Mysore
27
overcast clouds

Social Media

ಶನಿವಾರ, 20 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿ ನಾಪತ್ತೆಯಾಗಿದ್ದ ದಂಪತಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು. ನಗರ ಪೊಲೀಸ್ ಆಯುಕ್ತರ …

ಮಂಡ್ಯ ಜಿಲ್ಲೆ 180 ಕೆರೆ ತುಂಬಿಸಲು 454 ಕೋಟಿ ರೂ. ಸದ್ಯವೇ ಬಿಡುಗಡೆ: ಸಿಎಂ ಪಾಂಡವಪುರ: ಸರ್ಕಾರಿ ಸ್ವಾಮ್ಯದ ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ 21 ಕೋಟಿ ರೂ. ಮೊತ್ತದ ಕಬ್ಬಿನ ಬಿಲ್ಲ ಮೊದಲನೆ ಕಂತನ್ನು ರೈತರಿಗೆ ಪಾವತಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ …

ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ದುರ್ಘಟನೆ, ಆರೋಪಿ ರೈತನ ಬಂಧನ ಮೈಸೂರು: ಸತತ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ ಬಲರಾಮ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ. ಕಾಡಾನೆ ಎಂದು ಭಾವಿಸಿ ರೈತರೊಬ್ಬರು ಹಾರಿಸಿದ ಗುಂಡು ದಸರಾ ಆನೆಯ ಹೊಟ್ಟೆ ಭಾಗಕ್ಕೆ …

ಗುಂಡ್ಲುಪೇಟೆ : ತಾಲೂಕಿನ ತೆರಕಣಾಂಬಿ ಗ್ರಾಮದ ಸಮೀಪವಿರುವ ಹುಲಗನಮುರಡಿ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ. ಬೆಟ್ಟದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಶುಕ್ರವಾರ ಸಂಜೆ ಬೆಟ್ಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಬಿದ್ದಿದ್ದು, …

ರಾತ್ರೋರಾತ್ರಿ ಅರಸು ಬೆನ್ನಿಗೆ ಹಾಕಿದ ವ್ಯಕ್ತಿಯಿಂದ ನೈತಿಕತೆ ಕಲಿಯಬೇಕಿಲ್ಲ: ಸಂಸದರ ಗುಡುಗು ಮೈಸೂರು: ಐವತ್ತು ವರ್ಷಗಳ ರಾಜಕೀಯ ಜೀವನದ ಪಯಣದಲ್ಲಿ ಎಳ್ಳಷ್ಟು ಕಪ್ಪುಚುಕ್ಕೆ ಹೊಂದಿಲ್ಲ. ಯಾವ ಪಕ್ಷದಲ್ಲಿ ಇರುತ್ತೇನೋ ಅಲ್ಲಿ ಅಸ್ತಿಯಾಗಿದ್ದೇನೆಯೇ ಹೊರತು ಹೊರೆಯಾಗಿಲ್ಲ. ಸ್ವಾಭಿಮಾನದ ಚಕ್ರವರ್ತಿ,ಮುತ್ಸದ್ಧಿ ಎನ್ನುವಂತೆ ಹೆಸರನ್ನು ಪಡೆದಿರುವ …

ಮೈಸೂರು: ‘ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ಕನ್ನಡ ಪ್ರಾಧ್ಯಾಪಕ, ಸಾಹಿತಿ, ಜಾನಪದ ವಿದ್ವಾಂಸ ಡಾ.ರಾಮೇಗೌಡ (ರಾಗೌ) ಬೆಂಗಳೂರಿನ ಕನ್ನಡ ಜನಶಕ್ತಿ ಕೇಂದ್ರದಿಂದ ನೀಡುವ ‘ಕುವೆಂಪು ಗೌರವ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ’ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ. ‘ಕಾವ್ಯ, …

ತಿ. ನರಸೀಪುರ: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಶುಕ್ರವಾರ ಮಧ್ಯಾಹ್ನ ರೈತರು ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು …

ಪರಿಸರ, ಸಾವಯವ ಕೃಷಿ, ವನ್ಯಮೃಗಗಳ ರಕ್ಷಣೆಯ ಸಂದೇಶ ಸಾರಿದ ಚಿತ್ರಗಳು ಮೈಸೂರು: ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಕಡೆಯ ದಿನ ಪರಿಸರ ಸಂರಕ್ಷಣೆ ಮತ್ತು ಪ್ರಕೃತಿ ಸೌಂದರ್ಯ, ವನ್ಯಜೀವಿ ಸಂರಕ್ಷಣೆ, ಸಾವಯವ ಕೃಷಿಯ ಮಹತ್ವ ಸಾರುವ ಚಿತ್ರ ಮತ್ತು ಕಿರುಚಿತ್ರಗಳು ಪ್ರದರ್ಶನಗೊಂಡವು. ವಿಶೇಷವೆಂದರೆ …

ಹನೂರು: ತಾಲ್ಲೂಕಿನ ಮಾರ್ಟಹಳ್ಳಿ ಸಮೀಪ ಕರಡಿ ದಾಳಿಯಿಂದ ತೀವ್ರ ಗಾಯಕ್ಕೊಳಗಾಗಿ ಆಸ್ಪತ್ರೆಗೆ ಸೇರಿರುವ ದನಗಾಹಿ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಗ್ರಾಮದ ಬೆಳ್ಳಿತಂಬಡಿ ಎಂಬುವರು ಇತ್ತೀಚೆಗೆ ಗ್ರಾಮದ ಬಳಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಕರಡಿ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಚಿಕಿತ್ಸೆಗೆಂದು ಚಾ.ನಗರ …

ಕಾನೂನು ಅಭಿಪ್ರಾಯ ಪಡೆದು ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳಿಗೆ ಖಾತೆ ಮಾಡಲು ನಿರ್ಧಾರ ಮೈಸೂರು: ನಗರಪಾಲಿಕೆ ವ್ಯಾಪ್ತಿುಂಲ್ಲಿ ಬೇಕಾಬಿಟ್ಟಿ ಓವರ್ ಹೆಡ್ ಕೇಬಲ್ ಅಳವಡಿಸಿರುವುದನ್ನು ಒಂದು ತಿಂಗಳಿನಲ್ಲಿ ತೆರವುಗೊಳಿಸುವ ಜತೆಗೆ ಪ್ರತಿ ಕಿ.ಮೀ.ಗೆ ಸುಮಾರು 6 ಓಪನ್ ಟ್ರಂಚ್ ಬಳಸಿ ಕೇಬಲ್ …

Stay Connected​
error: Content is protected !!