ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ,ವೀರಶೈವ ಲಿಂಗಾಯತ ಸಂಘಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ಆಯೋಜಿಸಿದ್ದ ಬಸಬ ಬಳಗಗಳ ಒಕ್ಕೂಟದ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ಉಪಾಧ್ಯಕ್ಷ …
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ,ವೀರಶೈವ ಲಿಂಗಾಯತ ಸಂಘಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ಆಯೋಜಿಸಿದ್ದ ಬಸಬ ಬಳಗಗಳ ಒಕ್ಕೂಟದ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ಉಪಾಧ್ಯಕ್ಷ …
ತುಮಕೂರು: ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲನಿಯಲ್ಲಿ ಶನಿವಾರ ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು ಇಬ್ಬರಿಗೂ ಗಾಯಗಳಾಗಿವೆ. ಕೊಳ್ಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕೆಂಪರಾಜು ಆವರ ಮಕ್ಕಳಾದ ಧನುಷ್ (13) ಈ ಹಾಗೂ ಚೇತನ್ …
ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ಬಳಿ ಶನಿವಾರ ಬೆಳಿಗ್ಗೆ ವನ್ಯಜೀವಿ ಸಫಾರಿಯಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ದರ್ಶನವಾಗಿದೆ. ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಎರಡು ಹೆಣ್ಣು ಹುಲಿಗಳು ತಲಾ ನಾಲ್ಕು ಮರಿಗಳಿಗೆ ಜನ್ಮ ನೀಡಿರುವುದು ಇದೇ ಪ್ರಥಮ …
ಇಂಡವಾಳು ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿದ ವಿಪಕ್ಷ ನಾಯಕ ತಿ.ನರಸೀಪುರ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದಲೇ ಕಣಕ್ಕಿಳಿಯುವಂತೆ ಕ್ಷೇತ್ರದ ಜನರು ಒತ್ತಾಯ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಗಮನಕ್ಕೆ ತರುತ್ತೇನೆ. ವರಿಷ್ಠರು ಸೂಚಿಸಿದರೆ ವರುಣದಲ್ಲಿಯೇ …
ಅಲ್ಲಲ್ಲಿಯೇ ಬಿದ್ದಿರುವ ಬ್ಯಾನರ್‌ಗಳನ್ನು ಕಟ್ಟುವ ರಿಪೀಸ್ ಪಟ್ಟಿಗಳು, ಬ್ಯಾನರ್‌ಗಳು -ಬಿ.ಎನ್.ಧನಂಜಯಗೌಡ ಮೈಸೂರು: ರಂಗಾಯಣದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಬಹುರೂಪಿಯ ರಾಷ್ಟ್ರೀಯ ರಂಗೋತ್ಸವಕ್ಕೆ ಚಾಲನೆ ದೊರೆತರೂ ರಂಗಾಯಣ ಹಾಗೂ ಕಲಾಮಂದಿರದ ಆವರಣದಲ್ಲಿ ಇನ್ನೂ ಬಹುರೂಪಿ ಕಳೆಗಟ್ಟಿಲ್ಲ. ಪ್ರತಿವರ್ಷ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಮೊದಲನೇ ದಿನವೇ …
ಚಲನಚಿತ್ರೋತ್ಸವ ಬೆಳಿಗ್ಗೆ 10.30ಕ್ಕೆ, ಚಲನಚಿತ್ರ-ಹಿಮಾಲಯ ವಿತ್ ಮೈಕಲ್ ಪಾಲಿನ್-ಲೀಪಿಂಗ್ ಟೈಗರ್ಸ್ ಅಂಡ್ ನೇಕೆಡ್ ನಾಗಾಸ್, ಭಾಷೆ-ಇಂಗ್ಲಿಷ್, ನಿರ್ದೇಶನ-ಜಾನ್ ಪಾಲ್ ಡೇವಿಡ್ ಸನ್, ಮಧ್ಯಾಹ್ನ 12ಕ್ಕೆ, ಚಲನಚಿತ್ರ-ಇಂಡೋ-ಪಾಕ್ ಕಾನ್‌ಫ್ಲಿಕ್ಸ್-1971, ನಿರ್ದೇಶನ-ಫಿಲ್ಮ್ ಡಿವಿಷನ್, ಚಲನಚಿತ್ರ-ಮುಕ್ತಿ, ಭಾಷೆ-ಇಂಗ್ಲಿಷ್, ನಿರ್ದೇಶನ-ಮನು ಚೊಬೆ, ಮಧ್ಯಾಹ್ನ ೨ಕ್ಕೆ, ಚಲನಚಿತ್ರ-1971(2000), ಭಾಷೆ-ಹಿಂದಿ, …
ಮೈಸೂರು: ಉದ್ಘಾಟನೆಯಾದ ಕೆಲವೇ ನಿಮಿಷಗಳಲ್ಲಿ ಬಹುರೂಪಿಯ ಬಹುತೇಕ ಕರಕುಶಲ ಮಳಿಗೆಗಳು ತಮ್ಮ ವಸ್ತುಗಳೊಂದಿಗೆ ಜಾಗ ಖಾಲಿ ಮಾಡಿದರು. ಇಂತಹದೊಂದು ಪರಿಸ್ಥಿತಿಯನ್ನು ಶುಕ್ರವಾರ ಸುರಿದ ಮಳೆ ನಿರ್ಮಾಣ ಮಾಡಿತು. ಬಹುರೂಪಿ ಉತ್ಸವಕ್ಕೆ ಮೆರಗು ತರಲು ಸಜ್ಜಾಗಿ ಕೆಲ ಕ್ಷಣಗಳೇ ಹಿಂದೆಯೇ ಉದ್ಘಾಟನೆಗೊಂಡ ಕರಕುಶಲ …
ಕೊಳ್ಳೇಗಾಲ: ರೈತರ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಡಿಎಫ್‌ಒ ಕಚೇರಿಗೆ ದಿಗ್ಬಂಧನ ಹಾಕಿ ಸಿಬ್ಬಂದಿಗಳನ್ನು ಹೊರ ಹೋಗದಂತೆ ತಡೆಯೊಡ್ಡಲಾಯಿತು. ಈ ವಿಚಾರ ತಿಳಿದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು …
ಹನೂರು :ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದ 20ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಹಿಂದುಳಿದ ವರ್ಗಗಳ ಮೋರ್ಚ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ …
ಕ್ರಮ ವಹಿಸದಿದ್ದರೆ ಚುನಾವಣೆಯಲ್ಲಿ ಬಹಿಷ್ಕಾರ ಎಚ್ಚರಿಕೆ ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ನಾಯಕರ ರಾಜಬೀದಿ ರಸ್ತೆಯನ್ನು ದುರಸ್ತಿ ಹಾಗೂ ಚರಂಡಿ ನಿರ್ಮಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು. ರಸ್ತೆ ಬಳಿ ಸಮಾವೇಶಗೊಂಡ ಪ್ರತಿಭಟನಾನಿರತರು ಆಗಲಿ ಆಗಲಿ ರಸ್ತೆ, ಚರಂಡಿ ನಿರ್ಮಾಣವಾಗಲಿ …