Mysore
24
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಸೋಜಿಗದ ಸೂಜಿ ಮಲ್ಲಿಗೆ, ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ ಎಂದು ಮಾದಪ್ಪನ ಹಾಡನ್ನು ಹಾಡಿ ಮುಸ್ಲಿಂ ಯುವತಿ ಗಮನ ಸೆಳೆದ ಘಟನೆ ನಗರದಲ್ಲಿ ನಡೆಯಿತು. ನಗರದ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ …

ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು. ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ …

ಮೈಸೂರು: ವೀರಪ್ಪನ್ ಸಹಚರ, ಪಾಲಾರ್ ಬಾಂಬ್ ಸ್ಟೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜ್ಞಾನಪ್ರಕಾಶ್ ಅವರನ್ನು ಅನಾರೋಗ್ಯ ಕಾರಣದಿಂದ ಜಾಮೀನ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ. ಮೈಸೂರು ಕೇಂದ್ರ ಕಾರಾಗೃಹದಲ್ಲಿ ಇದ್ದ ಇವರು ಶ್ವಾಸಕೋಶದ ಕ್ಯಾನ್ಸರ್ ಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ …

ಮೈಸೂರು: ಮೈಸೂರು ಯೂನಿವರ್ಸಿಟಿ ಲೇಔಟ್ ನಿವಾಸಿಗಳು ನಮ್ಮ ಬಡಾವಣೆಗೆ ಕಬಿನಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವಂತೆ ಶಾಸಕ ಜಿಟಿ ದೇವೇಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.   ಇದಕ್ಕೆ ಪೂರಕವಾಗಿ ನೀರಿನ ಪೂರೈಕೆಗೆ ಅಗತ್ಯ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿಟಿಡಿ …

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಕಗ್ಗಲಿಗುಂಡಿ ಪ್ರದೇಶದಲ್ಲಿ (ಗುಂಡಾಲ್ ಜಲಾಶಯ ಬಳಿ) ಶನಿವಾರ ೩ ವರ್ಷದ ಹುಲಿಯೊಂದು ಮೃತಪಟ್ಟಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಗ್ಗಲಿಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅರಣ್ಯ ಇಲಾಖೆಯ …

ಚಿತ್ರದುರ್ಗ: ಟಿಪ್ಪು ಸುಲ್ತಾನ್‌ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.  ಮೂರುವರೆ ಗಂಟೆಯ ಈ ಪ್ರದರ್ಶನ ಸಂಜೆ 6ಕ್ಕೆ ಆರಂಭವಾಗಲಿದೆ. ಮಧ್ಯೆ ಹತ್ತು ನಿಮಿಷ …

ಮೈಸೂರು: ಜಾರ್ಖಂಡ್ ರಾಜ್ಯ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣ ಶ್ರೀ ಸಮ್ಮೇದ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿತಾಣಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ಎಂದು ದಿಗಂಬರ ಜೈನ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸೋಮವಾರ ನಗರದ ಜಿಲ್ಲಾಧಿಕಾರಿ …

      ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ. ಬೋರೆದೊಡ್ಡಿ ಗ್ರಾಮದ ರಂಗಸ್ವಾಮಿ, ರವಿ, ಮಾದಯ್ಯ ಎಂಬುವರಿಗೆ ಸೇರಿದ …

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಾಗಯ್ಯ ಹೇಳಿಕೆ ಚಾಮರಾಜನಗರ: ಬಹುಜನ ಸಮಾಜ ಪಕ್ಷದಿಂದ ಜಿಲ್ಲೆಯ ೪ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೊಳ್ಳೇಗಾಲ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳನ್ನು ಗಂಭೀರವಾಗಿ ಪರಿಗಣಿಸಿ ಗೆಲುವಿಗೆ ಶ್ರಮ ವಹಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಗಯ್ಯ ತಿಳಿಸಿದರು. ಪಕ್ಷದ …

  ಎಚ್. ಎಸ್.‌ ದಿನೇಶ್ ಕುಮಾರ್ ಮೈಸೂರು: ಇದು ‘ಹಾವು ಹೊಡೆದು ಹದ್ದಿಗೆ ಹಾಕು’ ಎಂಬ ಗಾದೆಯಂತಿದೆ. ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳ ಕಾಟ ತಪ್ಪಿಸುವ ಉದ್ದೇಶದಿಂದ ಎಲ್ಲವೂ ಆನ್‌ಲೈನ್ ಮೂಲಕವೇ ಆಗಲಿ ಎಂಬ ಸರ್ಕಾರದ ಉದ್ದೇಶ ಇದೀಗ ಸಾರ್ವಜನಿಕರಿಗೆ ಕಂಟಕವಾಗಿ ಪರಿಣಮಿಸಿದ್ದು, …

Stay Connected​
error: Content is protected !!