ಹನೂರು; ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಆರ್.ನರೇಂದ್ರ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. …










