ಕೊಳ್ಳೇಗಾಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೊಂಡ ಬಳಿಕ ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು. ಪಟ್ಟಣದ ಎಸ್.ವಿ.ಕೆ ಕಾಲೇಜು ಸಮೀಪದ ಹೆದ್ದಾರಿಯ ರಸ್ತೆಯ ವೃತ್ತದಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ …










