ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಹಂಗಳ ರಸ್ತೆಯ ಐಟಿಐ ಕಾಲೇಜಿನ ಸಮೀಪ ರಾತ್ರಿ 7.30 ರ ಸಮಯದಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಜಕ್ಕಳ್ಳಿ ಗ್ರಾಮದ ಚಂದ್ರಪ್ಪ( 38) …
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಹಂಗಳ ರಸ್ತೆಯ ಐಟಿಐ ಕಾಲೇಜಿನ ಸಮೀಪ ರಾತ್ರಿ 7.30 ರ ಸಮಯದಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಜಕ್ಕಳ್ಳಿ ಗ್ರಾಮದ ಚಂದ್ರಪ್ಪ( 38) …
ತಿ.ನರಸೀಪುರ: ಮಹಿಳೆಯೊಬ್ಬರು ಜಮೀನಿನಲ್ಲಿ ಮೇಯಿಸುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿರುವ ಘಟನೆ ತಾಲ್ಲೂಕಿನ ಯಾಚೇನಹಳ್ಳಿಯಲ್ಲಿ ನಡೆದಿದೆ. ತಾಲ್ಲೂಕಿನ ಯಾಚೇನಹಳ್ಳಿ ಗ್ರಾಮದ ಶಿವಮಲ್ಲೇಗೌಡರ ಪತ್ನಿ ಸೌಭಾಗ್ಯ ಎಂಬವರು ಬುಧವಾರ ಮಧ್ಯಾಹ್ನ ಜಮೀನಿನ ಬಳಿ ಆಡುಗಳನ್ನು …
ಮೈಸೂರು: ಭಾರತ-ಚೀನಾ ನಡುವಿನ ಗಡಿಯಲ್ಲಿ ಮತ್ತೊಮ್ಮೆ ಎರಡು ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಅರುಣಾಚಲ ಪ್ರದೇಶದ ತವಾಂಗ್ ಗಡಿಯಲ್ಲಿ ಗಡಿ ದಾಟಲು ಯತ್ನಿಸಿದ ಚೀನಾದ ಸುಮಾರು 300 ಯೋಧರನ್ನು ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಸಂಘರ್ಷದಲ್ಲಿ ಭಾರತದ ಆರು ಯೋಧರು ಗಾಯಗೊಂಡಿದ್ದಾರೆ. …
ಹನೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ಆಪ್ತ ಯರಂಬಾಡಿ ಹುಚ್ಚಯ್ಯ ಬುಧವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಜಾ.ದಳ ಸೇರ್ಪಡೆಯಾಗಿದ್ದಾರೆ. ಈ ವೇಳೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮಾತನಾಡಿ ಕಳೆದ ವಿಧಾನಸಭಾ …
ಶ್ರೀರಂಗಪಟ್ಟಣ: ಪಟ್ಟಣದ ರಂಗನಾಥನಗರದಲ್ಲಿ ಸಾರ್ವಜನಿಕರ ಸೇವೆಗಾಗಿ ಕರ್ನಾಟಕ ಸರ್ಕಾರದ ವತಿಯಿಂದ ತೆರೆಯಲಾಗಿರುವ ನಮ್ಮ ಕ್ಲಿನಿಕ್‌ಅನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣ ಪ್ರದೇಶದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಾಗೂ ದುರ್ಬಲ ವರ್ಗದವರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು …
ಮುಖ್ಯಮಂತ್ರಿಯಿಂದ ವರ್ಚುಯಲ್ ಮೂಲಕ ಚಾಲನೆ ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ೧೦ನೇ ವಾರ್ಡ್ಗೆ ಸೇರಿದ ಕರಿನಂಜನಪುರ ಬಡಾವಣೆಯಲ್ಲಿ ತೆರೆದಿರುವ ‘ನಮ್ಮ ಕ್ಲಿನಿಕ್’ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ …
ಮೈಸೂರು: ಈ ಬಾರಿಯ ಶುಶ್ರೂಷಕರ ದಿನಾಚರಣೆಯ ಪ್ರಯುಕ್ತ ಕೊರೊನಾ ಸಂದರ್ಭದಲ್ಲಿ ಶುಶ್ರೂಷಕಿಯರ ಸೇವೆಯ ಅಂಗವಾಗಿ ಟೈಗರ್ ಅಡ್ವೆಂಚರ್ ಫೌಂಡೇಷನ್ ವತಿಯಿಂದ ಮೇ ೫ರಿಂದ ೧೭ ರವರೆಗೆ ದಾಯದಿಯರಿಗಾಗಿಯೇ ಹಿಮಾಲಯ ಪರ್ವತಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸೋಲಂಕಿ ತಿಳಿಸಿದ್ದಾರೆ. ಚಾರಣವು …
ಮೈಸೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ವರ್ಷಕ್ಕೊಮ್ಮೆ ಮಾತ್ರ ಜಾತ್ರೆಗಳ ಸಂದರ್ಭದಲ್ಲಿ ಆಗಮಿಸಿ ಜನರು ಸೇರುವ ಸ್ಥಳದಲ್ಲಿ ದೊಡ್ಡ ಸುದ್ದಿಯಾಗುವ ರೀತಿ ಮಾತನಾಡಿ ಹೋಗುತ್ತಾರೆ. ವರುಣಾ ಕ್ಷೇತ್ರಕ್ಕೆ ಅವರ ಕೊಡುಗೆ ಏನು ಇಲ್ಲ. ಬಿಜೆಪಿ ಪಕ್ಷದಿಂದ …
ಚಾಮರಾಜನಗರ: ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನನ ರದ್ದು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಡಿ.. ೧೭ ರಂದು ಶನಿವಾರ ವಿಶ್ವವಿದ್ಯಾಲಯಗಳು ಮತ್ತು ಸಂಯೋಜತ ಕಾಲೇಜು ಬಂದ್‌ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ …
ಚಾಮರಾಜನಗರ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ. ೨೪, ೨೫ ಮತ್ತು ೨೬ ರಂದು ಮೂರು ದಿನಗಳ ಕಾಲ ನಡೆಯುವ ೨೩ನೇ ಮಹಾ ಅಧಿವೇಶನಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ …