿನ ಸುತ್ತೂರು ಮಠಕ್ಕೆ ಮೊದಲ ಭೇಟಿ ಟಿ.ವಿ.ರಾಜೇಶ್ವರ ತತ್ವಜ್ಞಾನಿ, ಚಿಂತಕ, ಸಿದ್ದೇಶ್ವರ ಸ್ವಾಮೀಜಿ ಅವರು, ನುಡಿದಂತೆ ನಡೆದ ಅಪರೂಪದ ವ್ಯಕ್ತಿತ್ವ ಹೊಂದಿದ್ದವರು. ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಸರಳತೆ, ಬೇರ್ಪಡುವಿಕೆ,ಯೋಗದ ಮನೋಭಾವಗಳು, ಸಹಾನುಭೂತಿ, ಆಧ್ಯಾತ್ಮಿಕ ಸಮಸ್ಯೆಗಳಿಗೆ ಸೃಜನಶೀಲ ವಿಧಾನ ಮತ್ತು …
ಬುದ್ಧ ಇತರರ ಮಾನವೀಯ ಚಿಂತನೆಗಳೂ ಅವರಲ್ಲಿದ್ದವು -ಪ್ರೊ.ವಿಜಯಕುಮಾರಿ ಎಸ್. ಕರಿಕಲ್ ಅದು ೧೯೮೨ ನೇ ಇಸ್ವಿ. ಕೆಲ ಸಮಯ ವಿಜಾಪುರ(ಈಗ ವಿಜಯಪುರ)ದಲ್ಲಿ ನಮ್ಮ ನಾದಿನಿಯ ಮನೆಯಲ್ಲಿದ್ದೆ. ನನ್ನ ನಾದಿನಿ ಮತ್ತು ಅವರ ಮನೆಯವರಿಬ್ಬರೂ ದಿನನಿತ್ಯ ಬೆಳ್ಳಿಗೆ ೬ರ ಹೊತ್ತಿಗೆ ಸ್ನಾನ ಮುಗಿಸಿ …
-ಶಂಕರ್ ದೇವನೂರು ಒಂದು ಮಾತಿದೆ. ‘ಶರಣರ ಜೀವನವನ್ನು ಮರಣದಲ್ಲಿ ನೋಡು’ ಎನ್ನುವಂತೆ ಇಂದು ಬಿಜಾಪುರದಲ್ಲಿ ಅಷ್ಟೊಂದು ಜನಸ್ತೋಮ ಸೇರಲು ಅವರೇನು ಆಸ್ತಿ ನೀಡಿದ್ದರೇ? ಹಣ ನೀಡಿದ್ದರೇ? ಇಲ್ಲ, ಅಲ್ಲಿ ಬಂದಿರುವ ಜನಸಾಗರ ಹಿಡಿದು ತಂದವರಲ್ಲ, ಬದಲಿಗೆ ಹುಡುಕಿ ಬಂದವರು. ತಮ್ಮ ಸರಳತೆ, …