ಹನೂರು : ಆತ್ಮಹತ್ಯೆಗೆತ್ನಿಸಿದ ಮಹಿಳೆಯೋರ್ವಳನ್ನು ಪೊಲೀಸ್ ಪೇದೆ ಹಾಗೂ ಆತನ ಸ್ನೇಹಿತ ರಕ್ಷಿಸಿರುವ ಘಟನೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಜರುಗಿದೆ. ಮಲೆ ಮಾದೇಶ್ವರ ಬೆಟ್ಟ ಪೊಲೀಸ್ ಠಾಣೆ ಮುಂಭಾಗವಿರುವ ಕೊಳದಲ್ಲಿ ಅಪರಿಚಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿ ನೀರಿಗೆ ಬಿದ್ದಿದ್ದಾಳೆ. ಜೋರು ಶಬ್ದ …
ಹನೂರು : ಆತ್ಮಹತ್ಯೆಗೆತ್ನಿಸಿದ ಮಹಿಳೆಯೋರ್ವಳನ್ನು ಪೊಲೀಸ್ ಪೇದೆ ಹಾಗೂ ಆತನ ಸ್ನೇಹಿತ ರಕ್ಷಿಸಿರುವ ಘಟನೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಜರುಗಿದೆ. ಮಲೆ ಮಾದೇಶ್ವರ ಬೆಟ್ಟ ಪೊಲೀಸ್ ಠಾಣೆ ಮುಂಭಾಗವಿರುವ ಕೊಳದಲ್ಲಿ ಅಪರಿಚಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿ ನೀರಿಗೆ ಬಿದ್ದಿದ್ದಾಳೆ. ಜೋರು ಶಬ್ದ …
ಕೊಳ್ಳೇಗಾಲ: ಮಗನೊಬ್ಬ ಸುಳ್ಳು ಹೇಳಿ ತಾಯಿಯಿಂದ ಆಸ್ತಿ ಬರೆಸಿಕೊಂಡ ಮೊಕದ್ದಮೆ ಸಂಬoಧ ವಿಚಾರಣೆಗೆಂದು ತಾಯಿಯನ್ನು ಮಂಚದ ಸಮೇತ ಪಟ್ಟಣದ ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದ ಘಟನೆ ನಡೆದಿದೆ. ಚಾಮರಾಜನಗರದ ಗಾಳಿಪುರ ಬಡಾವಣೆಯ ಮಮ್ತಾಜ್ ಬೇಗಂ (೭೫) ತಮ್ಮ ಕೊನೆಯ ಮಗ …
ಚಾಮರಾಜನಗರ: ಹನುಮ ಜಯಂತ್ಯೋತ್ಸವ ಸಮಿತಿಯಿಂದ ಡಿ.೧೮ ರಂದು ಹನುಮ ಜಯಂತಿಯ ಪ್ರಯುಕ್ತ ಶ್ರೀಆಂಜನೇಯಸ್ವಾಮಿ ವಿಗ್ರಹದ ಬೃಹತ್ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಹನುಮ ಜಯಂತ್ಯೋತ್ಸವ ಸಂಚಾಲಕ ಶಿವು ವಿರಾಟ್ ತಿಳಿಸಿದರು. ಅಂದು ಮಧ್ಯಾಹ್ನ ೩ ಗಂಟೆಗೆ ಮಾರಿಗುಡಿ ಮುಂಭಾಗ ಶ್ರೀ ಅಭಯ …
ಸುದ್ದಿಗೋಷ್ಠಿ ಮುಖಂಡ ಶಿವಮೂರ್ತಿ ಆಗ್ರಹ ಚಾಮರಾಜನಗರ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾದಿಗ ಸಮುದಾಯದ ಪ್ರತಿಭಾಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದು ಖಂಡನೀಯ. ಅಲ್ಲದೆ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ಕೈಬಿಡಬೇಕು ಎಂದು ಜಿಲ್ಲಾ ಡಾ ಬಾಬು ಜಗಜೀವನ್ ರಾಮ್ …
ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರ ರವಾನೆ ಮಳವಳ್ಳಿ : 1942 ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದು, ಇದನ್ನು ದುರಸ್ತಿ ಪಡಿಸಿ ಶಿಕ್ಷಣ ಪಡೆಯಲು ನೆರವು ನೀಡುವಂತೆ ಒತ್ತಾಯಿಸಿ ಶಾಲಾ ಮಕ್ಕಳು ಮುಖ್ಯಮಂತ್ರಿ …
ಮೈಸೂರು: ನಗರದ ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಡಿ.೧೭ರಂದು ಜೆಎಲ್‌ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ‘ಅಣ್ಣಾವ್ರ ಹಾಡುಗಳು’ ಶೀರ್ಷಿಕೆಯಡಿ ಡಾ.ರಾಜ್‌ಕುಮಾರ್ ಅವರು ಹಾಡಿರುವ ಚಲನಚಿತ್ರಗೀತೆಗಳ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್‌ನ …
ಮೇಲುಕೋಟೆ: ಇಲ್ಲಿನ ಚೆಲುವನಾರಾಯಣಸ್ವಾಮಿ ಸಮೂಹ ದೇವಾಲಯಗಳಿಂದ ತ್ರೈಮಾಸಿಕ ಅವಧಿಯಲ್ಲಿ 42,02,955 ಲಕ್ಷ ರೂ. ಹುಂಡಿಕಾಣಿಕೆ ಸಂಗ್ರಹವಾಗಿದೆ. ಮಂಗಳವಾರ ಯೋಗನರಸಿಂಹಸ್ವಾಮಿ ಮತ್ತು ಬುಧವಾರ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಹುಂಡಿಗಳನ್ನು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಸಮಕ್ಷಮದಲ್ಲಿ ತೆರೆದು ಎಣಿಕೆ ಮಾಡಲಾಯಿತು. ಯೋಗಾನರಸಿಂಹಸ್ವಾಮಿ ಬೆಟ್ಟದ ದೇವಾಲಯದಲ್ಲಿ …
ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು ಶ್ಲಾಘಿಸಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನೂತನವಾಗಿ ನವೀಕರಣಗೊಂಡಿರುವ ಗುರುಮಲ್ಲೇಶ್ವರ …
ಪಕ್ಷಕ್ಕೆ ಕರೆತಂದು ನಡು ನೀರಲ್ಲಿ ಕೈ ಬಿಟ್ಟರು: ಬಿಜೆಪಿ ನಾಯಕರ ವಿರುದ್ಧ ಕಿಡಿ ಮೈಸೂರು: ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾದವರನ್ನೇ ನಡು ನೀರಿನಲ್ಲಿ ಕೈಬಿಟ್ಟರು. ಆರ್‌ಎಸ್‌ಎಸ್ ಪ್ರಮುಖ ಮುಕುಂದ ಇಲ್ಲದಿದ್ದರೆ ಎಂಎಲ್‌ಸಿ ಸ್ಥಾನವೂ ಕೈತಪ್ಪಿ ನನ್ನನ್ನು …
ಮಡಿಕೇರಿ: ಕ್ರೀಡಾ ಕಲಿಗಳ ನಾಡು ಕೊಡಗು ಜಿಲ್ಲೆಯನ್ನು ವಿಶೇಷ ಕ್ರೀಡಾ ವಲಯವೆಂದು ಘೋಷಿಸುವ ಮೂಲಕ ಕ್ರೀಡಾಪಟುಗಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ ನಾಣಯ್ಯ ಅವರು ಒತ್ತಾಯಿಸಿದ್ದಾರೆ. ಕಗ್ಗಟ್‌ನ್ನಾಡ್ ಫ್ಲೈಯಿಂಗ್ ಎಲ್ಬೋಸ್ ಅಸೋಸಿಯೇಷನ್ ವತಿಯಿಂದ …