Mysore
20
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

10 ತಿಂಗಳ ಅವಧಿುಂಲ್ಲಿ 150 ಕೋಟಿ ರೂ. ತೆರಿಗೆ ಸಂಗ್ರಹಿಸಿದ ನಗರಪಾಲಿಕೆ ದಿನೇಶ್ ಕುಮಾರ್ ಮೈಸೂರು: ತೆರಿಗೆದಾರರಲ್ಲಿ ಜಾಗೃತಿ, ರಿಯಾಯಿತಿ, ಜಾಹೀರಾತು ಹಾಗೂ ಇನ್ನಿತರೆ ಕಾರ್ಯಕ್ರಮಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಮುಂದಾದ ನಗರಪಾಲಿಕೆ ಅದರಲ್ಲಿ ಯಶಸ್ಸು ಕಂಡಿದ್ದು, ಕಳೆದ 10 ತಿಂಗಳ …

ಎರಡು ವರ್ಷಗಳ ನಂತರ ಅದ್ಧೂರಿ ಜಾತ್ರೆ; ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ ನಂಜನಗೂಡು: ರಾಜ್ಯದ ಅತ್ಯಂತ ಜನಾಕರ್ಷಣೆಯ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಜಾತ್ರೆ ಎಂದೇ ಬಿಂಬಿತವಾಗಿರುವ ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಸುತ್ತೂರಿನ ಅಂಗಳದಲ್ಲಿ ಈಗ ಭಾರೀ …

ರಾಜಕೀಯ ಪಡಸಾಲೆಯಲ್ಲಿ ತೀವ್ರ ಚರ್ಚೆ; ಜಾ.ದಳ ನಡೆಯ ಬಗ್ಗೆ ಕುತೂಹಲ; ಸದ್ದು ಮಾಡುತ್ತಿರುವ ವರ್ತೂರು ಪ್ರಕಾಶ್ ಬೆಂಗಳೂರು: ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಉಮೇದಿನಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದು ತೂಗಿ ಚಿನ್ನದ ನಾಡು ಕೋಲಾರವನ್ನು ಮುಂದಿನ ಚುನಾವಣೆ ಸ್ಪರ್ಧೆಗೆ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, …

ಮೈಸೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಗೆ ಯಾವ ಹೆಸರನ್ನಾದರೂ ಇಡಲಿ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಗೆ ಹೆಸರು ನಾಮಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಹೆಸರು ಇಡುವುದು ಸರ್ಕಾರದ ಅಧಿಕಾರ. …

ಮೈಸೂರು: ರಾಜ ಕುಟುಂಬದ ಅನುಮತಿ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚಾಮುಂಡಿಬೆಟ್ಟದ ದೇವಿಕೆರೆಗೆ ಕಾಯಕಲ್ಪ ನೀಡುವ ಪ್ರಯತ್ನ ಶುರುವಾಗಿ ಒಂದು ತಿಂಗಳ ಬಳಿಕ ನಿರ್ಮಾಣ ಕಾರ್ಯಕ್ಕೆ ತಡೆ ಉಂಟಾಗಿದೆ. ರಾಜವಂಶಸ್ಥರ ಅನುಮತಿ ಪಡೆದಿಲ್ಲ ಎಂದು ಕುಟುಂಬದವರು ತಮ್ಮ ವಕೀಲರ ಮೂಲಕ …

ಮಡಿಕೇರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜು ಆಗಬೇಕಿದ್ದ ಅಕ್ಕಿಯಲ್ಲಿ ಮಾತ್ರೆ ಗಾತ್ರದ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಮಕ್ಕಳ ದಾಸೋಹದ ಬಿಸಿಯೂಟಕ್ಕೆ ಸರಬರಾಜಾಗುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಣಿಯಂತ ವಸ್ತುಗಳು ಪತ್ತೆಯಾಗಿದ್ದು …

ಗುಂಡ್ಲುಪೇಟೆ: ಬೈಕ್ ಓವರ್‌ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಕಾರಿಗೆ ಈಚರ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ರಾಘವಪುರದ ಗ್ರಾಮ ಪಂಚಾಯತಿ ಮುಂಭಾಗ ಬುಧವಾರ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ. …

ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಮಂಗಳವಾರ ರಾತ್ರಿ 7.30ರಲ್ಲಿ ಚಾಮುಂಡಿಬೆಟ್ಟದ ಉತ್ತನಹಳ್ಳಿ ಭಾಗದಲ್ಲಿ ಸುಮಾರು 4ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿದ್ದ ಹುಲ್ಲು, ಕುರುಚಲು ಗಿಡಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ, …

ಗುಂಡ್ಲುಪೇಟೆ: ತಾಲ್ಲೂಕಿನ ಕುಂದಕೆರೆ ಗ್ರಾಮದ ಒಳಗೆ ನುಗ್ಗಿ ಕುರಿಗಳ ಮೇಲೆ ಈ ಹಿಂದೆ ಚಿರತೆ ದಾಳಿ ನಡೆಸಿ ಕುರಿಗಳನ್ನು ಕೊಂದುಹಾಕಿತ್ತು, ಹೊರವಲಯದ ಜಮೀನಿನಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ದಿನದಿಂದ ಕುಂದಕೆರೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು ಗ್ರಾಮಸ್ಥರ ಒತ್ತಾಯದ …

ನಾಟಕ ಪ್ರದರ್ಶನಗಳ ಹೊರತಾಗಿ ಇತ್ತೀಚಿನ ವರ್ಷಗಳಲ್ಲಿ ‘ರಾಜಕೀಯ ಪ್ರಹಸನ’ಗಳಿಂದಲೇ ಸುದ್ದಿಯಾಗುತ್ತಿರುವ ಮೈಸೂರಿನ ರಂಗಾಯಣ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರರು ರಚಿಸಿರುವ ‘ಸಾಂಬಶಿವ ಪ್ರಹಸನ’ ನಾಟಕ ಪ್ರದರ್ಶನಕ್ಕೆ ಕೃತಿಕಾರರಿಂದ ಅನುಮತಿಯನ್ನೇ ಪಡೆಯದೆ ಅಸಹ್ಯಕರವಾಗಿ ತಿರುಚಿ, ವ್ಯಕ್ತಿಗತ ನಿಂದನೆಯನ್ನು …

Stay Connected​
error: Content is protected !!