ಚಾಮರಾಜನಗರ: ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನ ರದ್ದುಪಡಿಸಿರುವ ಆದೇಶ ಹಿಂಪಡಯಬೇಕು ಹಾಗೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನದ ಮುಂಭಾಗದಿAದ ಮೆರವಣಿಗೆ ಹೊರಟ …










