ಚಾಮರಾಜನಗರಕ್ಕೆ ಮೂರನೇ ಬಾರಿ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು: ಇರುವುದೊಂದೇ ಭೂಮಿ. ಎಲ್ಲವೂ ಒಂದಕ್ಕೊಂದು ಹೊಂದಿಕೊಂಡಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಅನ್ನೋದರ ಬಗ್ಗೆ ನನಗೆ ನಂಬಿಕೆ ಇಲ್ಲ... ಹೀಗೆಂದು ಸ್ಪಷ್ಟವಾಗಿ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಡಿ …










