Mysore
20
overcast clouds

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರಾಗಿ ಬಿ.ಎಸ್.ಪ್ರಭಾ ವರ್ಗಾವಣೆಯಾಗಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿಯಾಗಿದ್ದ ಪ್ರಭಾ ಅವರನ್ನು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನಾಗಿ ನೇಮಿಸಲಾಗಿತ್ತು. ಆದರೆ, ಗಿರಿಜನರ …

ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್‌ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಅಂಗವಾಗಿ ದನಗಳ ಜಾತ್ರೆ ಆರಂಭವಾಗಿದೆ. ಪಿರಿಯಾಪಟ್ಟಣ ಸುತ್ತಮುತ್ತಲಿನ ರೈತರು ದನಗಳನ್ನು ತಂದು ಜಾತ್ರೆಯಲ್ಲಿ …

ಮೈಸೂರು: ಇಂಡಿಯನ್ ಸೈನ್ಸ್ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಶಿಕ್ಷಣ ಮಂಡಳಿಯ ನಿರ್ದೇಶಕ ಡಾ.ಎಸ್.ಶ್ರೀಕಂಠಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧೀನದಲ್ಲಿ ಬರುವ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸ್ವತಂತ್ರ ಮಂಡಳಿಯಾಗಿದ್ದು, …

ಪರಿವಾರ, ತಳವಾರ ಎಸ್‌ಟಿಗೆ ಸೇರಿದರೂ ಮುಂದುವರಿದ ಬಿಕ್ಕಟ್ಟು ಕೆ.ಬಿ.ರಮೇಶನಾಯಕ ಮೈಸೂರು: ಹಲವು ದಶಕಗಳಿಂದ ಇದ್ದ ತಳವಾರ, ಪರಿವಾರ ಸಮಸ್ಯೆ ಪರಿಹರಿಸುವ ಜತೆಗೆ ಶೇ.3ರಿಂದ 7ಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಿ ಮುಂಬರುವ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದ್ದರೆ, ಮತ್ತೊಂದೆಡೆ ಅದೇ …

ಜಿಲ್ಲೆಗೆ ಇದು 3ನೇ ಸಂಚಾರಿ ಘಟಕ; ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಚಾಮರಾಜನಗರ: ಬೆಳೆಗಳಲ್ಲಿ ರೋಗ, ಕಳೆ- ಕೀಟಬಾಧೆ ಕಂಡುಬಂದರೆ ಮಣ್ಣಿನಲ್ಲಿ ಪೋಷಕಾಂಶಗಳ ಕೊರತೆ ಉಂಟಾದರೆ ಮತ್ತು ರಸಗೊಬ್ಬರ ಕಳಪೆಯಿಂದ ಕೂಡಿದ್ದರೆ ಅದರ ತಡೆಗೆ ‘ಸಂಚಾರಿ ಕೃಷಿ ಚಿಕಿತ್ಸಾ’ ವಾಹನ ಇನ್ನು …

ಚಾಮರಾಜನಗರ ತಾಲ್ಲೂಕಿನ ಮಸಣಾಪುರದಲ್ಲಿ ದಾರುಣ ಘಟನೆ ಚಾಮರಾಜನಗರ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶವಾಗಿ ಪತಿ, ಪತ್ನಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ನಂಜುಂಡನಾಯಕ (63), ಅವರ ಪತ್ನಿ ದೇವೀರಮ್ಮ(55) ಮೃತಪಟ್ಟವರು. ಜಮೀನಿನಲ್ಲಿ ಕೃಷಿ ಕೆಲಸದಲ್ಲಿ …

ನಿತ್ಯ ಎಂಟು ಗಂಟೆ ವೀಕ್ಷಣೆಗೆ ಅವಕಾಶ: ಭದ್ರತೆಗೂ ವಿಶೇಷ ಒತ್ತು ಗಿರೀಶ್ ಹುಣಸೂರು ಮೈಸೂರು: ಕನ್ನಡ ಚಲನಚಿತ್ರ ರಂಗದ ನಾಯಕ ನಟ ದಿ.ವಿಷ್ಣುವರ್ಧನ್ ಅವರು ನಿಧನರಾಗಿ ೧೩ ವರ್ಷಗಳ ಬಳಿಕ ನಿರಂತರ ಹೋರಾಟದ ಫಲವಾಗಿ ತಲೆ ಎತ್ತಿರುವ ‘ವಿಷ್ಣು ಸ್ಮಾರಕ’ ಮೈಸೂರಿನ …

ನಂಜನಗೂಡು :  ಎರಡು ವರ್ಷಗಳ ಹಿಂದೆ ರಸ್ತೆ ಅಫಘಾತದಲ್ಲಿ ಮೃತನಾದ ಮಗನ ಸಾವಿಗೆ ಕಾರಣನಾದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಇಲ್ಲಿನ ಪುರಸಭೆಯ ಮಾಜಿ ಸದಸ್ಯರಾದ, ಬಿಜೆಪಿ ಮುಖಂಡರಾದ ಮಹೇಶ್ ಕುಮಾರ್ ಹಾಗೂ ಸುಧಾ ಮಹೇಶ್ ಕುಮಾರ ನಗರ ಪೊಲೀಸ್ …

ಸಾಲಿಗ್ರಾಮ: ಪಟ್ಟಣದ ಪೊಲೀಸ್ ಠಾಣೆಯ ನೂತನ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಜಿ.ಕೃಷ್ಣರಾಜು ಬುಧವಾರ ಅಧಿಕಾರ ಸ್ವೀಕರಿಸಿದರು. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಶ್ರೀಕಾಂತ್ ಅವರು ಚಾಮರಾಜನಗರ ಜಿಲ್ಲೆಗೆ ವರ್ಗಾವಣೆ ಗೊಂಡಿದ್ದು, ಅವರ ಸ್ಥಾನಕ್ಕೆ …

ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು. ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಂಚಿನ ಗ್ರಾಮಗಳ ಫಸಲಿಗೆ ಆನೆ, ಹಂದಿಗಳ ಹಾವಳಿ ಹೆಚ್ಚಾಗಿದೆ. ರೈತರು …

Stay Connected​
error: Content is protected !!