Mysore
20
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಎಚ್.ಡಿ.ಕೋಟೆ: ನಾನು ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ಇಂದಿನಿಂದ ಕ್ಷೇತ್ರದಲ್ಲಿ ಜನಸಾಮಾನ್ಯರ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಳೆದ ೧೫ ದಿನಗಳ ಹಿಂದೆ ನಾನು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ನಡೆಸಿದ ಗ್ರಾಮ …

* ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ * ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಮುನ್ನೇಚ್ಚರಿಕೆ ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಆರ್‌ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕ್ಷಿಪ್ರ ಕಾರ್ಯಾಪಡೆ ರಚಿಸಿ ನಿಯೋಜಿಸಲಾಗಿದೆ. ಸಂರಕ್ಷಿತಾರಣ್ಯದ ಅಂಚಿನಲ್ಲಿ ರೈತರು …

ಚಿತ್ರನಟ ಚೇತನದ ಅಹಿಂಸಾ ಅಸಮಾಧಾನ ಚಾಮರಾಜನಗರ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.೧೦ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ. ಆದ್ದರಿಂದ ಇದರ ವಿರುದ್ದ ಶೋಷಿತರು ಹೋರಾಟ ನಡೆಸಬೇಕಾಗಿದೆ ಎಂದು ಚೇತನ್ ಅಹಿಂಸಾ ಸಲಹೆ ನೀಡಿದರು. ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಬಹುಜನ್ …

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಡಿಸೆಂಬರ್‌ನಲ್ಲಿ ಯಾತ್ರೆಯನ್ನು ಮತ್ತಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ವರ್ಷವಾಗಿರುವುದರಿಂದ …

ಚಾಮರಾಜನಗರ: ಸಮೀಪದ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೆಂಗು ಬೆಳೆಯ ವೈಜ್ಞಾನಿಕ ಬೇಸಾಯ ಕ್ರಮಗಳ ಕುರಿತು ಬ್ಲಾಕ್ ಮಟ್ಟದ ವಿಚಾರ ಸಂಕಿರಣ ನಡೆಯಿತು. ತೆಂಗು ಅಭಿವೃದ್ಧಿ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಐಸಿಎಆರ್ ವಿಭಾಗದಲ್ಲಿ ನಡೆದ ಕಾರ್ಯಕ್ರಮವನ್ನು …

ಹನೂರು: ಅಧಿಕಾರಿಗಳು ಅಗತ್ಯ ಜವಾಬ್ದಾರಿಯನ್ನು ವಹಿಸಿಕೊಳ್ಳುವುದರ ಮೂಲಕ ಡಿ.12 ರಂದು ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮವು ಯಶಸ್ವಿಯಾಗಬೇಕು. ಈ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು. ಮುಖ್ಯಮಂತ್ರಿ ಆಗಮಿಸುವ ಹಿನ್ನಲೆ ಮ.ಬೆಟ್ಟದ ನಾಗಮಲೆ ಭವನದಲ್ಲಿ ಆಯೋಜಿಸಿದ್ಧ ಅಧಿಕಾರಿಗಳ …

ಬೆಂಗಳೂರು-ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಬಿಜೆಪಿ ಮುಂದೆ ಭಯೋತ್ಪಾದಕರನ್ನು ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ರಾಷ್ಟ್ರಪ್ರೇಮಿಗಳೆಂದು ಹೇಳಬಹುದು ಎಂಬ ಆತಂಕವನ್ನು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ವ್ಯಕ್ತಪಡಿಸಿದ್ದಾರೆ. https://twitter.com/CMahadevappa/status/1599275333139632128?t=zykY-lBGQoSf8dxibDKozg&s=08 ಟ್ವಿಟರ್ ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಅವರು, 30-40 ಕೊಲೆ ಮಾಡಿರುವಂತಹ ರೌಡಿಗಳನ್ನು …

ಮೈಸೂರು: ‘ಬಿಜೆಪಿಗರೇ, ನಾನು ರೌಡಿಶೀಟರ್‌, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ?’ ಎಂದು ಬರೆದಿದ್ದ ಬ್ಯಾನರ್ ಹಿಡಿದು, ಮಂಜು ಅಲಿಯಾಸ್ ಪಾನಿಪುರಿ ಮಂಜ ಎನ್ನುವವರು ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಎದುರು ಶನಿವಾರ ಸಾರ್ವಜನಿಕರ ಗಮನಸೆಳೆದರು. ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಸ್ವಾಮೀಜಿ, …

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ರಚಿಸಿರುವ “ಟಿಪ್ಪು ನಿಜ ಕನಸುಗಳು” ಪುಸ್ತಕವನ್ನು ಆನ್‌ಲೈನ್‌ನಲ್ಲಿ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಈಚೆಗೆ ಮಾಡಿದ್ದ ತಾತ್ಕಾಲಿಕ ಪ್ರತಿಬಂಧಕಾದೇಶವನ್ನು …

ಮೈಸೂರು: ಟೂರ್ನಿಯುದ್ದಕ್ಕೂ ಆಕ್ರಮಣಕಾರಿ ಪ್ರದರ್ಶನ ನೀಡಿದ ಕರ್ನಾಟಕದ ಮಹಿಳಾ ತಂಡ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್‌ನ ಫೈನಲ್ …

Stay Connected​
error: Content is protected !!