Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು:  ಕರಡು ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರುಗಳನ್ನು ಪರಿಶೀಲಿಸಿ ಹೆಸರುಗಳ ತಿದ್ದುಪಡಿ, ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಚುನಾವಣಾ ವೀಕ್ಷಕರಾದ ಎನ್ ಜಯರಾಮ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮೈಸೂರು ಜಿಲ್ಲಾ ರಾಜಕೀಯ …

ಸಿಎಫ್‌ಟಿಆರ್‌ಐ ಕ್ಯಾಂಪಸ್‌ ನಲ್ಲಿ ಚಿರತೆ ಕಾಣಿಸಿಕೊಂಡ ಆತಂಕ, ಶಾಲೆಗೆ ರಜೆ ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಸದ್ದು ಮುಂದುವರಿದಿದೆ. ನಗರದ ಇಲವಾಲದ ಬಳಿ ಇರುವ ಆರ್‌ಎಂಪಿ ಘಟಕದ ಬಳಿ ಮಂಗಳವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಇದೇ ವೇಳೆ ನಗರದ ಸಿಎಫ್ ಟಿಆರ್ …

ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ.ವಲಯದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಕೆ.ಗುಡಿ. ಜಂಗಲ್ ರೆಸಾರ್ಟ್‌ನ ವಾಹನದಲ್ಲಿ ಸಫಾರಿ ಹೊರಟಿದ್ದ ಪ್ರವಾಸಿಗರಿಗೆ ಅಣ್ಣಿಕೆರೆ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಅದರ ಗುದದ್ವಾರದ ಬಳಿ ಗಾಯವಾಗಿರುವುದು ಕಂಡುಬಂದಿದ್ದು …

ಮೈಸೂರು: ಕನಕಗಿರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ರವರು ದಕ್ಷಿಣ ವಲಯ ವ್ಯಾಪ್ತಿಯ S.S.L.C ಮಕ್ಕಳಿಗೆ ನಡೆಸಲಾಗುತ್ತಿರುವ "ಪ್ರೇರಣಾ" ಪರೀಕ್ಷೆಯನ್ನು ಉದ್ಘಾಟಿಸಿದರು..ಈ ಸಂದರ್ಭದಲ್ಲಿ ಹಾಜರಿದ್ದ ಪೋಷಕರೊಡನೆ ಸಂವಾದ ನಡೆಸಿ 2023 ನೇ ಏಪ್ರಿಲ್ ನಲ್ಲಿ ನಡೆಯಲಿರುವ ವಾರ್ಷಿಕ …

ಮೈಸೂರು: ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ ಚಾಣಕ್ಯ.ಕೇಂದ್ರದಲ್ಲಿ ಇರೋದು ನಮ್ಮದೇ ಸರ್ಕಾರ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಹೆದರಿಕೆ ಏಕೆ? ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದರು. ಮೈಸೂರಿನ …

ಮೈಸೂರು ನಗರದ ಹೊರವಲಯದಲ್ಲಿದ್ದ ಚಿರತೆ ಈಗ ನಗರದೊಳಗೇ ಕಾಣಿಸಿಕೊಂಡು ಆತಂಕ ಮೈಸೂರು: ನಗರದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದೊಳಗೆ ಬಂದಿದೆ. ನಗರದ ಸಿಎಫ್ ಟಿಆರ್ ಐ ಕ್ಯಾಂಪಸ್‌ ನಲ್ಲಿ ಮಂಗಳವಾರ ರಾತ್ರಿ 1 ಗಂಟೆ ಸಮಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿವೆ. …

ಮೈಸೂರು: ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್  ಮೈಸೂರಿಗೆ ಆಗಮಿಸಿ ಚಾಮುಂಡೇಶ್ವರಿ  ದರ್ಶನ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಬಿಡುವು ಪಡೆದಿರುವ ರಾಹುಲ್ ತಮ್ಮ ಮದುವೆ ತಯಾರಿಯಲ್ಲಿದ್ದಾರೆ. ಈಗಾಗಲೇ ನಟಿ ಆಥಿಯಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿರುವ …

ನಾಗಮಂಗಲ: ಎರಡು ಕುಟುಂಬಗಳ ನಡುವಿನ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವುದರ ಜತೆಗೆ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಗಾಣಸಂದ್ರ ಗ್ರಾಮದ ರಾಮಕೃಷ್ಣಯ್ಯ …

ಮೈಸೂರು : ಸಚಿವ ಎಸ್‌.ಟಿ.ಸೋಮಶೇಖರ್ ಅವರು ಇಂದು ಕುಟುಂಬ ಸದಸ್ಯರೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದರು. ಬಳಿಕ ನಂಜನಗೂಡಿನ ಪ್ರಸಿದ್ದ ದೇವಾಲಯ ನಂಜುಂಡೇಶ್ವರನ ದರ್ಶನವನ್ನು ಪಡೆದರು.

ವಿಜಯಪುರ: ಸಿದ್ದೇಶ್ವರ ಸ್ವಾಮೀಜಿಯ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುವುದಿಲ್ಲ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ನಡೆದಾಡುವ ದೇವರು ಶ್ರೀ ಸಿದ್ದೇಶ್ವರರ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುತ್ತಿದೆ ಎಂದು ನಿನ್ನೆ ರಾತ್ರಿ ನಡೆದ ಅಂತ್ಯಕ್ರಿಯೆಯ ವೇಳೆ ಕನ್ಹೇರಿ ಮಠದ ಸ್ವಾಮೀಜಿ ಹೇಳಿದ್ದರು. ಅಲ್ಲದೇ …

Stay Connected​
error: Content is protected !!