Mysore
20
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ಎಂದು ನಟ ಚೇತನ್ ಹೇಳಿಕೆ ನೀಡಿದ್ದಾರೆ. ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ …

ಹನೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಶಾಲಾ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮಾಸುತ್ತಿರುವಾಗಲೇ ಕ್ಷೇತ್ರ ವ್ಯಾಪ್ತಿಯ ಕರಿಯನಪುರ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ಕಳೆದ ಮಂಗಳವಾರ ಕರಿಯನ ಪುರದ …

ಹನೂರು : ನೆಲ ಜಲ ಭಾಷೆ ವಿಷಯವಾಗಿ ಒಗ್ಗಟ್ಟಾಗಿ ರಾಜ್ಯದ ಪ್ರತಿಯೊಬ್ಬ ನಾಗರಿಕರು ಹೋರಾಟ ನಡೆಸಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಹನೂರು ತಾಲೂಕು ಘಟಕದ ನೂತನ ಅಧ್ಯಕ್ಷ ನೇಮತ್ ಪಾಷಾ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ …

ಸಾಲಿಗ್ರಾಮ: ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಬೆಳೆ ನಾಶವಾಗಿರುವ ಘಟನೆ ತಾಲ್ಲೂಕಿನ ಮಿರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಿ.ಎಂ.ಕೆ.ಕೋಟೆಗೌಡರ ಪುತ್ರ ಎಂ.ಕೆ.ಮೃತ್ಯುಂಜಯ ಎಂಬವರಿಗೆ ಸೇರಿದ ಸರ್ವೆ ನಂಬರ್ ೨೬೩ರಲ್ಲಿ ೩ ಎಕರೆ ೩೦ ಗುಂಟೆಯಲ್ಲಿ ಬೆಳೆದಿದ್ದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ …

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಭಕ್ತರು ಬಿಸಾಡಿದ್ದ ಸುಮಾರು ಎರಡು ಟ್ರಾಕ್ಟರ್ ರಷ್ಟು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಯುವ ಬ್ರಿಗೇಡ್ ಮೈಸೂರು ವಿಭಾಗದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ಮೈಸೂರು …

ಮೈಸೂರು : ತಾಲ್ಲೂಕಿನ ಲಿಂಗದೇವರ ಕೊಪ್ಪಲು ಗ್ರಾಮದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸರ್ಕಾರದ ದತ್ತೋ ಪಂತ್ ಥೇಗಂಡಿ ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ನಿರ್ದೇಶನಾಲಯದ ಸಹಯೋಗದಲ್ಲಿ ಒಂದು ದಿನದ ಅಸಂಘಟಿತ ಕಾರ್ಮಿಕರ …

ಮೈಸೂರು: ಚಿರತೆ ದಾಳಿಗೊಳಗಾದವರಿಗೆ ಸರ್ಕಾರ ೧೫ ಲಕ್ಷ ರೂ. ಪರಿಹಾರ ನೀಡುತ್ತಿದೆ. ಆದರೆ, ಚಿರತೆ ದಾಳಿಯಿಂದ ಸಾವನ್ನಪ್ಪಿದವರಿಗೆ ೧ ಕೋಟಿ ರೂ. ನೀಡಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು. ರಾಜ್ಯ ಸರ್ಕಾರಕ್ಕೆ ಚಿರತೆ ಹಿಡಿಯಲು ಆಗಲಿಲ್ಲ. ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. …

ಹನೂರು: ಮನೆಯಲ್ಲಿ ಅಕ್ರಮವಾಗಿ ಮದ್ಯ ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರ ಜರುಗಿದೆ. ತಾಲ್ಲೂಕಿನ ಆಣೆ ಹೊಲ ಗ್ರಾಮದ ಚಂದ್ರ ಬಂಧಿತ ಆರೋಪಿಯಾಗಿದ್ದಾನೆ. ಘಟನೆ ವಿವರ : ಮನೆಯಲ್ಲಿ ಅಕ್ರಮ ಮದ್ಯ ಶೇಖರಣೆ ಮಾಡಿರುವ ಬಗ್ಗೆ ದೊರೆತ …

ಮೈಸೂರು : ಗದಗಿನಲ್ಲಿ ನಡೆದ 2022-23 ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ 55 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನಗಳಿಸಿರುವ ಮರಿಮಲ್ಲಪ್ಪ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿ ಎಸ್.ತರುಣ್ ಗೌಡ ಅವರನ್ನು ಕಾಲೇಜು …

ಮೈಸೂರು: ಶೃಂಗೇರಿಯಲ್ಲಿ ಈಚೆಗೆ ನಡೆದ ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ ಮೈಸೂರಿನ ಮಹರ್ಷಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ಬಹುಮಾನ ಪಡೆದುಕೊಂಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಶಿವಾನಿ ಎ.ಹೊಯ್ಸಳ, ಎಸ್.ರಾಘವೇಂದ್ರ ಆತ್ರೇಯ, ಎ.ಶ್ರೀರಂಗಪ್ರಭು, ಎಂ.ಎಲ್.ಶ್ರಾವಣಿ, ಪಿ.ಅನಿರುದ್ಧ, ಸಂಜೀವ್ ಜತೋಲಿಯ, ಡಿ.ಆರ್.ಸಂಜಿತ್ ಅವರು …

Stay Connected​
error: Content is protected !!