Mysore
20
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಸ್ಯಾಂಟ್ರೋ ರವಿ ಬಂಧನದೊಂದಿಗೆ ರಾಜ್ಯ ಪೊಲೀಸರು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸ್ಯಾಂಟ್ರೋ ರವಿಯನ್ನು ಕೋರ್ಟಿಗೆ ಹಾಜರುಪಡಿಸಿರುವ ಪೊಲೀಸರು ಈಗ ಆತನ ಪಾತಕ ಕೃತ್ಯಗಳನ್ನು ಬಾಯಿ ಬಿಡಿಸಲು ಸಿದ್ಧತೆ ನಡೆಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾದ ಈ ಆರೋಪಿಯನ್ನು ಹಿಡಿಯಲು …

ಗುಂಡ್ಲುಪೇಟೆ: ತಾಲ್ಲೂಕಿನ ಗೋಪಾಲಪುರ ಗ್ರಾಮದ ಅನೇಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಶಾಂತಪ್ಪ, ಪರಮೇಶ್ವರಪ್ಪ, ಮಾಧು, ಮಂಜು, ಮಹೇಶ್, ಪ್ರಕಾಶ, ರಾಜಶೇಖರ್, ಶಿವಪ್ಪ, ನಾಗೇಶ, ಕೊಂಗಳಪ್ಪ, ಕುಮಾರ, ಭೋಗಪ್ಪ, ಗಂಗಾಧರ, ಪ್ರಕಾಶ, …

ಹನೂರು: ಜ.16ಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದು, ನಾನಾಯಕಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ. ಆದ್ದರಿಂದ ಹನೂರು ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಬೇಕು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಕಾರ್ಯಕರ್ತರು ಹಾಗೂ …

ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಮಧ್ಯೆ ಸೋಮವಾರ (ಜ. 16)ದಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಗೊಳ್ಳಲಿದೆ. ಕೆಎಸ್‌ಆರ್‌ಟಿಸಿಯು ಕೇಂದ್ರ ಸರ್ಕಾರದ ಫೇಮ್ -2 ಯoಜನೆಯಡಿ ಮೊದಲ ಬಾರಿಗೆ ಅಂತರ ನಗರ (ಬೆಂಗಳೂರು -ಮೈಸೂರು) ಮಧ್ಯೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಿದೆ. ಈಗಾಗಲೇ …

ಮೈಸೂರು ವಿವಿ ವೇತನ ಪರಿಷ್ಕರಣೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಭಾರೀ ನಿರಾಶೆ*ಅಧಿಕ ಸಂಖ್ಯೆಯ ತಾತ್ಕಾಲಿಕ ಸಿಬ್ಬಂದಿ ಮರು ಪರಿಶೀಲನೆಗೆ ಸೂಚನೆ ಕೆ.ಬಿ.ರಮೇಶನಾಯಕ ಮೈಸೂರು: ಅಧ್ಯಾಪಕರ ಕೊರತೆ ಕಾಡುತ್ತಿರುವುದರಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿದ್ದ ಮೈಸೂರು ವಿವಿಯು ಮಂಜೂರಾಗಿದ್ದ ಹುದ್ದೆಗಳಿಗೂ ಮೀರಿ ಅಧಿಕ ಸಂಖ್ಯೆಯಲ್ಲಿ ನೇಮಿಸಿಕೊಂಡಿರುವವರನ್ನು …

ಹುಣಸೂರು :  ತಾಲ್ಲೂಕಿನ ರಂಗಯ್ಯನ ಕೊಪ್ಪಲು ಗೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ದ್ವಿಚಕ್ರ ವಾಹನ ಸವಾರನ ಸ್ಥಿತಿ ಗಂಭೀರ. ಮೈಸೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರಿಗೆ ರಂಗಯ್ಯನಕೊಪ್ಪಲು ಕಡೆಯಿಂದ ವೇಗವಾಗಿ ಬಂದು ಹೆದ್ದಾರಿಗೆ ಮುನ್ನುಗಿದ ದ್ವಿಚಕ್ರ ವಾಹನ ಸವಾರ …

ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು. ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು ವಿಭಾಗದ ಅಧ್ಯಕ್ಷೆಯಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಮುಖ್ಯ ಅತಿಥಿಯಾಗಿದ್ದರು. ಅವರು ವೈಯಕ್ತಿಕ …

ಬೇಗೂರು (ಗುಂಡ್ಲುಪೇಟೆ) : ವಿದ್ಯುತ್ ತಂತಿ ಸ್ಪರ್ಶಿಸಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಸಮೀಪದ ಹೆಡಿಯಾಲ ವಲಯ ಚಿಕ್ಕಬರಗಿ ಗ್ರಾಮದ ಹುಲಿಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಬೇಗೂರು ಸಮೀಪದ ಹೆಡಿಯಾಲ ವಲಯದ ಚಿಕ್ಕಬರಗಿ ಶಾಖೆಯ ಹೆಬ್ಬಳ್ಳ ಗಸ್ತಿನ ದೂಡ್ಡಬರಗಿ ಗ್ರಾಮದ ಗೋಪಾಲ ಬಿನ್ …

ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶುಕ್ರವಾರ ಕಾಡಾನೆಯೊಂದನ್ನು ಸೆರೆ ಹಿಡಿಯುವ ವೇಳೆ ಅದು 32 ಅಡಿ ಆಳದ ಹಳ್ಳಕ್ಕೆ ಬಿದ್ದು ಮೃತಪಟ್ಟಿದೆ. ಸುಮಾರು 20 ವರ್ಷ ವಯಸ್ಸಿನ ಗಂಡಾನೆ ಇದಾಗಿದ್ದು, ಸುತ್ತಮುತ್ತಲ ಪ್ರದೇಶದ ರೈತರ ಮೇಲೆ ದಾಳಿ ನಡೆಸುತ್ತಿತ್ತು. …

ಚಾಮರಾಜನಗರ : ನಗರದಲ್ಲಿನ ವರನಟ ಡಾ.ರಾಜಕುಮಾರ್ ರಂಗ ಮಂದಿರದಲ್ಲಿ ಶುಕ್ರವಾರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ಸಂಘ ಮತ್ತು ಜೊಳಿಗೆ ಪ್ರಕಾಶನದ ಸಹಯೋಗದಲ್ಲಿ ನಡೆದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭದಲ್ಲಿ ಚಾ.ನಗರದ ಸರ್ಕಾರಿ ಪದವಿ …

Stay Connected​
error: Content is protected !!