Mysore
29
overcast clouds

Social Media

ಶನಿವಾರ, 20 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೇಲುಕೋಟೆ: ಇಲ್ಲಿನ ಚೆಲುವನಾರಾಯಣಸ್ವಾಮಿ ಸಮೂಹ ದೇವಾಲಯಗಳಿಂದ ತ್ರೈಮಾಸಿಕ ಅವಧಿಯಲ್ಲಿ  42,02,955  ಲಕ್ಷ ರೂ. ಹುಂಡಿಕಾಣಿಕೆ ಸಂಗ್ರಹವಾಗಿದೆ. ಮಂಗಳವಾರ ಯೋಗನರಸಿಂಹಸ್ವಾಮಿ ಮತ್ತು ಬುಧವಾರ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಹುಂಡಿಗಳನ್ನು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಸಮಕ್ಷಮದಲ್ಲಿ ತೆರೆದು ಎಣಿಕೆ ಮಾಡಲಾಯಿತು. ಯೋಗಾನರಸಿಂಹಸ್ವಾಮಿ ಬೆಟ್ಟದ ದೇವಾಲಯದಲ್ಲಿ …

ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು ಶ್ಲಾಘಿಸಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನೂತನವಾಗಿ ನವೀಕರಣಗೊಂಡಿರುವ ಗುರುಮಲ್ಲೇಶ್ವರ …

ಪಕ್ಷಕ್ಕೆ ಕರೆತಂದು ನಡು ನೀರಲ್ಲಿ ಕೈ ಬಿಟ್ಟರು: ಬಿಜೆಪಿ ನಾಯಕರ ವಿರುದ್ಧ ಕಿಡಿ ಮೈಸೂರು: ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾದವರನ್ನೇ ನಡು ನೀರಿನಲ್ಲಿ ಕೈಬಿಟ್ಟರು. ಆರ್‌ಎಸ್‌ಎಸ್ ಪ್ರಮುಖ ಮುಕುಂದ ಇಲ್ಲದಿದ್ದರೆ ಎಂಎಲ್‌ಸಿ ಸ್ಥಾನವೂ ಕೈತಪ್ಪಿ ನನ್ನನ್ನು …

ಮಡಿಕೇರಿ: ಕ್ರೀಡಾ ಕಲಿಗಳ ನಾಡು ಕೊಡಗು ಜಿಲ್ಲೆಯನ್ನು ವಿಶೇಷ ಕ್ರೀಡಾ ವಲಯವೆಂದು ಘೋಷಿಸುವ ಮೂಲಕ ಕ್ರೀಡಾಪಟುಗಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ ನಾಣಯ್ಯ ಅವರು  ಒತ್ತಾಯಿಸಿದ್ದಾರೆ. ಕಗ್ಗಟ್‌ನ್ನಾಡ್ ಫ್ಲೈಯಿಂಗ್ ಎಲ್ಬೋಸ್ ಅಸೋಸಿಯೇಷನ್ ವತಿಯಿಂದ …

ಮೈಸೂರು : ಶಾಲಾ ಪ್ರವಾಸಕ್ಕೆ ತೆರಳಿದ್ದ ಜಿಲ್ಲೆಯ ಹುಣಸೂರು ತಾಲ್ಲೂಕಿನ ಧರ್ಮಪುರಿ ಪ್ರೌಢ ಶಾಲೆಯ ಬಸ್‌ ಪಲ್ಟಿಯಾದ ಪರಿಣಾಮ 20 ಮಕ್ಕಳು ಗಾಯಗೊಂಡಿರುವ ಘಟನೆ ಸಿವಮೊಗ್ಗದ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನ ತುಮರಿ ಸಮೀಪದ ಒಕ್ಕೋಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ …

ಹನೂರು : ತಾಲೂಕಿನ ಗಡಿ ಗ್ರಾಮ ಅರೆಕಾಡುವಿನ ದೊಡ್ಡಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಇದನ್ನು ತಡೆಗಟ್ಟುವಂತೆ ಗ್ರಾಮದ 30ಕ್ಕೂ ಹೆಚ್ಚು ಮಹಿಳೆಯರು ಎ.ಎಸ್ ಐ ರವಿ ರವರಿಗೆ ಮನವಿ ಮಾಡಿದರು. ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನ ದೊಡ್ಡಿ …

    ಮೈಸೂರು: ಬಹರೂಪಿಯ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಆಯೋಜಿಸಿರುವ ಚಲನಚಿತ್ರೋತ್ಸವದಲ್ಲಿ ಬುಧವಾರ ಕೃಷಿಯ ಮೂಲಕ ಕೈದಿಗಳ ಮನ ಪರಿವರ್ತನೆ, ರಾಷ್ಟ್ರಕವಿ ಕುವೆಂಪು ಅವರ ಬದುಕು ಬರಹ ಮತ್ತು ಸಂಗೀತದ ಮೇಲೆ ಬೆಳಕು ಚೆಲ್ಲುವ ಚಿತ್ರಗಳು ಪ್ರದರ್ಶನಗೊಂಡವು. ಬೆಳಿಗ್ಗೆ ೧೦.೩೦ ರಿಂದ …

ಚಾಮರಾಜಪುರಂ ರೈಲು ನಿಲ್ದಾಣದ ಬಳಿಯಿರುವ ೧೨೦ ವರ್ಷ ಹಳೆಯದಾದ ತ್ರಿವೇಣಿ ಅವರ ಮನೆಗೆ ಭೂಮಿ ಪೂಜೆ ಮೈಸೂರು: ಕನ್ನಡದ ಹೆಸರಾಂತ ಕಾದಂಬರಿಗಾರ್ತಿ ತ್ರಿವೇಣಿಯವರು ವಾಸವಿದ್ದ ಮನೆಯನ್ನು ಜೀರ್ಣೋದ್ಧಾರಗೊಳಿಸಿ ವಸ್ತುಸಂಗ್ರಹಾಲಯವಾಗಿಸಲು ತ್ರಿವೇಣಿ ಅವರ ಪುತ್ರಿ ಮೀರಾ ಶಂಕರ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು. …

ಮೈಸೂರು : ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿ ಇಂದು ಬೆಳಿಗ್ಗೆ  ಎರಡು ಕಾಡಾನೆಗಳು  ಜಮೀನುಗಳಿಗೆ ಲಗ್ಗೆ ಇಟ್ಟಿವೆ. ಸಮೀಪದ ಅರಕೆರೆ ಮತ್ತು ಅರಕೆರೆ ಕೊಪ್ಪಲು ಗ್ರಾಮದ ಜೋಳದ ಹೊಲದಲ್ಲಿ ಆನೆಗಳು  ಪ್ರತ್ಯಕ್ಷವಾಗಿದ್ದು, ಜಮೀನಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು   ಓಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ …

ಕಬಿನಿ ಹಿನ್ನೀರಿನಲ್ಲಿ 4 ಮರಿಗಳ ಜತೆ ಹುಲಿ ದರ್ಶನ, ಬಂಡೀಪುರಕ್ಕೆ ಮತ್ತೆ ಬಂದಿದ್ದಾಳೆ ಸುಂದರಿ... ಮೈಸೂರು: ಬಂಡೀಪುರ ಮತ್ತು ನಾಗರಹೊಳೆಯ ವನ್ಯಪ್ರೇಮಿಗಳಿಗೆ ಈಗ ಖುಷಿಯೋ ಖುಷಿ. ಕಾರಣವಿಷ್ಟೆ. ಅಪರೂಪಕ್ಕೆ ಕಾಣ ಸಿಗುವ ಹುಲಿಗಳು ಈಗ ಮರಿಗಳ ಜತೆ ದರ್ಶನ ನೀಡುತ್ತಿವೆ. ಬಂಡೀಪುರ …

Stay Connected​
error: Content is protected !!