ಮೈಸೂರು : ನಗರದ ಅಶೋಕರಸ್ತೆಯಲ್ಲಿರುವ ಗುಜರಿ ಅಂಗಡಿುಂಲ್ಲಿ ಸುಮಾರು1 ಗಂಟೆ ಸಮಯದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಆರ್ಭಟಕ್ಕೆ ಗುಜರಿ ಅಂಗಡಿ ಸುಟ್ಟು ಭಸ್ಮವಾಗಿದ್ದು, ಅಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿಯಾಗಿಲ್ಲ …










