Mysore
23
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು :  ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿಯೊಬ್ಬರೂ ಸಾಂಪ್ರದಾಯಿಕ ಉಡುಗೆಗಳನ್ನೇ ತೊಟ್ಟು ಬರಬೇಕೆಂದು ಒತ್ತಾಯಿಸಿ, ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಚಾಮುಂಡಿ ಅಮ್ಮನವರ ದರ್ಶನಕ್ಕೆ ದೇಶ ವಿದೇಶಗಳಿಂದ …

ತಮಿಳುನಾಡು ಕನ್ನಡ ಜಾನಪದ ಪರಿಷತ್ ಉದ್ಘಾಟನೆ ಚಾಮರಾಜನಗರ: ತಾಳವಾಡಿ ತಾಲೂಕಿನ ಹತ್ತಾರು ಗ್ರಾಮಗಳಲ್ಲಿರುವ ಕನ್ನಡಿಗರು ತಮ್ಮ ಮೂಲ ಕನ್ನಡ ಸಂಸ್ಕೃತಿ, ಪರಂಪರೆಯನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ. ಇಂತಹ ಕಡೆ ಕನ್ನಡ ಜಾನಪದ ಪರಿಷತ್ ಘಟಕ ಸ್ಥಾಪಿಸಿರುವುದು ಹೆಮ್ಮೆಯ ವಿಚಾರ ಎಂದು ತಾಳವಾಡಿ ಕನ್ನಡ …

ಚಾಮರಾಜನಗರ: ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಭಗವದ್ಗೀತೆ ಅಧ್ಯಯನ ಮಾಡಬೇಕು. ಅದು ಸಂಸ್ಕಾರ ಕಲಿಸುತ್ತದೆ ಎಂದು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇoದ್ರ ಸರಸ್ವತಿ ಸ್ವಾಮೀಜಿ ತಿಳಿಸಿದರು. ನಗರದ ಬಸವರಾಜಸ್ವಾಮಿ ಅನುಭವ ಮಂಟಪದಲ್ಲಿ ಭಗವದ್ಗೀತಾ ಅಭಿಯಾನ, ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ, ಶಿರಸಿ …

ಚಾಮರಾಜನಗರ: ನಿಯಮಬಾಹಿರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ …

ಜಿಲ್ಲಾ ಕಸಾಪ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಚಾಮರಾಜನಗರ: ಹನ್ನೇರಡನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೊಳ್ಳೇಗಾಲ ಪಟ್ಟಣದಲ್ಲಿ ಜನವರಿ ಕೊನೆಯ ವಾರ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ನಡೆಸಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ನಗರದ ಜಿಲ್ಲಾ ಕಸಾಪ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ ಶೈಲಕುಮಾರ್ …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಮಂಗಳವಾರ ಬೆಳಗ್ಗೆ …

ಮೈಸೂರು ಜಿಲ್ಲೆಯಲ್ಲಿ ಎರಡು ವಾರದಲ್ಲಿ ಏಳು ಚಿರತೆಗಳು ಬೋನಿಗೆ ಮೈಸೂರು:ಜಿಲ್ಲೆಯಲ್ಲಿ ಚಿರತೆಯ ಸದ್ದು ಮುಂದುವರಿದಿದೆ. ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆಯೊಂದು ಮಂಗಳವಾರ ಬೋನಿಗೆ ಬಿದ್ದಿದೆ. ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಈ ಚಿರತೆ ಓಡಾಟ …

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟವಾಗಿರುವ ಘಟನೆ ಸಂಬಂಧ ಹಾಸನ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಅಂಗಡಿ ಮಾಲೀಕ ಶಶಿ ಗಂಭೀರ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳ …

ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ದೊಡ್ಡಲತ್ತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಸಮ್ಮರವರು ಮಾತನಾಡಿ ಜನದ್ವನಿ ಬಿ ವೆಂಕಟೇಶ್ …

ಮೈಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹೊರತರಲಾಗಿರುವ ಹೊಸ ವರ್ಷದ ಡೈರಿಯನ್ನು ಪ್ರಾದೇಶಿಕ ನಿರ್ದೇಶಕ ಬಿ. ಜಯರಾಂ ನೆಲ್ಲಿತ್ತಾಯ ಬಿಡುಗಡೆಗೊಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 11ನೇ ವರ್ಷಕ್ಕೆ …

Stay Connected​
error: Content is protected !!