Mysore
28
scattered clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.‌ ವಿಶ್ವೇಶ್ವರನಗರದ ಬಿಲ್ಡರ‍್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಗರಪಾಲಿಕೆ ವಲಯ ಕಚೇರಿ-2ರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜಿದಾರರಿಗೆ ಇ-ಖಾತೆ ವಿತರಿಸಿ ಮಾತನಾಡಿದ …

Mysuru Dasara 2025 | Formation of Dasara Sub-Committees, Responsibilities Assigned to Officials

ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಸಂಕಿರಣ ಸೇರಿದಂತೆ ಅನೇಕ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. …

ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಸಂಜೆ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪೂರ್ವ ನಿಯೋಜನೆ ಮಾಡಿಯೇ ಗಣೇಶ …

ಮದ್ದೂರು : ನಗರದಲ್ಲಿ ಭಾನುವಾರ ಸಂಜೆ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನಡೆದ ಕಲ್ಲು ತೂರಾಟ ಘಟನೆ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಲಭೆ ನಡೆಸಲೆಂದೆ ಪಕ್ಕದ ಚನ್ನಪಟ್ಟಣದಿಂದ ಮೂವರು ಅನ್ಯಕೋಮಿನ ಕಿಡಿಗೇಡಿಗಳು ಬಂದಿದ್ದರು, ಅವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ …

hd kumarsw̧amy

ಹೊಸದಿಲ್ಲಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ …

ಮಂಡ್ಯ : ಮದ್ದೂರಿನಲ್ಲಿ ಭಾನುವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಮಾಧಾನದಿಂದ ಹೋರಾಟ ಮಾಡುವಂತೆ ಹಿಂದೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಹೋರಾಟಗಾರರನ್ನ ಉದ್ದೇಶಿಸಿ ಮಾತನಾಡಿರುವ ಮಾಜಿ ಸಂಸದ …

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣವನ್ನು ಖಂಡಿಸಿ ನಾಳೆ ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ. ಜೊತೆಗೆ ಬುಧವಾರ ಮದ್ದೂರು ತಾಲ್ಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನು ಮದ್ದೂರು ಪಟ್ಟಣಕ್ಕೆ …

Minister N. Cheluvarayaswamy instructs action against officials harassing for bribes.

ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಿನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ …

ಮಂಡ್ಯ: ಯಾವುದೇ ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ ಕರೆ ಮಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಹಾಗೂ ಡಿಸಿಗೆ ಕರೆ ಮಾಡಿ ಮಾತನಾಡಿದ್ದಾರೆ. …

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸುತ್ತಿವೆ. ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಯ ವೇಳೆ …

Stay Connected​
error: Content is protected !!