Mysore
20
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಡಯಾಗ್ನೋಸ್ಟಿಕ್ ಕೇಂದ್ರವು ತಪ್ಪು ಸ್ಕ್ಯಾನಿಂಗ್ ವರದಿಯನ್ನು ನೀಡಿ, ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಅಸಹಜ ಬೆಳವಣಿಗೆ ಹೊಂದಿದ ಮಗುವಿನ ಜನನಕ್ಕೆ ಕಾರಣವಾದ ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್ ಕೇಂದ್ರಕ್ಕೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ …

ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಡಿ.12ರಂದು ವಿವಿಧ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲೋಕಾರ್ಪಣೆಗೊಳಸಿಲಿದ್ದು ಈ ಸಂಬಂಧ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ಬಹುನಿರೀಕ್ಷಿತ 198 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬಹುಗ್ರಾಮ …

ಪಾಂಡವಪುರ: ಕಾಲೇಜಿಗೆ ಹೋದ ಬಾಲಕಿ ಕಾಣೆಯಾಗಿರುವ ಘಟನೆ ನ.೨೪ರಂದು ನಡೆದಿದ್ದು, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸತೀಶ್ ಎಂಬವರ ಪುತ್ರಿ ನಂದಿನಿ (೧೭) ಕಾಣೆಯಾದ ಬಾಲಕಿ. ಪಾಂಡವಪುರದಲ್ಲಿ ಪಿಯುಸಿ ಓದುತ್ತಿದ್ದ ಬಾಲಕಿ ನಂದಿನಿ ನ.೨೪ರಂದು ಬೆಳಿಗ್ಗೆ …

ಮೈಸೂರು: ಜಾಗತಿಕ ಸಂಘಟನೆಗಳಲ್ಲಿ ಅತಿ ಬಲಿಷ್ಠ ಸಂಘಟನೆ ಯಾವುದು ಎಂದು ಕೇಳಿದರೆ ಅದು ನಿಸ್ಸಂಶಯವಾಗಿ ಜಿ. 20 ಒಕ್ಕೂಟ. ವಿಶ್ವ ಆರ್ಥಿಕತೆಯ ಶೇ. 85 ರಷ್ಟು ಪಾಲು ಹೊಂದಿರುವ ಕಾರಣಕ್ಕಾಗಿ ಈ ಸಂಘಟನೆಗೆ ತನ್ನದೇ ಆದ ಮಹತ್ವವಿದೆ. ಈ ಒಕ್ಕೂಟದ ರಾಷ್ಟ್ರಗಳು …

ಮೈಸೂರು: ಸಂಸದ ಪ್ರತಾಪ್ ಸಿಂಹ  ಅವರು ನವೆಂಬರ್ 30 ರೊಳಗೆ ಮೈಸೂರಿನ ರಿಂಗ್ ರಸ್ತೆಗಳಿಗೆ ಬೀದಿ ದೀಪ ಅಳವಡಿಸುವ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ವಾಗ್ದಾನ ಮಾಡಿದ್ದರು. ಅದರಂತೆ ಮೈಸೂರು-ಬೆಂಗಳೂರು ರಸ್ತೆಯ ಜಂಕ್ಷನ್ ದೀಪಗಳನ್ನ ಬೆಳಗಿಸಲಾಗಿತ್ತು. ಆದರೆ ದೀಪ ಬೆಳಗಿದ ಎರಡೇ ದಿನಗಳಲ್ಲಿ ಕಳ್ಳರು …

ಮಂಡ್ಯ: ಮಾರಕ ಕಾಯಿಲೆ ಕ್ಯಾನ್ಸರ್‌ನಿಂದ ನರಳುತ್ತಿದ್ದರೂ ಎಲ್ಲರಿಗೂ ಆದರ್ಶವಾಗಬೇಕೆಂದು ಕ್ಯಾನ್ಸರ್ ಅನ್ನು ಹೇಗೆ ಎದುರಿಸಬೇಕೆಂದು ‘ಗೆದ್ದೇ ಗೆಲ್ಲುವೆನು ಒಂದು ದಿನ’ ಎಂಬ ಪುಸ್ತಕ ಹೊರತಂದಿದ್ದ ಲೇಖಕಿ ಸತ್ಯಭಾಮ ದೇವಿ (49) ಅವರು ಮೃತಪಟ್ಟಿದ್ದು, ತಮ್ಮ ದೇಹವನ್ನು ಮಿಮ್ಸ್‌ಗೆ ದಾನ ಮಾಡುವ ಮೂಲಕ …

* ಪೋಷಕರ ಜೊತೆಗೂಡಿ ವಿದ್ಯಾರ್ಥಿಗಳಿಂದ ಹೆದ್ದಾರಿ ಸಂಚಾರ ತಡೆ * ಹೆಚ್ಚುವರಿ ಬಸ್ ಓಡಿಸಲು ಒತ್ತಾಯ ಚಾಮರಾಜನಗರ: ತಾಲೂಕಿನ ಮಲ್ಲಯ್ಯನಪುರ ಸಮೀಪದ ಆದರ್ಶ ಶಾಲೆಗೆ ಸೂಕ್ತ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಡಾಂಬರ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಶಾಲೆಯ ವಿದ್ಯಾರ್ಥಿಗಳು ತಮ್ಮ …

ಚಾಮರಾಜನಗರ: ಸಣ್ಣ ಕಾಮಗಾರಿಗಳನ್ನು ಕ್ರೋಢೀಕರಿಸಿ ಬೃಹತ್ ಟೆಂಡರ್ ನೀಡುವುದರ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಡಿ.೫ ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ನೂರಾರು ಗುತ್ತಿಗೆದಾರರು ಇದರಲ್ಲಿ ಭಾಗವಹಿಸಲಿದ್ದಾರೆ …

ಮೈಸೂರು: ಯಾವುದೇ ಕಲಾವಿದ ಅಥವಾ ವಿಚಾರವಾದಿಗೆ ಅಭಿವ್ಯಕ್ತಿಸುವ ಸ್ವಾತಂತ್ರ್ಯವನ್ನು ದೇಶವು ನೀಡಿದೆ. ಆದರೆ, ನಮ್ಮ ನಂಬಿಕೆ, ಚಿಂತನೆಗಳ ಅಭಿವ್ಯಕ್ತಿಯು ಇನ್ನೊಬ್ಬರ ಹಕ್ಕು, ನಂಬಿಕೆಗೆ ಘಾಸಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ನಗರದ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ರಂಗಾಯಣದಲ್ಲಿ ‘ಬಹುರೂಪಿ ರಾಷ್ಟ್ರೀಯ …

ಹನೂರು: ಯುವ ಬ್ರಿಗೇಡ್ ಮೈಸೂರು ವಿಭಾಗದ ವತಿಯಿಂದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸ್ವಚ್ಛದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ ಸದಸ್ಯ ಚಂದ್ರಶೇಖರ್ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಅಂತರಗಂಗೆ ಮಲಿನ …

Stay Connected​
error: Content is protected !!