ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ ಮೂರು ಹೊತ್ತು ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ ವೇಳೆ ಮಾತ್ರ ಪ್ರಸಾದ(ಊಟ ) ನೀಡುತ್ತಿದ್ದ ದೇವಸ್ಥಾನದ ದಾಸೋಹ ಭವನದಲ್ಲಿ ಇಂದಿನಿಂದ ಬೆಳಗ್ಗೆ ತಿಂಡಿ ಮಧ್ಯಾಹ್ನ ಹಾಗೂ ರಾತ್ರಿ ಊಟದ …
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ ಮೂರು ಹೊತ್ತು ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ ವೇಳೆ ಮಾತ್ರ ಪ್ರಸಾದ(ಊಟ ) ನೀಡುತ್ತಿದ್ದ ದೇವಸ್ಥಾನದ ದಾಸೋಹ ಭವನದಲ್ಲಿ ಇಂದಿನಿಂದ ಬೆಳಗ್ಗೆ ತಿಂಡಿ ಮಧ್ಯಾಹ್ನ ಹಾಗೂ ರಾತ್ರಿ ಊಟದ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಗುಂಡಾಲ್ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದರು. ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ ಮಹೋತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಶ್ರೀ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ …
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಂಜನಗೂಡು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಳೆದ ತಡರಾತ್ರಿ …
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ಶಾಸಕ ಗಣಿಗ ರವಿಕುಮಾರ್ ವ್ಯಂಗ್ಯವಾಡಿದ್ದಾರೆ. ಇಂದು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ನಮ್ಮ ಹೈಕಮಾಂಡ್ …
ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದಿದೆ. ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್ ಮಾಡಲಾಗುತ್ತಿತ್ತು. ಬಿಹಾರ ಮೂಲದ ಕಾರ್ಮಿಕರಿಂದ ಕಾರ್ಖಾನೆ ಸ್ಥಳಾಂತರ ಕಾರ್ಯ …
ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ತುಮಕೂರು ಜಿಲ್ಲೆ ಕುಣಿಗಲ್ನಲ್ಲಿ ಪ್ರಿಯಾಂಕಾ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರಿನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಫೆಬ್ರವರಿ.12ರಂದು ರಾತ್ರಿ 8 ಗಂಟೆ ಸುಮಾರಿಗೆ …
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಬೂದನೂರು ಉತ್ಸವದ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು …
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 41.31 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ …