Mysore
21
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಮಿದುಳು ನಿಷ್ಕ್ರಿಯ; ಅಂಗಾಂಗ ದಾನ ಮೈಸೂರು: ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿ ಏಳು ಜನರ ಪ್ರಾಣ ಉಳಿಸಲಾಗಿದೆ. ಮಾಲತಿ ಅವರು ಪತಿಯೊಂದಿಗೆ ಡಿ.31ರಂದು ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ …

Mysore GP has 46 seats

ಕಳೆದ ಬಾರಿಗಿಂತ 4 ಕ್ಷೇತ್ರ ಹೆಚ್ಚಳ, ನಂಜನಗೂಡು ತಾಲ್ಲೂಕಿನಲ್ಲಿ 9 ಕ್ಷೇತ್ರಗಳು ಮೈಸೂರು: ಅವಧಿ ಮುಗಿದು ವರ್ಷವೇ ಕಳೆದರೂ ಜಿಪಂ, ತಾಪಂ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸಿದ್ದ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದ ಬಳಿಕ ಕೊನೆಗೂ ಎಚ್ಚೆತ್ತ ಸರ್ಕಾರ, ಕರ್ನಾಟಕ …

ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ ಶವ; ರೈಲ್ವೆ ಹಳಿ ಮೇಲೆ ಮಗನ ಶವ ಪತ್ತೆ ಮಂಡ್ಯ: ತಾಯಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿಯೇ ಪತ್ತೆಯಾದ ಬೆನ್ನಲ್ಲೇ ಮಗನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಕ್ರಿಶ್ಚಿಯನ್ …

ಚಾಮರಾಜನಗರ: ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಟಿ.ಜೆ.ಉದೇಶ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದುವರೆಗೆ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯಾಗಿದ್ದ ಕೆ.ಎಸ್.ಸುಂದರರಾಜು ಅವರನ್ನು ಕೊಡಗು ಜಿಲ್ಲೆಗೆ ವರ್ಗಾಯಿಸಲಾಗಿದೆ.ಉದೇಶ ಅವರು ಈ ಮುಂಚೆ ತುಮಕೂರು ಜಿಲ್ಲೆಯಲ್ಲಿ ಎಎಸ್ಪಿಯಾಗಿದ್ದರು.

ಮದ್ದೂರು: ತಾಲ್ಲೂಕಿನ ಗಡಿಗ್ರಾಮ ನಿಡಘಟ್ಟ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ತೀವ್ರವಾಗಿ ಗಾಯಗೊಂಡ ಮತ್ತೋರ್ವ ಮದ್ದೂರು-ಮಂಡ್ಯ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮೃತ ವ್ಯಕ್ತಿ ಹಾಗೂ ಗಾಯಾಳು ಪಶ್ಚಿಮ …

ಮೈಸೂರು: ನಗರಕ್ಕೆ ನೀರು ಸರಬರಾಜು ಮಾಡುವ ಹೊಂಗಳ್ಳಿ 2ನೇ ಹಾಗೂ 3ನೇ ಹಂತದ ಯಂತ್ರಾಗಾರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಮೃತ್ ಯೋಜನೆಯಡಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.2 ಮತ್ತು 3ರಂದು ನೀರು ಸರಬರಾಜು ವ್ಯತ್ಯಯವಾಗಲಿದೆ. ವಾರ್ಡ್ …

ಹನೂರು: ಪಟ್ಟಣದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣಸ್ವಾಮಿಗೆ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಜರುಗಿತು. ಮುಂಜಾನೆ ಶ್ರೀ ಸ್ವಾಮಿಗೆ ಹಾಲು,ಮೊಸರು,ತುಪ್ಪ, ಜೇನುತುಪ್ಪ, ಎಳನೀರು, ಸೆಕ್ಕರೆ, ಹಣ್ಣುಗಳು ಅಭಿಷೇಕ ಮಾಡಿ ಸ್ವಾಮಿಗೆ ಪಂಚ ವರ್ಣ ಅಲಂಕಾರ ಮಾಡಿ ಶೃಂಗರಿಸಿ …

ಬೆಂಗಳೂರು: ಹೊಸತಾಗಿ ನಿರ್ಮಾಣವಾಗಿರುವ ದಶಪಥಗಳ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಅವರು ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ …

ಮೈಸೂರು: ವರುಣಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಹಾಗೂ ಪತ್ರಕರ್ತ ಗೋವಿಂದ ಕುಲಕರ್ಣಿ (55) ಭಾನುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರ ಪತ್ರಕರ್ತ ಕೆ.ಎನ್.ರವಿ ಇದ್ದಾರೆ. 'ಪ್ರಜಾವಾಣಿ'ಯ ವರುಣಾದ ಅರೆಕಾಲಿಕ …

ಭಾರತೀನಗರ: ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಒಂಟಿ ಸಲಗವೊಂದು ಶನಿವಾರ ಪ್ರತ್ಯಕ್ಷವಾಗಿದೆ. ರೈತರು ತಮ್ಮ ಜಮೀನಿಗೆ ಹೋದಾಗ ಸಲಗ ಕಾಣಿಸಿಕೊಂಡಿದ್ದು, ಇದರಿಂದ ಜನರು ಭಯಗೊಂಡು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ರೈತ ಶೇಖರ್, ಶಿವಲಿಂಗೇಗೌಡ ಎಂಬವರು ಪೊಲೀಸ್ …

Stay Connected​
error: Content is protected !!