ಚಾಮರಾಜನಗರ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ-೨೦) ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್‌ನ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು …










