Mysore
21
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಚಿಕ್ಕಲ್ಲೂರು ಸಿದ್ದಪ್ಪಾಜಿ ಕ್ಷೇತ್ರ ರಾಜ್ಯ ಹಾಗೂ ಅಂತರ ರಾಜ್ಯ ಮಟ್ಟದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಕ್ಷೇತ್ರವಾಗಿದ್ದು, ಇತ್ತೀಚೆಗೆ ಅರ್ಚಕರ ನಡುವೆ ನಡೆದಿರುವ ಗುಂಪುಗಾರಿಕೆ ಹಾಗೂ ಹುಂಡಿಗೆ ಬೆಂಕಿ ಹಚ್ಚಿರುವುದು ದುರದೃಷ್ಟಕರ ಸಂಗತಿ. ಎರಡೂ ಬಣಗಳು ಈ ಕ್ಷೇತ್ರದ ಗೌರವ ಕಾಪಾಡಲು …

ಅಂತರಸಂತೆ : ಎಚ್.ಡಿ.ಕೋಟೆ ತಾಲ್ಲೂಕಿನ ಯುವ ಕ್ರೀಡಾಪಟು ಮಹೇಂದ್ರ ಎಂಬ ವಿದ್ಯಾರ್ಥಿ ಇತ್ತೀಚಿಗೆ ನಡೆದ ಶಾಲಾ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ೮೦೦ ಮೀ. ಓಟದ ಸ್ಪರ್ಧೆಯಲ್ಲಿ ಬಹುಮಾನ ಗೆಲ್ಲುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ …

ಮೈಸೂರು: ಮೈಸೂರು ಸೀಮೆಯ ಅನುಪಮ ಜಾನಪದ ಹಾಡುಗಾರ್ತಿ ಮಾರಗೌಡನಹಳ್ಳಿ ಭಾಗ್ಯಮ್ಮ ಸೋಮೇಗೌಡ (೬೫) ಅವರು ಮಂಗಳವಾರ ರಾತ್ರಿ ನಿಧನರಾದರು. ಮೃತರು ಪತಿ ಸೋಮೇಗೌಡ, ಒಬ್ಬ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಬುಧವಾರ ಭಾಗ್ಯಮ್ಮ ಪಾರ್ಥೀವ ಶರೀರದ ಅಂತ್ಯಕ್ರಿಯೆ ಅವರ ಜಮೀನಿನಲ್ಲಿ ನಡೆಯಿತು ಎಂದು …

ಮೈಸೂರು: ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ಭದ್ರತೆ ಒದಗಿಸುವ ಎಂಎಸ್‌ಎಂಇ ಕಾಯ್ದೆ ಮೈಸೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುತ್ತಿದೆ. ಗ್ರಾಹಕರಿಂದ ವಂಚನೆಗೊಳಗಾಗಿದ್ದ 210 ಮಂದಿ ಕೈಗಾರಿಕಾ ಮಾಲೀಕರಿಗೆ ಈ ಕಾಯ್ದೆ ನ್ಯಾಯ ಒದಗಿಸಿದೆ. ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ ಮಾಲೀಕರು ತಾವು ಉತ್ಪಾದಿಸುವ …

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೂರು ನೀಡದೂ ಸಿಗದ ಸ್ಪಂದನೆ: ಸ್ಥಳೀಯರ ಆಕ್ರಂದನ ಕಾಮಗೆರೆ: ಜಿಲ್ಲೆಯಲ್ಲೇ ಅತೀ ಹಳೆಯದಾದ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್‌ಸಿ)ಕ್ಕೆ ಖಾಯಂ ವೈದ್ಯರೇ ಇಲ್ಲ. ಈ ಕುರಿತು ಸ್ಥಳೀಯ ಶಾಸಕ ನರೇಂದ್ರ ಸಹಿತ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ …

ಪಕ್ಷಿಗಳ ಪ್ರಭೇದ ಪತ್ತೆಗಾಗಿ ಈ ಸರ್ವೆ ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜ.26ರಿಂದ 29ರತನಕ ಹಕ್ಕಿಗಳ ಸಮೀಕ್ಷೆ ನಡೆಯಲಿದೆ. 2012ರ ಆಸುಪಾಸಿನಲ್ಲಿ ನಡೆದಿದ್ದ ಸಮೀಕ್ಷೆ ಸಂದರ್ಭದಲ್ಲಿ 250ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು ಕಂಡುಬಂದಿದ್ದವು. ಈಗೆಷ್ಟು ಪ್ರಭೇದಗಳಿವೆ ಎಂಬುದನ್ನು …

ಅಡುಗೆ ತಯಾರಿ ಕಾರ್ಯಕ್ಕೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚಾಲನೆ * ಫರಿದಾಬಾದ್‌ನಲ್ಲಿ ವಿಶೇಷವಾಗಿ ಮಾಡಿಸಿರುವ ಕೊಪ್ಪರಿಕೆಗಳು * ಒಂದು ಕೊಪ್ಪರಿಕೆಯಲ್ಲಿ ನಾಲ್ಕು ಕ್ವಿಂಟಾಲ್ ಅಡುಗೆ ತಯಾರು ಕೆ.ಬಿ.ರಮೇಶ ನಾಯಕ ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಆಗಮಿಸುವವರಿಗೆ ಉಣಬಡಿಸಲು ಮಹಾ ದಾಸೋಹಕ್ಕೆ …

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಪ್ರಯುಕ್ತ ಸುತ್ತೂರು ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ತಿ.ನರಸೀಪುರ, ಕೊಳ್ಳೇಗಾಲ, ಹುಣಸೂರು, ಕೆ.ಆರ್.ನಗರ, ಎಚ್.ಡಿ.ಕೋಟೆ, ಗುಂಡ್ಲುಪೇಟೆ, ಚಾಮರಾಜನಗರ, ಪಾಂಡವಪುರ ಕಡೆಯಿಂದ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತದೆ. …

ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್‌ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂ ಸ್ವಾಮೀಜಿ, ವಸ್ತು ಪ್ರದರ್ಶನ ಉದ್ಘಾಟನೆ-ಬೃಹತ್ ಮತ್ತು ಮಧ್ಯಮ …

ಸ್ವಂತ ಅರ್ಧ ಕೋಟಿ ರೂ. ಖರ್ಚಿನಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸದಾನಂದರಿಂದ ಮಾದರಿ  ಸೇವಾ ಕಾರ್ಯ ಶ್ರೀಧರ್ ಆರ್.ಭಟ್ ನಂಜನಗೂಡು: ಹಣ ಸಂಪಾದನೆಯೊಂದೇ ಜೀವನದ ಪ್ರಮುಖ ಧ್ಯೇಯ ಎಂಬಂತಾಗಿರುವ ಈ ಕಾಲ ಘಟ್ಟದಲ್ಲೂ ಇಲ್ಲೊಬ್ಬರು ಹೂಳು ತುಂಬಿಕೊಂಡು, ಕಾಣದಂತಾದ ಕೆರೆಯ ಪುನರ್ …

Stay Connected​
error: Content is protected !!