Mysore
21
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು. ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ ಸತ್ತಿಗೆ, ಸೂರಪಾನಿಗಳ ಮೂಲಕ ಗುರುವಾರ ಸಂಜೆ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು. ಶುಕ್ರವಾರ ಬೆಳಗ್ಗೆ ಗ್ರಾಮದ …

ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ 'ಅನ್ ಲೀಸ್- 22'ಕ್ಕೆ ಶನಿವಾರ ಚಾಲನೆ ದೊರೆಯಲಿದೆ. ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ ಹೊಂದಿದ ಅಂತರಾಷ್ಟ್ರೀಯ ಕಾರ್ಯಕ್ರಮ 'ಅನ್ ಲೀಷ್- 22' ಕ್ಕೆ ಸಾಕ್ಷಿಯಾಗಲು ಅರಮನೆ ನಗರಿ …

ಮೈಸೂರು: ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆಯ ವಾತಾವರಣ ನಿರ್ಮಾಣವಾಗಿದೆ. ತಂತ್ರಜ್ಞಾನವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಮತ್ತು ಸಂಶೋಧನೆಯನ್ನು ಬಳಸಿಕೊಂಡು ಉತ್ಪನ್ನದ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಮೈಸೂರಿನ …

ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಿನ ಎಸ್‌ಬಿಐ ಶಾಖೆಯಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ …

ಕೊಳ್ಳೇಗಾಲ : ನಿಗದಿತ ವೇಳೆಯಲ್ಲಿ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ರಾಜ್ಯ ಮಾಹಿತಿ ಹಕ್ಕು ಆಯುಕ್ತ ಕೆ.ಪಿ.ಮಂಜುನಾಥ್ ಅವರು ಕೊಳ್ಳೇಗಾಲ ತಹಸಿಲ್ದಾರ್ ಮಂಜುಳಾ ಅವರಿಗೆ 15ಸಾವಿರ ರೂ. ದಂಡ ವಿಧಿಸಿದ್ದಾರೆ. ಪಾಳ್ಯದ ಶಿವಮೂರ್ತಿ ನಾಯಕ ಕುಣಗಳ್ಳಿ ಗ್ರಾಮದ ಸರ್ವೇ ನಂ ೭೫೩ …

ತಿ.ನರಸೀಪುರ :  ಪಟ್ಟಣದ ಪುರಸಭಾ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ವರುಣಾ ಕ್ಷೇತ್ರದ ಶಾಸಕ ಡಾ .ಯತೀಂದ್ರ ಸಿದ್ದರಾಮಯ್ಯ  ಸಾರ್ವಜನಿಕ ಸಭೆ ನಡೆಸಿ ಕುಂದುಕೊರತೆ ಆಲಿಸಿದರು. ಪುರಸಭೆಯ ವರುಣಾ ಕ್ಷೇತ್ರ ವ್ಯಾಪ್ತಿಯ 3,5,11 ಮತ್ತು ಇತರೆ ವಾರ್ಡ್ ಗಳಲ್ಲಿ ಸಭೆ ನಡೆಸಿ …

ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ …

ಮಂಡ್ಯ: ತಾಲ್ಲೂಕಿನ ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಡಿ.3ರಂದು ನಾಳೆ ವಿದ್ಯುತ್ ನಿಲುಗಡೆಯಾಗಲಿದೆ. ತಗ್ಗಹಳ್ಳಿ, ಕೋಲಕಾರನದೊಡ್ಡಿ, ಹೆಮ್ಮಿಗೆ, ಸೂನಗಹಳ್ಳಿ, ಪುರ, ಲೋಕಸರ, ಹಲುವಾಡಿ, ಕಮ್ಮನಾಯಕನಹಳ್ಳಿ, ಟಿ.ಮಲ್ಲಿಗೆರೆ, ಕಬ್ಬನಹಳ್ಳಿ, ತಿಮ್ಮನಹೊಸೂರು, ಬಿ.ಹೊಸೂರು, …

ಮಂಡ್ಯ: ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ಡಿ.4ರಂದು ಶೋಭಾ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಯಾತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಶ್ರೀರಂಗಪಟ್ಟಣವು ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಡಿ.4 ರಂದು ಬೆಳಿಗ್ಗೆ …

ಚಾಮರಾಜನಗರ: ದಸಂಸಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ.6 ರಂದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಎಂಬ ಹೆಸರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಮಿತಿ ಸದಸ್ಯ ಕೆ.ಎಂ.ನಾಗರಾಜು ತಿಳಿಸಿದರು. ಅಂದು ಬೆಳಗ್ಗೆ …

Stay Connected​
error: Content is protected !!