Mysore
22
scattered clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು : ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯದ ಗಡಿ ಚೆಕ್ ಪೋಸ್ಟ್‌ಗಳಿಗೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ …

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ, ಸೂರು ಇಲ್ಲದವರಿಗೆ ಸೂರು‌ ನೀಡಿ ಜನರ ಮನದಲ್ಲಿ ಅಚ್ಚಳಿಯದೇ ಉಳಿದಿರುವ ಮಾಜಿ ಸಚಿವರಾದ ಸಾ.ರಾ‌.ಮಹೇಶ್ ಅಣ್ಣ ಅವರ ಹಾದಿಯಲ್ಲಿ ಪುತ್ರ …

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮ ಮಂಡ್ಯ ವಿಭಾಗದ ವತಿಯಿಂದ ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ, ನಾಗಮಂಗಲ, ಕೆ.ಆರ್.‌ಪೇಟೆ, ಶ್ರೀರಂಗಪಟ್ಟಣ, …

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್‌ ಎಂಬಾತನೇ ಮೃತ ಬಾಲಕನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬೇರಂಬಾಡಿ ಗ್ರಾಮದ ಸಚಿನ್ ಎಂಬುವವರ ಜಮೀನಿನಲ್ಲಿ ಮುಸುಕಿನ ಜೋಳ ಕಟಾವಿಗೆ ತೆರಳಿದಾಗ ಹುಲಿ ಕಾಣಿಸಿಕೊಂಡಿತ್ತು. …

ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲ್ಲೂಕಿನ ಕಾಳೇನಹಳ್ಳಿ …

ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ ಸಂಘಟನೆಗಳಿಂದ, ಇಂದು ಅರಣ್ಯ ಭವನದ ಮುಂದೆ ನಡೆದ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು. ಈ …

ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಚಾಮರಾಜೇಶ್ವರಿ ಉದ್ಯಾನವನದ ಹತ್ತಿರ ಜಮಾಯಿಸಿದ …

ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಕರುನಾಡ ದೀಪ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಅಂಧತ್ವ …

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್ ಸೇವಿಸಿ ರುಚಿ ಪರಿಶೀಲಿಸಿದರು. ಈ ವೇಳೆ ಅಡುಗೆ ತಯಾರಕರ ಜೊತೆ ಮಾತನಾಡಿ, ಸರ್ಕಾರ ಕೂಲಿ ಕಾರ್ಮಿಕರು ನಿರ್ಗತಿಕರು ಅಸಹಾಯಕರಿಗೆ ಅನುಕೂಲ …

Stay Connected​
error: Content is protected !!