ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ …
ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ …
ಮಂಡ್ಯ: ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ರಾಮಂದೂರು ಕೆರೆ ಬಳಿ ನಡೆದಿದೆ. ರಾಮನಾಥ ಮೋಳೆ ಗ್ರಾಮದ 21 ವರ್ಷದ ಯುವಕ ಮಂಜುನಾಥ್ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಮಂಜುನಾಥ್ ತಲೆಯ ಭಾಗದಲ್ಲಿ ಕಲ್ಲಿನಿಂದ …
ನಂಜನಗೂಡು: ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗೌತಮ್ ಎಂಬುವವನೇ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇಗುಲದ …
ಮಂಡ್ಯ: ಸೆಪ್ಟೆಂಬರ್.25 ರಿಂದ 28 ರವರೆಗೆ ಶ್ರೀರಂಗಪಟ್ಟಣ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀರಂಗಪಟ್ಟಣ ದಸರಾ ಪೂರ್ವಭಾವಿ …
ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಡಿಕೇರಿ-ವಿರಾಜಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಬದಿ ಭೂಕುಸಿತವಾಗಿದೆ. ಕಳೆದ ಕೆಲ ದಿನಗಳ ಹಿಂದೆಯೂ ಇಲ್ಲಿ ಭೂಕುಸಿತವಾಗಿತ್ತು. ಅಲ್ಲಿನ ಹೆಚ್ಚಿನ ಭೂಕುಸಿತವಾಗದಂತೆ ಸ್ಯಾಂಡ್‌ಬ್ಯಾಗ್ ಜೋಡಿಸಲಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ …
ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ಮಳೆ ಬಂದರಂತೂ ಗ್ರಾಮದ ರಸ್ತೆಯು ಕೆಸರುಮಯವಾಗಲಿದ್ದು, ಓಡಾಡಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಮಕ್ಕಳು, ವೃದ್ಧರು …
ಮಂಡ್ಯ: ಗಣಪತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್ (28) ಎಂಬಾತನೇ ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ತಡರಾತ್ರಿ ಬೇಲೂರು ಕೆರೆಯಲ್ಲಿ …
ಹನೂರು: ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗಾಂಜಾ ಬಿಸಾಡಿ ಪರಾರಿಯಾಗಿರುವ ಘಟನೆ ಜರುಗಿದೆ. ಗಾಂಜಾ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಗೌರಿ ಗಣೇಶ ಹಬ್ಬದ …
ಮೈಸೂರು: ನಾಡಿನಾಡ್ಯಂತ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದ್ದು, ಮನೆ ಮನೆಗಳಲ್ಲಿ ಮಣ್ಣಿನ ಗಣಪತಿ ಕೂರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಹಬ್ಬದ ಪ್ರಯುಕ್ತ ಪ್ರತಿಯೊಂದು ಗ್ರಾಮ ಮನೆ ಮನೆಗಳಲ್ಲೂ ಗಣೇಶನನ್ನು ಕೂರಿಸಿ ಅಲಂಕಾರ ಮಾಡಿ ಪೂಜೆ ಮಾಡಲಾಗುತ್ತಿದೆ. ಎಲ್ಲೆಡೆ ಪರಿಸರ ಸ್ನೇಹಿ ಮಣ್ಣಿನ …
ಮಂಡ್ಯ : ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು. ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ …