Mysore
31
overcast clouds

Social Media

ಶನಿವಾರ, 20 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಉದ್ಘಾಟನೆಯಾದ ಕೆಲವೇ ನಿಮಿಷಗಳಲ್ಲಿ ಬಹುರೂಪಿಯ ಬಹುತೇಕ ಕರಕುಶಲ ಮಳಿಗೆಗಳು ತಮ್ಮ ವಸ್ತುಗಳೊಂದಿಗೆ ಜಾಗ ಖಾಲಿ ಮಾಡಿದರು. ಇಂತಹದೊಂದು ಪರಿಸ್ಥಿತಿಯನ್ನು ಶುಕ್ರವಾರ ಸುರಿದ ಮಳೆ ನಿರ್ಮಾಣ ಮಾಡಿತು. ಬಹುರೂಪಿ ಉತ್ಸವಕ್ಕೆ ಮೆರಗು ತರಲು ಸಜ್ಜಾಗಿ ಕೆಲ ಕ್ಷಣಗಳೇ ಹಿಂದೆಯೇ ಉದ್ಘಾಟನೆಗೊಂಡ ಕರಕುಶಲ …

ಕೊಳ್ಳೇಗಾಲ: ರೈತರ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಡಿಎಫ್‌ಒ ಕಚೇರಿಗೆ ದಿಗ್ಬಂಧನ ಹಾಕಿ ಸಿಬ್ಬಂದಿಗಳನ್ನು ಹೊರ ಹೋಗದಂತೆ ತಡೆಯೊಡ್ಡಲಾಯಿತು. ಈ ವಿಚಾರ ತಿಳಿದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು …

ಹನೂರು :ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದ 20ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಹಿಂದುಳಿದ ವರ್ಗಗಳ ಮೋರ್ಚ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ …

ಕ್ರಮ ವಹಿಸದಿದ್ದರೆ ಚುನಾವಣೆಯಲ್ಲಿ ಬಹಿಷ್ಕಾರ ಎಚ್ಚರಿಕೆ ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ನಾಯಕರ ರಾಜಬೀದಿ ರಸ್ತೆಯನ್ನು ದುರಸ್ತಿ ಹಾಗೂ ಚರಂಡಿ ನಿರ್ಮಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು. ರಸ್ತೆ ಬಳಿ ಸಮಾವೇಶಗೊಂಡ ಪ್ರತಿಭಟನಾನಿರತರು ಆಗಲಿ ಆಗಲಿ ರಸ್ತೆ, ಚರಂಡಿ ನಿರ್ಮಾಣವಾಗಲಿ …

ಚಾಮರಾಜನಗರ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ-೨೦) ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್‌ನ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು …

ಮಡಿಕೇರಿ: ಅನಾರೋಗ್ಯದಿಂದ ನಿಧನರಾದ ಜಾರ್ಖಂಡ್‌ನ ರಾಂಚಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಡಗಿನ ಯೋಧ ಕೆ.ಕೆ. ಶಿಜು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅರೆಸೇನಾ ಪಡೆ ಯೋಧ ಕೆ.ಕೆ. ಶಿಜು (೪೮) ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಹೃದಯಾಘಾತದಿಂದ ರಾಂಚಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. …

ಮಡಿಕೇರಿ: ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುತ್ತದೆ ಎಂದು ರಾಜ್ಯ ಚುನಾವಣೆ ಬಗ್ಗೆ ಮಾಜಿ ಸ್ಪೀಕರ್, ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸುಳಿವು ನೀಡಿದರು. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ೨೩ ಅಥವಾ …

ವಿರಾಜಪೇಟೆ: ಅರಣ್ಯದ ಅಂಚಿನಲ್ಲಿ ವಾಸಮಾಡುವ ನಿವಾಸಿಗಳಿಗೆ ಅರಣ್ಯ ಕಾಯ್ದೆ ಅನ್ವಯ ಕೃಷಿ ಮಾಡಲು ಸ್ಥಳವನ್ನು ನೀಡಿದ್ದರೂ ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರವನ್ನು ನೀಡಬೇಕು ಎಂದು ಶಾಸಕರಾದ ಕೆ.ಜಿ. ಬೋಪಯ್ಯ ಅವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕಿನ ಚೆನ್ನಯ್ಯನಕೋಟೆ …

ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು. ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ …

ಮೈಸೂರು: ಇಡೀ ದೇಶದಲ್ಲಿ ಈಗಾಗಲೇ ಬಿಜೆಪಿ ವಿರೋಧಿ ಅಲೆ ವ್ಯಾಪಿಸಿದೆ. ಮಾತಿನ ಮೋಡಿ, ಭರವಸೆಯ ಪ್ರಣಾಳಿಕೆಯಿಂದಲೇ ಅಧಿಕಾರಕ್ಕೇರಿದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಂಭ್ರಮ ಇನ್ನು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಜನರನ್ನು …

Stay Connected​
error: Content is protected !!