ಮೈಸೂರು: ಮುರುಘ ಶ್ರೀ ಪ್ರಕರಣದ ಸಂತ್ರಸ್ತ ಬಾಲಕಿಯರ ತಾಯಿಗೆ ಕೆಲಸ ನೀಡಲು, ಸಂತ್ರಸ್ತ ಬಾಲಕಿಯರಿಗೆ ಪುನರ್ವಸತಿ ಕಲ್ಪಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಸಂತ್ರಸ್ತರಿಗೆ ಮನವರಿಕೆ ಮಾಡಿಕೊಡುವಂತೆ ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರು ಮೈಸೂರು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಿಗೆ …
ಮೈಸೂರು: ಮುರುಘ ಶ್ರೀ ಪ್ರಕರಣದ ಸಂತ್ರಸ್ತ ಬಾಲಕಿಯರ ತಾಯಿಗೆ ಕೆಲಸ ನೀಡಲು, ಸಂತ್ರಸ್ತ ಬಾಲಕಿಯರಿಗೆ ಪುನರ್ವಸತಿ ಕಲ್ಪಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಸಂತ್ರಸ್ತರಿಗೆ ಮನವರಿಕೆ ಮಾಡಿಕೊಡುವಂತೆ ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರು ಮೈಸೂರು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಿಗೆ …
ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ …
ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ …
ಜನಪ್ರತಿನಿಧಿಗಳ ಪ್ರವೇಶದಿಂದ ಅಹೋರಾತ್ರಿ ಧರಣಿ ವಾಪಸ್: ಇಂದು ಸಂಸದ ಪ್ರತಾಪ್‌ಸಿಂಹ ಸಭೆ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹೆಚ್ಚಿಸಿದ್ದ ವೇತನವನ್ನು ಒಂದು ತಿಂಗಳು ನೀಡಿ ಏಕಾಏಕಿ ವಾಪಸ್ ಪಡೆದಿರುವ ಜತೆಗೆ ಕುಲಪತಿಗಳು ಸರಿಯಾಗಿ ಉತ್ತರಿಸಿದ್ದರಿಂದ ಆಕ್ರೋಶಗೊಂಡು ಅತಿಥಿ ಉಪನ್ಯಾಸಕರು ಶುಕ್ರವಾರ ಅಹೋರಾತ್ರಿ ಧರಣಿ …
ಬೋನಿಗೆ ಬಿದ್ದ ಚಿರತೆ: ಮಾರಶೆಟ್ಟಿ ಗ್ರಾಮಸ್ಥರು ನಿಟ್ಟುಸಿರು ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಮೀಪವಿರುವ ಮೈಸೂರು ತಾಲ್ಲೂಕಿನ ಮಾರಶೆಟ್ಟಿ ಗ್ರಾಮದ ಹೊರವಲಯದಲ್ಲಿ ಸುಮಾರು ಮೂರು ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿದೆ. ಗ್ರಾಮದ ಹೊರವಲಯದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳನ್ನು ತಿಂದು …
ಪಾಲಿಕೆ ವಲಯ ಕಚೇರಿ ೭, ೯ಕ್ಕೆ ಮಹಾಪೌರರ ಭೇಟಿ, ಪರಿಶೀಲನೆ ಮೈಸೂರು: ಸಾರ್ವಜನಿಕರು ಕೊಟ್ಟಿರುವ ಅರ್ಜಿಗಳನ್ನು ವಿಲೇವಾರಿ ಮಾಡದೆ, ಎರಡು-ಮೂರು ತಿಂಗಳುಗಳಿಂದ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಮಹಾಪೌರ ಶಿವಕುಮಾರ್, ಒಂದು ವಾರದೊಳಗೆ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು. …
ಜಿಲ್ಲಾಧಿಕಾರಿಗಳೂ ಆದ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ ಮೈಸೂರು: ಹಲವು ತಿಂಗಳಿಂದ ಬಡಾವಣೆ ರಚನೆ, ಕಟ್ಟಡಗಳ ನಿರ್ಮಾಣದ ನಕ್ಷೆ ಅನುಮೋದನೆಗಾಗಿ ಕಾದು ಕುಳಿತಿದ್ದ ಕಡತಗಳಿಗೆ ಒಪ್ಪಿಗೆ ಕೊಡಲಾಯಿತು. ಜಿಲ್ಲಾಧಿಕಾರಿಗಳೂ ಆದ ಮುಡಾ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ …
ತಮಿಳುನಾಡುಅರಣ್ಯ ಸಿಬ್ಬಂದಿ ಆನೆಗಳನ್ನು ಜಿಲ್ಲೆಯತ್ತ ಹಿಂದಕ್ಕೆ ಅಟ್ಟುತ್ತಿರುವ ಆರೋಪ.. ಚಾಮರಾಜನಗರ: ಜಿಲ್ಲೆಯ ಗಡಿಯಿಂದ ಓಡಿಸಿದ ಕಾಡಾನೆಗಳನ್ನು ತಮಿಳುನಾಡು ಅರಣ್ಯ ಸಿಬ್ಬಂದಿ ವಾಪಸ್ ಅಟ್ಟುತ್ತಿದ್ದು ಇದರಿಂದಾಗಿ ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಬೆಳೆಗಳು ಸುಮಾರು ದಿನಗಳಿಂದ ಆನೆಗಳ …
ಎತ್ತಿನಹೊಳೆ ಕಾಮಗಾರಿ ಬಳಿಕ ಚದುರಿಹೋದ ಆನೆಗಳು ಮೈಸೂರು: ಹಳೇ ಮೈಸೂರು ಮತ್ತು ಮಲೆನಾಡು ಭಾಗದಲ್ಲಿ ದಾಂಧಲೆ ಎಬ್ಬಿಸುತ್ತಿದ್ದ ಆನೆಗಳು ಇದೀಗ ಘಟ್ಟದ ಕೆಳಗಿನ ಗ್ರಾಮಗಳಲ್ಲೂ ಹಾವಳಿ ಎಬ್ಬಿಸುತ್ತಿದ್ದು ತೋಟಗಳಿಗೆ ನುಗ್ಗಿ ಫಸಲು ನಾಶ ಮಾಡುತ್ತಿವೆ. . ಎತ್ತಿನ ಹೊಳೆ ಯೋಜನೆ ಕಾಮಗಾರಿ …
ಹನೂರು : ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ವಿದ್ಯಾರ್ಥಿಗಳ ತೊಂದರೆ ಅನುಭವಿಸುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ …