ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರಿಂದ ಶ್ರಾವಣ ಮಾಸದ ಮುಕ್ತಾಯದ ಹಿನ್ನೆಲೆಯಲ್ಲಿ ೧೦೮ ಕುಂಭೋತ್ಸವ ಸೇವೆ ಶನಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಶನಿವಾರ ಬೆಳಿಗ್ಗೆ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ …










