Mysore
21
few clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಸಫಾರಿ ವಾಹನಗಳ ಸಂಚಾರದ ಮೇಲೆ ನಿರಂತರ ನಿಗಾ ವಹಿಸುವುದರ ಜತೆಗೆ, ವನ್ಯಜೀವಿಗಳ ಚಲನವಲನದ ಮೇಲೂ ಹೆಚ್ಚಿನ …

mlc vishwanath pakistan

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದೇವಪ್ಪ, ತನ್ವೀರ್ …

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ ಕೊರತೆ ಹಿನ್ನೆಲೆಯಲ್ಲಿ ನಗರದ ಮಕಾವ್ ಹೋಟೆಲ್, ಉಡುಪಿ ಗ್ರಾಂಡ್ ರೆಸ್ಟೋರೆಂಟ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿ ಶ್ರೀರೂಪ, …

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ ಎಂದಿಗೂ ಕಡಿಮೆಯಾಗುವುದಿಲ್ಲ ಎಂಬುದಕ್ಕೆ ಗುರುವಂದನಾ ಕಾರ್ಯಕ್ರಮ ಸಾಕ್ಷಿಯಾಯಿತು. ಪಟ್ಟಣದ ಖಾಸಗಿ ಹೋಟೆಲ್ ವೊಂದರಲ್ಲಿ ಶ್ರೀ ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿ …

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು ಮುಂದಾಗಿದ್ದಾರೆ ಎಂದು ಚಿಕ್ಕಕೆರೆಯೂರು ಹಾಡಿಯ ಗಿರಿಜನರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲ್ಲೂಕಿನ ಸವ್ವೆ ಗ್ರಾಮದ ಸಮೀಪ ಸರ್ಕಾರ ನೀಡಿದ ಜಮೀನಿನಲ್ಲಿ …

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ ತೆರಳುವ ರಸ್ತೆಯ ಮೂಲಕ ಬಂದ ಕಾಡಾನೆಗಳು ಸ್ವರ್ಣ ಮಾಲಾ ಕಲ್ಯಾಣ ಮಂಟಪದ ಮಾರ್ಗವಾಗಿ ಪಟ್ಟಣದ ಪೆಟ್ರೋಲ್ ಬಂಕ್ ಬಳಿ ಸಂಚರಿಸಿ …

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 2.05ರ ವೇಳೆಗೆ ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಎಟಿಎಂ ಒಳಗೆ ನುಗ್ಗಿದ್ದಾರೆ. …

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಲಕ್ಷ್ಮಣ್ ಸವದಿ ಅವರ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ ಎಂದು ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಈ ನಡುವೆ, ಜೆಡಿಎಸ್‌ನಿಂದ …

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ ನಾಲ್ಕು ಪ್ರಚಾರ ವಾಹನಗಳಿಗೆ ಬೌದ್ಧ ಬಿಕ್ಕುಗಳು ಹಾಗೂ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ನಗರದಲ್ಲಿ ಗುರುವಾರ ಚಾಲನೆ ನೀಡಿದರು. ನಗರದಲ್ಲಿ ನಡೆಯಲಿರುವ …

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ ಒಗ್ಗಟ್ಟು ಹಾಗೂ ಶೌರ್ಯದ ಪ್ರತೀಕವಾದ ಕೈಲ್ ಪೊಳ್ದ್ ನಮ್ಮೆಯನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯಿತು. ಬೆಳಿಗ್ಗೆ ಕುಟುಂಬಸ್ಥರು ಐನ್ ಮನೆಯಲ್ಲಿ ಸೇರಿ ಹಿರಿಯರಿಂದ …

Stay Connected​
error: Content is protected !!