ಸಿದ್ದಾಪುರ: ವ್ಯಾಪಕ ಕೃಷಿ ಹಾನಿಗೆ ಕಾರಣವಾಗಿ ಗ್ರಾಮೀಣರ ಬದುಕನ್ನು ಹದಗೆಡಿಸಿದ್ದ ಪುಂಡಾನೆಯೊಂದನ್ನು ಕರಡಿಗೋಡಿನ ಭುವನಹಳ್ಳಿ ಕಾಫಿ ತೋಟದಲ್ಲಿ ಅರಣ್ಯ ಇಲಾಖಾ ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಎರಡು ದಿನಗಳ ಕಾಲ ಅರಣ್ಯ ಇಲಾಖೆಯ ತಂಡ ನಡೆಸಿದ ವ್ಯಾಪಕ ಕಾರ್ಯಾಚರಣೆ ಇಂದು …
ಸಿದ್ದಾಪುರ: ವ್ಯಾಪಕ ಕೃಷಿ ಹಾನಿಗೆ ಕಾರಣವಾಗಿ ಗ್ರಾಮೀಣರ ಬದುಕನ್ನು ಹದಗೆಡಿಸಿದ್ದ ಪುಂಡಾನೆಯೊಂದನ್ನು ಕರಡಿಗೋಡಿನ ಭುವನಹಳ್ಳಿ ಕಾಫಿ ತೋಟದಲ್ಲಿ ಅರಣ್ಯ ಇಲಾಖಾ ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಎರಡು ದಿನಗಳ ಕಾಲ ಅರಣ್ಯ ಇಲಾಖೆಯ ತಂಡ ನಡೆಸಿದ ವ್ಯಾಪಕ ಕಾರ್ಯಾಚರಣೆ ಇಂದು …
ಮಂಡ್ಯ: ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ. ನಾಳೆ ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ …
ಮೈಸೂರು: ಕಾರು ಅಪಘಾತದಿಂದ ಗಾಯಗೊಂಡು ನಗರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಪ್ರಹ್ಲಾದ ಮೋದಿ ಹಾಗೂ ಕುಟುಂಬದ ಸದಸ್ಯರು ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಂಡು, ಅಹಮದಾಬಾದ್‌ಗೆ ಪ್ರಯಾಣ ಬೆಳೆಸಿದರು. ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆರೋಗ್ಯದ ಏರುಪೇರಿನಿಂದ ಆಸ್ಪತ್ರೆಗೆ …
ಮೈಸೂರು: ಗಿರವಿ ಇಟ್ಟಿದ್ದ ಕೋಟ್ಯಾಂತರ ರೂ. ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮಾರುತಿ ಜ್ಯುವಲರ್ಸ್ ಮಾಲೀಕನನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ. ನೇಮಿಚಂದ್ ಎಂಬಾತನೇ ಬಂಧಿತ ಆರೋಪಿ. ಈತ ರಾಜಸ್ತಾನದಲ್ಲಿ ತಲೆ ಮರೆಸಿಕೊಂಡಿದ್ದ ಅಲ್ಲಿಗೆ ತೆರಳಿದ್ದ ತನಿಖಾ ತಂಡ ಶೋಧ ನಡೆಸಿ, ಬಂಧಿಸಿದ್ದು, …
ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ. ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ …
ಕಾರು ಅಪಘಾತಕ್ಕೊಳಗಾಗಿ ಚೇತರಿಸಿಕೊಂಡ ಪ್ರಧಾನಿ ಮೋದಿ ಸಹೋದರನ ಪ್ರತಿಕ್ರಿಯೆ ಮೈಸೂರು: ಇಲ್ಲಿನ ಜನತೆ ಕಮಾಂಡೋಗಳ ರೀತಿಯಲ್ಲಿ ಬಂದು ನಮ್ಮನ್ನು ಆಸ್ಪತ್ರೆಗೆ ಸೇರಿಸಿದರು. ಇಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಿದರು. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ವಿರೋಧ ಪಕ್ಷದವರೂ ಸಹ ಬಂದು ಧೈರ್ಯ …
ಮಂಡ್ಯ: ನಮ್ಮ ನೆಲದ ಬಹಳ ದೊಡ್ಡ ಬಿಕ್ಕಟ್ಟು ಶಿಕ್ಷಣ. ೧೫೦ ವರ್ಷಗಳಿಂದ ಅತ್ಯಂತ ದೋಷಪೂರ್ಣ ಸ್ಥಿತಿಯಲ್ಲಿ ಶಿಕ್ಷಣ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನೇ ಮುಂದಿನ ತಲೆಮಾರಿಗೂ ಮುಂದುವರಿಸಿದರೆ ಭವಿಷ್ಯ ಅಪಾಯಕಾರಿಯಾಗುತ್ತದೆ ಎಂದು ಕವಿ, ನಾಟಕಕಾರ ಕೋಟಗಾನಹಳ್ಳಿ ರಾಮಯ್ಯ ಎಚ್ಚರಿಸಿದರು. ಪ್ರೊ.ಎಚ್.ಎಲ್.ಕೇಶವಮೂರ್ತಿ ಪ್ರತಿಷ್ಠಾನದಿಂದ …
ಮೈಸೂರು: ಸಮಯಕ್ಕೆ ಸರಿಯಾಗಿ ಊಟ-ತಿಂಡಿ ದೊರೆಯದೆ ಇರುವ ಜೊತೆಗೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉಣ ಬಿಡಿಸಿದ ಬೆಳಗಿನ ಉಪಹಾರದಲ್ಲಿ ಇಲಿ ಪ್ರೈ ಮಾಡಿ ಬಡಿಸಿದ್ದು, ಇದರಿಂದಾಗಿ ಕುಪಿತಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದ ಬ್ಲಾಕ್-೨ನಲ್ಲಿ ಬುಧವಾರ …
ಹನೂರು: ವರನಟ ಡಾ. ರಾಜಕುಮಾರ್ ಅವರ ಹುಟ್ಟೂರು ಹನೂರು ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮ ಇಡೀ ಕರ್ನಾಟಕಕ್ಕೆ ಪರಿಚಿತ. ಮಂಗಳವಾರ ಇಡೀ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು. ಕರ್ನಾಟಕ ರತ್ನ ದಿ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, …
ವಿಚ್ಛೇದಿತ ಮಹಿಳೆಗೆ ಪಾಠ ಕಲಿಸಲು ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ ಭಗ್ನಪ್ರೇಮಿ ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ ನಡೆದಿದ್ದ ಮಿಕ್ಸರ್ ಸ್ಫೋಟ ಪ್ರಕರಣದ ರಹಸ್ಯ ಬಯಲಾಗಿದ್ದು ಇದು ಮದುವೆ ನಿರಾಕರಿಸಿದ್ದಕ್ಕೆ ವಿಚ್ಛೇದಿತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿದ …