Mysore
20
overcast clouds

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ. ವಲಸೆ ಪಕ್ಷಿಗಳಾದ ನಾರ್ದರ್ನ್‌ ಶೆವೆಲರ್‌ (ಸಲಿಕೆ ರೀತಿಯ ಕೊಕ್ಕುಳ್ಳ ಬಾತು) ಹಾಗೂ ನಾರ್ದರ್ನ್ ಪಿನ್‌ಟೇಲ್‌ (ಸೂಜಿಬಾಲದ ಬಾತು) ಪಕ್ಷಿಗಳನ್ನು ಸ್ವಯಂಸೇವಕರು ಹೊಸದಾಗಿ ಗುರುತಿಸಿದ್ದಾರೆ …

ನಗರದ ವಿವಿಧೆಡೆ ‘ಮೈಸೂರು ಗ್ರಾಹಕರ ಪರಿಷತ್’ ಬೆಂಬಲಿತರ ಮೌನ ಪ್ರತಿಭಟನೆ ಮೈಸೂರು: ಉತ್ತಮ ಆಡಳಿತಕ್ಕಾಗಿ ಸಾರ್ವಜನಿಕರನ್ನು ‘ಯಜಮಾನರು’ ಎಂದು ಪರಿಗಣಿಸಬೇಕು ಎಂಬುದೂ ಸೇರಿದಂತೆ ನಗರದ ನಾಗರಿಕ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನ ಸೆಳೆಯಲು ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ …

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯ ಮೈಸೂರು: ಕ್ಯಾಮರಾ / ಕುವೆಂಪು ಪುಸ್ತಕದಲ್ಲಿ ಕೃಪಾಕರ ಮತ್ತು ಸೇನಾನಿಯವರು ಚಿತ್ರಗಳಿಗೆ ಉತ್ತಮ ಶೀರ್ಷಿಕೆಯನ್ನು ನೀಡಿದ್ದು, ಕಲಾವಿದ ಮತ್ತು ಕವಿ ಎಂಬ ಇಬ್ಬರು ಭಾವ ಜೀವಿಗಳು ಒಂದೇ ಎನಿಸುತ್ತದೆ. …

2 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಏಜೆನ್ಸಿ; ಏಜೆನ್ಸಿ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಚಾ.ನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಬೋಧನಾ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಿ.ದರ್ಜೆಯ 10 ನೌಕರರನ್ನು ಏಕಾಏಕಿ ವಜಾ ಮಾಡಿದ್ದಲ್ಲದೆ, …

ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಮೈಸೂರು ( ನಂಜನಗೂಡು ) : ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಂಜನಗೂಡಿನಲ್ಲಿ ಸಾಮಾಜಿಕ ನ್ಯಾಯ …

ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು ಅದು ಕರುವಿನ ಸಾವು ಚಿರತೆ …

ಚಾಮರಾಜನಗರ: ವ್ಯಕ್ತಿಯೊಬ್ಬರ  ಹೊಟ್ಟೆಯಲ್ಲಿ ಬೆಳೆದಿದ್ದ 5.5 ಕೆಜಿ ತೂಕದ ಗಡ್ಡೆಯನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ. ಇಷ್ಟು ಭಾರದ ದುರ್ವಾಸನೆಯನ್ನು ರೋಗಿಯ ದೇಹದಿಂದ ತೆಗೆದಿರುವುದು ಸಿಮ್ಸ್ ಆಸ್ಪತ್ರೆಯಲ್ಲಿ ಇದೇ ಮೊದಲು. ಆಸ್ಪತ್ರೆಯ ಜನರಲ್ …

ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದ ರೈತ ಮುಖಂಡ ಕೆ.ಸಿ.ನಾಗರಾಜು (68) ಹೃದಯಾಘಾತದಿಂದ ನಿಧನರಾದರು. ತೋಟದಲ್ಲಿ ಬೆಳಿಗ್ಗೆ ಬಾಳೆಗೆ ನೀರು ಕಟ್ಟುವಾಗ ಹೃದಯಾಘಾತವಾಗಿದ್ದು ಈ ವೇಳೆ ನೋವಿನಿಂದ ಬಾಳೆಗಿಡಕ್ಕೆ ಒರಗಿ ಕುಳಿತ ಸ್ಥಿತಿಯಲ್ಲೇ ನಾಗರಾಜು ಪ್ರಾಣಬಿಟ್ಟಿದ್ದಾರೆ. ಜೆಎಸ್‌ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ವೈದ್ಯರು ಸಾವಿಗೀಡಾಗಿರುವುದನ್ನು …

ಮೈಸೂರು : ನಗರದ ಚಲುವಾಂಬ ಉದ್ಯಾನವನದಲ್ಲಿಂದು ಮೈಸೂರು ಗ್ರಾಹಕರ ಪರಿಷತ್ತಿನ ಕರೆಗೆ ಓಗೊಟ್ಟ ಪಟ್ಟಣದ ಹಲವು ನಾಗರೀಕರು ಸರ್ಕಾರದ ಪಾರದರ್ಶಕ ಆಡಳಿತಕ್ಕಾಗಿ ಆಗ್ರಹಿಸಿ ಮೌನ ಸತ್ಯಾಗ್ರಹವನ್ನು ನಡೆಸಿದರು. ಬೆಳಿಗ್ಗೆ 9ರ ವೇಳೆಗೆ ಒಂದೆಡೆ ಸೇರಿದ ನಾಗರಿಕರು ಸರಕಾರದ ಆಡಳಿತದಿಂದ ಹೇಗೆ ಭ್ರಮ ನಿರಸನವಾಗಿದೆ..ಲಂಚ.‌ಬ್ರಷ್ಡಾಚಾರ‌‌, …

ಪಿರಿಯಾಪಟ್ಟಣ: ತಾಲೂಕಿನ ರಾಮನಾತುಂಗ ವ್ಯಾಪ್ತಿಯ ಖಾಸಗಿ ಜಮೀನನ್ನು ಒಂದರಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಅನೇಕ ಕುರಿ ಮತ್ತು ಕೋಳಿಗಳನ್ನು ತಿಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ಮಧ್ಯರಾತ್ರಿ ಸುಮಾರು 12:30 ಸಮಯದಲ್ಲಿ …

Stay Connected​
error: Content is protected !!