Mysore
22
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಾಗನಹಳ್ಳಿ ಗ್ರಾಮದಲ್ಲಿ ೫ ಕೋಟಿ ರೂ. ವೆಚ್ಚದಲ್ಲಿ ಪಕ್ಷಾತೀತವಾಗಿ ನಿರ್ಮಾಣ ಎಚ್.ಡಿ.ಕೋಟೆ: ಜಾತ್ಯತೀತವಾಗಿ, ಪಕ್ಷಾತೀತವಾಗಿ ಗ್ರಾಮದಲ್ಲಿ ಎಲ್ಲರ ಪರಿಶ್ರಮದಿಂದ ಜಿಲ್ಲೆಯಲ್ಲಿ ದೊಡ್ಡದಾದ ೫ ಕೋಟಿ ರೂ. ವೆಚ್ಚದ ಯೇಸುವಿನ ದೇವಾಲಯವನ್ನು ನಿರ್ಮಿಸಿದ್ದು, ಶುಕ್ರವಾರ ಉದ್ಘಾಟನೆಗೆ ಸಜ್ಜಾಗಿದೆ. ಪಟ್ಟಣ ಸಮೀಪದ ತಾಲ್ಲೂಕಿನ ನಾಗನಹಳ್ಳಿ …

ಹನೂರು : ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಕವಿ ಕುವೆಂಪು ರವರ ಜಯಂತಿಗೆ ಹಿರಿಯ ಅಧಿಕಾರಿಗಳು ಗೈರಾಗುವ ಮೂಲಕ ಕಿರಿಯ ಅಧಿಕಾರಿಗಳು ಕಾಟಾಚಾರಕ್ಕೆ ಆಚರಿಸಿದ್ದಾರೆ. ಗುರುವಾರ ರಾಷ್ಟ್ರಕವಿ ಕುವೆಂಪುರವರ 119ನೇ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ತಹಸಿಲ್ದಾರ್ …

ಹೊಸ ವರ್ಷಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಮೈಸೂರು ನಗರ ಪೊಲೀಸರು ೩೩೪ ಸಿಸಿಟಿವಿ ಕಣ್ಗಾವಲು ಇರಲಿದೆ ಹುಷಾರ್ ಪೊಲೀಸ್ ಗಸ್ತು ತಂಡಗಳೂ ಸಂಚರಿಸಲಿವೆ ನಾಲ್ಕು ಪಿಂಕ್ ತಂಡಗಳೂ ಸುತ್ತು ಹಾಕಲಿವೆ ಪಟಾಕಿ ಸಿಡಿಮದ್ದು ಸಿಡಿಸಲು ಇಲ್ಲ ಅವಕಾಶ ಮೈಸೂರು: ಹೊಸ ವರ್ಷದ …

ಮೈಸೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಆಸ್ಪತ್ರೆಯ ಹಳೇ ಜಯದೇವ ಆಸ್ಪತ್ರೆ ಕಟ್ಟಡದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ತೆರೆಯಲಾಗಿದೆ. ಸಾಧಾರಣ ಜ್ವರ, ನೆಗಡಿ, ಕೆಮ್ಮು ಖಾತರಿಯಾದಲ್ಲಿ ಔಷಧಿ-ಮಾತ್ರೆಗಳನ್ನು ಸೇವಿಸುವುದರ ಜತೆಗೆ ಮನೆಯಲ್ಲೇ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗುತ್ತಿದೆ. ಕೊರೊನಾ ಸೋಂಕಿನ ಲಕ್ಷಣಗಳಿರುವವರಿಗೆ …

ಸಿದ್ದಾಪುರ: ವ್ಯಾಪಕ ಕೃಷಿ ಹಾನಿಗೆ ಕಾರಣವಾಗಿ ಗ್ರಾಮೀಣರ ಬದುಕನ್ನು ಹದಗೆಡಿಸಿದ್ದ ಪುಂಡಾನೆಯೊಂದನ್ನು ಕರಡಿಗೋಡಿನ ಭುವನಹಳ್ಳಿ ಕಾಫಿ ತೋಟದಲ್ಲಿ ಅರಣ್ಯ ಇಲಾಖಾ ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಎರಡು ದಿನಗಳ ಕಾಲ ಅರಣ್ಯ ಇಲಾಖೆಯ ತಂಡ ನಡೆಸಿದ ವ್ಯಾಪಕ ಕಾರ್ಯಾಚರಣೆ ಇಂದು …

ಮಂಡ್ಯ: ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ. ನಾಳೆ ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ …

ಮೈಸೂರು: ಕಾರು ಅಪಘಾತದಿಂದ ಗಾಯಗೊಂಡು ನಗರದ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಪ್ರಹ್ಲಾದ ಮೋದಿ ಹಾಗೂ ಕುಟುಂಬದ ಸದಸ್ಯರು ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಂಡು, ಅಹಮದಾಬಾದ್‌ಗೆ ಪ್ರಯಾಣ ಬೆಳೆಸಿದರು. ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ಆರೋಗ್ಯದ ಏರುಪೇರಿನಿಂದ ಆಸ್ಪತ್ರೆಗೆ …

ಮೈಸೂರು: ಗಿರವಿ ಇಟ್ಟಿದ್ದ ಕೋಟ್ಯಾಂತರ ರೂ. ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮಾರುತಿ ಜ್ಯುವಲರ್ಸ್ ಮಾಲೀಕನನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ. ನೇಮಿಚಂದ್ ಎಂಬಾತನೇ ಬಂಧಿತ ಆರೋಪಿ. ಈತ ರಾಜಸ್ತಾನದಲ್ಲಿ ತಲೆ ಮರೆಸಿಕೊಂಡಿದ್ದ ಅಲ್ಲಿಗೆ ತೆರಳಿದ್ದ ತನಿಖಾ ತಂಡ ಶೋಧ ನಡೆಸಿ, ಬಂಧಿಸಿದ್ದು, …

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ. ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ …

ಕಾರು ಅಪಘಾತಕ್ಕೊಳಗಾಗಿ ಚೇತರಿಸಿಕೊಂಡ ಪ್ರಧಾನಿ ಮೋದಿ ಸಹೋದರನ ಪ್ರತಿಕ್ರಿಯೆ ಮೈಸೂರು: ಇಲ್ಲಿನ ಜನತೆ ಕಮಾಂಡೋಗಳ ರೀತಿಯಲ್ಲಿ ಬಂದು ನಮ್ಮನ್ನು ಆಸ್ಪತ್ರೆಗೆ ಸೇರಿಸಿದರು. ಇಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಿದರು. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ವಿರೋಧ ಪಕ್ಷದವರೂ ಸಹ ಬಂದು ಧೈರ್ಯ …

Stay Connected​
error: Content is protected !!