ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಗುರುತಿಸಲಾಗಿತ್ತು. ಗುರುವಾರ ಕೇಂದ್ರ ಕಾರಾಗೃಹ ಆವರಣದಲ್ಲಿ …









