ಅಂತರ್ಮುಖಿಯಾಗಿರುತ್ತಿದ್ದ ಶ್ರೀಗಳ ಪಾಂಡಿತ್ಯ ಅಸಾಮಾನ್ಯವಾಗಿತ್ತು -ಪ್ರೊ.ಮಲೆಯೂರು ಗುರುಸ್ವಾಮಿ ಬಯಲು ಬಯಲನೆ ಬಿತ್ತಿ ಬಯಲು ಬಯಲನೆ ಬೆಳೆದು ಬಯಲು ಬಯಲಾಗಿ ಬಯಲಾಯಿತ್ತಯ್ಯ ಬಯಲ ಜೀವನ ಬಯಲ ಭಾವನೆ ಬಯಲು ಬಯಲಾಗಿ ಬಯಲಾಯಿತ್ತಯ್ಯ ನಿಮ್ಮ ಪೂಜಿಸಿದವರು ಮುನ್ನಡೆ ಬಯಲಾದರು ನಾ ನಿಮ್ಮ ಪೂಜಿಸಿ …
ಅಂತರ್ಮುಖಿಯಾಗಿರುತ್ತಿದ್ದ ಶ್ರೀಗಳ ಪಾಂಡಿತ್ಯ ಅಸಾಮಾನ್ಯವಾಗಿತ್ತು -ಪ್ರೊ.ಮಲೆಯೂರು ಗುರುಸ್ವಾಮಿ ಬಯಲು ಬಯಲನೆ ಬಿತ್ತಿ ಬಯಲು ಬಯಲನೆ ಬೆಳೆದು ಬಯಲು ಬಯಲಾಗಿ ಬಯಲಾಯಿತ್ತಯ್ಯ ಬಯಲ ಜೀವನ ಬಯಲ ಭಾವನೆ ಬಯಲು ಬಯಲಾಗಿ ಬಯಲಾಯಿತ್ತಯ್ಯ ನಿಮ್ಮ ಪೂಜಿಸಿದವರು ಮುನ್ನಡೆ ಬಯಲಾದರು ನಾ ನಿಮ್ಮ ಪೂಜಿಸಿ …
-ಶಿವಾನಂದ ತಗಡೂರು, ಹಿರಿಯ ಪತ್ರಕರ್ತರು ಅದೇ ಜೇಬುಗಳಿಲ್ಲದ ಬಿಳಿ ಜುಬ್ಬ, ಬಿಳಿ ಪಂಚೆ ಧರಿಸಿದ ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಮಾಮೂಲಿ ಚಪ್ಪಲಿ ಮೆಟ್ಟಿಕೊಂಡು ನಡೆದು ಬರುತ್ತಿದ್ದರೆ, ಅವರ ಮುಖದಲ್ಲಿನ ತೇಜಸ್ಸು ಸಂತ ಎಂದೇ ಪ್ರತಿಬಿಂಬಿಸುತಿತ್ತು.ನನಿಜ. ಸಿದ್ದೇಶ್ವರ ಶ್ರೀಗಳ ಪ್ರವಚನಗಳನ್ನು ಕೇಳಿದವರು ಅವರನ್ನು …
ಕೆ.ಬಿ.ರಮೇಶನಾಯಕ ಮೈಸೂರು: ದೂರದ ವಿಜಯಪುರ(ಹಿಂದಿನ ಬಿಜಾಪುರ)ಜ್ಞಾನ ಯೋಗಾಶ್ರಮಕ್ಕೂ-ಕಪಿಲ ತಟದಲ್ಲಿರುವ ಸುತ್ತೂರು ಮಠಕ್ಕೂ ಬಿಡಿಸಲಾರದ ನಂಟು. ಶ್ರೀರಾಜೇಂದ್ರ ಸ್ವಾಮೀಜಿಗಳ ಕಾಲದಿಂದಲೂ ಸುತ್ತೂರು ಮಠದೊಂದಿಗೆ ಇದ್ದ ಉತ್ತಮ ಬಾಂಧವ್ಯ ಈತನಕ ಮುಂದುವರಿದ ಪರಿಣಾಮವಾಗಿ ೪೫ ದಿನಗಳ ಆಧ್ಯಾತ್ಮಿಕ ಶಿಬಿರ ಸೇರಿದಂತೆ ಒಂದು ವರ್ಷದಲ್ಲಿ ಹತ್ತಾರು …
ಮೈಸೂರು: ಮಹಿಳೆಯೊಬ್ಬರು ವರ್ಕ್ ಫ್ರಮ್ ಹೋಮ್ ಕೆಲಸಕ್ಕೆ ಹಣ ಹೂಡಿಕೆ ಮಾಡಿ 2.75 ಲಕ್ಷ ರೂ. ಕಳೆದುಕೊಂಡಿದ್ದಾರೆ. ಕುವೆಂಪು ನಗರದ ಸ್ಮಿತಾ ಶರ್ಮ ಎಂಬವರೇ ಹಣವನ್ನು ಕಳೆದುಕೊಂಡವರು. ಇವರು ಇನ್ ಸ್ಟಾ ಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಲಿಂಕ್ ಮೇಲೆ …
ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿ ಗಾಯಗೊಂಡ ಘಟನೆ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. ಈ ಪೈಕಿ 6 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಪಕ್ಕದ ಸೆಂಟ್ ಜೋಸೆಫ್ ಆಸ್ಪತ್ರೆಗೆ …
ಹನೂರು; ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡುವುದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದ ದಿ. ನಾಗಪ್ಪ ಅವರ ಕುಟುಂಬಕ್ಕೆ ತಮ್ಮೆಲ್ಲರ ಆಶೀರ್ವಾದ ಅಗತ್ಯವಾಗಿದೆ ಎಂದು ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು. ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದ …
ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಮಿದುಳು ನಿಷ್ಕ್ರಿಯ; ಅಂಗಾಂಗ ದಾನ ಮೈಸೂರು: ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿ ಏಳು ಜನರ ಪ್ರಾಣ ಉಳಿಸಲಾಗಿದೆ. ಮಾಲತಿ ಅವರು ಪತಿಯೊಂದಿಗೆ ಡಿ.31ರಂದು ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ …
ಕಳೆದ ಬಾರಿಗಿಂತ 4 ಕ್ಷೇತ್ರ ಹೆಚ್ಚಳ, ನಂಜನಗೂಡು ತಾಲ್ಲೂಕಿನಲ್ಲಿ 9 ಕ್ಷೇತ್ರಗಳು ಮೈಸೂರು: ಅವಧಿ ಮುಗಿದು ವರ್ಷವೇ ಕಳೆದರೂ ಜಿಪಂ, ತಾಪಂ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸಿದ್ದ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದ ಬಳಿಕ ಕೊನೆಗೂ ಎಚ್ಚೆತ್ತ ಸರ್ಕಾರ, ಕರ್ನಾಟಕ …
ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ ಶವ; ರೈಲ್ವೆ ಹಳಿ ಮೇಲೆ ಮಗನ ಶವ ಪತ್ತೆ ಮಂಡ್ಯ: ತಾಯಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿಯೇ ಪತ್ತೆಯಾದ ಬೆನ್ನಲ್ಲೇ ಮಗನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಕ್ರಿಶ್ಚಿಯನ್ …
ಚಾಮರಾಜನಗರ: ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಟಿ.ಜೆ.ಉದೇಶ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದುವರೆಗೆ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯಾಗಿದ್ದ ಕೆ.ಎಸ್.ಸುಂದರರಾಜು ಅವರನ್ನು ಕೊಡಗು ಜಿಲ್ಲೆಗೆ ವರ್ಗಾಯಿಸಲಾಗಿದೆ.ಉದೇಶ ಅವರು ಈ ಮುಂಚೆ ತುಮಕೂರು ಜಿಲ್ಲೆಯಲ್ಲಿ ಎಎಸ್ಪಿಯಾಗಿದ್ದರು.