Mysore
23
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಇಂದಿನಿಂದಲೇ ಜಾರಿಗೆ ನಗರಪಾಲಿಕೆ ಒಪ್ಪಿಗೆ: ಘನ ತ್ಯಾಜ್ಯ ನಿರ್ವಹಣೆಗೆ ವಾರಣಾಸಿ ಮಾದರಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದಕ್ಕೆ ಕಡಿವಾಣ ಹಾಕುವ ಜತೆಗೆ, ಘನತ್ಯಾಜ್ಯ ವಸ್ತು ನಿರ್ವಹಣೆಗೆ ಸಹಕರಿಸದೆ ಇರುವ ಸಾರ್ವಜನಿಕರು, ಉದ್ದಿಮೆದಾರರಿಗೆ ಛಾಟಿ ಬೀಸಲು ನಗರಪಾಲಿಕೆ ಮುಂದಾಗಿದ್ದು, …

ಮಹದೇವ ಮತ್ತು ತಂಡದಿಂದ ಕಂಸಾಳೆ, ಕೆರೆಮನೆ ಶಿವಾನಂದ ಹೆಗಡೆ ಯಕ್ಷಗಾನ ಬಿ.ಎನ್.ಧನಂಜಯಗೌಡ ಮೈಸೂರು: ಸಭಿಕರೆಡೆಯಿಂದ ನಾಟ್ಯದ ನಡಿಗೆಯಲ್ಲಿ ಬಂದ ನವಿಲೊಂದು, ವನರಂಗದ ವೇದಿಕೆಯ ಮೇಲೆ ಬಂದು ಗರಿಬಿಚ್ಚಿ ಕುಣಿದು ಕುಪ್ಪಳಿಸುತ್ತಾ ತನ್ನ ಗರಿಗಳಲ್ಲಿ ನಾನಾ ಬಗೆಯ ಜನಪದ ಕಲೆಗಳ ಚಿತ್ರಗಳನ್ನು ಅನಾವರಣಗೊಳಿಸಿತು. …

ಹನೂರು : ರಾಜಕೀಯವೆಂದರೆ ಟೀಕೆ, ಟಿಪ್ಪಣಿಗಳು ಸಹಜ, ಬಿಜೆಪಿ ಪಕ್ಷದ ಹಿರಿಯ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಪಕ್ಷ ಭೇದವಿಲ್ಲದೆ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ರವರ ಪರ ರಾಜಕೀಯ ಸ್ಪೂರ್ತಿ ಮೆರೆದ ಪ್ರಸಂಗ …

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ರಚಿಸಿರುವ “ಟಿಪ್ಪು ನಿಜ ಕನಸುಗಳು” ಪುಸ್ತಕವನ್ನು ಆನ್‌ಲೈನ್‌ನಲ್ಲಿ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ನವೆಂಬರ್‌ 21ರಂದು ಮಾಡಿದ್ದ ತಾತ್ಕಾಲಿಕ …

ಮಡಿಕೇರಿ: ಜಾರ್ಖಂಡ್‌ನ ರಾಂಚಿಯಲ್ಲಿ ಸಿ.ಐ.ಎಸ್.ಎಫ್ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಅನಾರೋಗ್ಯದಿಂದ ನಿಧನರಾಗಿರುವ ಘಟನೆ ಗುರುವಾರ ನಡೆದಿದೆ. ಕೆ.ಕೆ.ಶಿಜು(೪೮) ಮೃತಪಟ್ಟ ಯೋಧ. ಪ್ರಸ್ತುತ ರಾಂಚಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ೨೩ ವರ್ಷ ಸೇವೆ ಸಲ್ಲಿಸಿದ ಯೋಧ ಮಡಿಕೇರಿ ತಾಲೂಕಿನ ಕಡಗದಾಳು ನಿವಾಸಿ …

ಮೈಸೂರು: ವಿನಾಕಾರಣ ಕ್ಯಾತೆ ತೆಗೆಯುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಮಹಾರಾಷ್ಟ್ರ ಸರ್ಕಾರದ ಸಚಿವರುಗಳು, ಶಿವಸೇನೆ ಮತ್ತು ಎಂಇಎಸ್ ಸಂಘಟನೆಯ ಪುಂಡರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗುರುವಾರ …

ಮಡಿಕೇರಿ: ಹಿಂದೂ ಧಾರ್ಮಿಕ ಸಂಸ್ಥೆ ಧರ್ಮದಾಯ ದತ್ತಿಗಳ ಇಲಾಖೆ, ಓಂಕಾರೇಶ್ವರ ದೇವಾಲಯ, ಮಡಿಕೇರಿ ಕೊಡವ ಸಮಾಜ, ಪಾಂಡೀರ ಕುಟುಂಬದ ಆಶ್ರಯದಲ್ಲಿ ನಗರದ ಕೋಟೆ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹುತ್ತರಿ ಕೋಲಾಟ್ ಎಲ್ಲರ ಗಮನ ಸೆಳೆಯಿತು. ಸಾಂಪ್ರಾದಾಯಿಕ ನೃತ್ಯಗಳಾದ ಕೋಲಾಟ್, …

ಮೈಸೂರು: ಗುಜರಾತ್ ವಿಧಾನಸಭೆಯ ಚುನಾವಣೆಯ ಫಲಿತಾಂಶದಿಂದ ಮುಂಬರಲಿರುವ ಕರ್ನಾಟಕ ವಿಧಾನಸಭೆಯ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ತಿಳಿಸಿದ್ದಾರೆ. ಗುಜರಾತ್ ನಲ್ಲಿ ಪ್ರಬಲ ವಿರೋಧ ಪಕ್ಷವಾಗಿ ಮತ್ತು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾರದ ವಾತಾವರಣವನ್ನು ಸೃಷ್ಟಿಸಿ, ಕಾಂಗ್ರೆಸ್ …

ಮೈಸೂರು : ನಗರದ ಪಡುವಲು ಶ್ರೀ ವಿರಕ್ತ ಮಠದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಿಡುಗಲು ಹಾಗೂ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ಸರಗೂರು  ಇವರ ವತಿಯಿಂದ ನಡೆದ  ದತ್ತಿ ಉಪನ್ಯಾಸ ಸಮಾರಂಭದಲ್ಲಿ ಪ್ರವಚನ ನೀಡಿದ ಸಾಹಿತಿ ದೇವರಾಜು ಪಿ. …

ಮೈಸೂರು: ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿರುವ ಚಿತ್ರದುರ್ಗ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನಗರ ಪೊಲೀಸ ಆಯುಕ್ತರಿಗೆ ದೂರು ನೀಡಿದರೂ, ಇನ್ನು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ಹೇಳಿದ್ದಾರೆ. ನ.೩೦ರಂದು ಒಡನಾಡಿ …

Stay Connected​
error: Content is protected !!