Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇಂಜಿನಿಯರ್ …

ಮೈಸೂರು: ಮೈಸೂರು- ಮಾನಂದವಾಡಿ ಹೆದ್ದಾರಿಯ ಕಂಚಮಳ್ಳಿ ಗೇಟ್ ಬಳಿ 4 ನೇ ದಿನ ವೂ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಹಂಪಾಪುರ ಅರಣ್ಯ ಪ್ರದೇಶ ಮತ್ತು ವಿಧಾನ ಪರಿಷತ್‌ ಸದಸ್ಯ ಸಿ.ಎನ್ ಮಂಜೇಗೌಡರ ಫಾರಂ‌ಹೌಸ್ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ …

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೂರುವರೆ ತಾಸು ಸಭೆ ನಡೆಸಿದ ಅಲೋಕ್ ಕುಮಾರ್ ಮೈಸೂರು: ಸ್ಯಾಂಟ್ರೊ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುಮಾರು ಮೂರುವರೆ ತಾಸು ಸಭೆ …

ಮೈಸೂರು ವಿಭಾಗದ ಸ್ವಚ್ಛ ಭಾರತ್ ಮಿಷನ್ ಕಾರ್ಯಾಗಾರ, ಪ್ರಗತಿ ಪರಿಶೀಲನಾ ಸಭೆ ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಬಯಲು ಮಲ-ಮೂತ್ರ ವಿಸರ್ಜನೆ ತಪ್ಪಿಸುವ ಜತೆಗೆ ಘನತ್ಯಾಜ್ಯ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಲು ಗ್ರಾಮಸಭೆಗಳಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ …

ವರ್ಷದ ಮೊದಲ ಪಂದ್ಯದಲ್ಲಿ  ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ ಶತಕದಾಟ ಗುವಾಹಟಿ: ಕಿಂಗ್‌ ವಿರಾಟ್‌ ಕೊಹ್ಲಿ ಅವರ ದಾಖಲೆಯ 45ನೇ ಶತಕದ ಬಲದಿಂದ ಭಾರತ ಗುವಾಹಟಿಯಲ್ಲಿ ನಡೆದ 2023ನೇ ವರ್ಷದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 67 ರನ್ …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ, ವಲಯದ ವ್ಯಾಪ್ತಿಯಲ್ಲಿನ ಜನವಸತಿ ಪ್ರದೇಶಗಳಲ್ಲಿ ಅಡ್ಡಾಡುತ್ತಾ ಜನರಲ್ಲಿ, ರೈತರಲ್ಲಿ ಭೀತಿ ಮೂಡಿಸಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ. ಈ ಕಾಡಾನೆ ಪ್ರತಿದಿನ ರೈತರ ಜಮೀನುಗಳಿಗೆ ನುಗ್ಗಿ, ಫಸಲು ತಿಂದು …

ಗೋಣಿಕೊಪ್ಪ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಭೇರು ಪೈಂಟ್ಸ್ ಅಂಗಡಿಯಲ್ಲಿ  ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದೆ. ಇಡೀ ಕಟ್ಟಡ ಸಂಪೂರ್ಣವಾಗಿ ಬೆಂಕಿಯಿಂದ ಆವರಿಸಿಕೊಂಡು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿತ್ತು. ನಂತರ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯಿತಾದರೂ …

6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ …

ಯಳಂದೂರು :  ತಾಲ್ಲೂಕಿನ ವೈ. ಕೆ.ಮೊಳೆ ಗ್ರಾಮದ ಸಿದ್ದ ಎಂಬುವವರಿಗೆ ಸೇರಿದ ಕೊಟ್ಟಿಗೆ ಹಾಗೂ ಎರಡು ಎತ್ತುಗಳು ಮಧ್ಯ ರಾತ್ರಿಯಲ್ಲಿ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಡೆದಿದೆ.ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ. ನಂತರ ಅಗ್ನಿ ಶಾಮಕ …

ಮಲ್ಕುಂಡಿ: ಗ್ರಾಮೀಣ ಭಾಗಗಳಲ್ಲಿ ಹುಲಿ, ಚಿರತೆ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟಾಗಿದೆ. ಶನಿವಾರ ರಾತ್ರಿ ದುಗ್ಗಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯೆ ಹುಲಿಯೊಂದು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಶನಿವಾರ ರಾತ್ರಿ ಹುಲ್ಲಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ಸಾರ್ವಜನಿಕರನ್ನು …

Stay Connected​
error: Content is protected !!