Mysore
29
overcast clouds

Social Media

ಶನಿವಾರ, 20 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಪೀಠೋಪಕರಣ ಭಸ್ಮ ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಟ್ಟಡದಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿ ಶಾಮಕ ದಳದ ತಂಡಗಳು ಸುಮಾರು ಅರ್ಧಗಂಟೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿವೆ. ಬೆಳಗ್ಗಿನ …

ಹನೂರು :ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಜರುಗಿದೆ. ತಾಲೂಕಿನ ಕೊಕ್ಕಬರೆ ಗ್ರಾಮದ ಪುಟ್ಟಸ್ವಾಮಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಘಟನೆ ವಿವರ: ಕಾರ್ಯನಿಮಿತ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿ ನಂತರ …

ಗಿರೀಶ್ ಹುಣಸೂರು ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆ ಗಳನ್ನು ವ್ಯಾಪಿಸಿರುವ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳು ಹಳೆ ಮೈಸೂರು ಭಾಗವನ್ನು ಸಂಪದ್ಭರಿತಗೊಳಿಸಿವೆ. ಆದರೆ, ಕಾಡಿಗಿಡುವ ಬೆಂಕಿಯಿಂದ ತೇಗ, ಬೀಟೆ, ಹೊನ್ನೆ, ಶ್ರೀಗಂಧ ಸೇರಿದಂತೆ ಕೋಟ್ಯಂತರ ರೂ.ಮೌಲ್ಯದ …

ಚಾಮರಾಜನಗರ: ಮುಖ್ಯಮಂತ್ರಿಯವರ ಚಾಮರಾಜನಗರ ಜಿಲ್ಲಾ ಭೇಟಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಿದ ಜಿಲ್ಲಾ ಜನತೆಗೆ ವಸತಿ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯವರು ಮಂಗಳವಾರ ಚಾಮರಾಜನಗರ ಮತ್ತು ಹನೂರು …

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಹಂಗಳ ರಸ್ತೆಯ ಐಟಿಐ ಕಾಲೇಜಿನ ಸಮೀಪ ರಾತ್ರಿ 7.30 ರ ಸಮಯದಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಜಕ್ಕಳ್ಳಿ ಗ್ರಾಮದ ಚಂದ್ರಪ್ಪ( 38) …

ತಿ.ನರಸೀಪುರ: ಮಹಿಳೆಯೊಬ್ಬರು ಜಮೀನಿನಲ್ಲಿ ಮೇಯಿಸುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿರುವ ಘಟನೆ ತಾಲ್ಲೂಕಿನ ಯಾಚೇನಹಳ್ಳಿಯಲ್ಲಿ ನಡೆದಿದೆ. ತಾಲ್ಲೂಕಿನ ಯಾಚೇನಹಳ್ಳಿ ಗ್ರಾಮದ ಶಿವಮಲ್ಲೇಗೌಡರ ಪತ್ನಿ ಸೌಭಾಗ್ಯ ಎಂಬವರು ಬುಧವಾರ ಮಧ್ಯಾಹ್ನ ಜಮೀನಿನ ಬಳಿ ಆಡುಗಳನ್ನು …

ಮೈಸೂರು: ಭಾರತ-ಚೀನಾ ನಡುವಿನ ಗಡಿಯಲ್ಲಿ ಮತ್ತೊಮ್ಮೆ ಎರಡು ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಅರುಣಾಚಲ ಪ್ರದೇಶದ ತವಾಂಗ್ ಗಡಿಯಲ್ಲಿ ಗಡಿ ದಾಟಲು ಯತ್ನಿಸಿದ ಚೀನಾದ ಸುಮಾರು 300 ಯೋಧರನ್ನು ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಸಂಘರ್ಷದಲ್ಲಿ ಭಾರತದ ಆರು ಯೋಧರು ಗಾಯಗೊಂಡಿದ್ದಾರೆ. …

ಹನೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ಆಪ್ತ ಯರಂಬಾಡಿ ಹುಚ್ಚಯ್ಯ ಬುಧವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಜಾ.ದಳ ಸೇರ್ಪಡೆಯಾಗಿದ್ದಾರೆ. ಈ ವೇಳೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮಾತನಾಡಿ ಕಳೆದ ವಿಧಾನಸಭಾ …

ಶ್ರೀರಂಗಪಟ್ಟಣ: ಪಟ್ಟಣದ ರಂಗನಾಥನಗರದಲ್ಲಿ ಸಾರ್ವಜನಿಕರ ಸೇವೆಗಾಗಿ ಕರ್ನಾಟಕ ಸರ್ಕಾರದ ವತಿಯಿಂದ ತೆರೆಯಲಾಗಿರುವ ನಮ್ಮ ಕ್ಲಿನಿಕ್‌ಅನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣ ಪ್ರದೇಶದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಾಗೂ ದುರ್ಬಲ ವರ್ಗದವರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು …

ಮುಖ್ಯಮಂತ್ರಿಯಿಂದ ವರ್ಚುಯಲ್ ಮೂಲಕ ಚಾಲನೆ ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ೧೦ನೇ ವಾರ್ಡ್ಗೆ ಸೇರಿದ ಕರಿನಂಜನಪುರ ಬಡಾವಣೆಯಲ್ಲಿ ತೆರೆದಿರುವ ‘ನಮ್ಮ ಕ್ಲಿನಿಕ್’ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ …

Stay Connected​
error: Content is protected !!