ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ; ಬದಲಾವಣೆ ಆಗಲಿದೆ ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಮುಂದಿನ ತಿಂಗಳಿನಿಂದ ನಾನು ಕೂಡ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಜಾ.ದಳದ ವರಿಷ್ಠ ಹಾಗೂ ಮಾಜಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ನಂಜನಗೂಡಿಗೆ ತೆರಳುವ ಮುನ್ನ ಗುರುವಾರ …
ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ; ಬದಲಾವಣೆ ಆಗಲಿದೆ ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಮುಂದಿನ ತಿಂಗಳಿನಿಂದ ನಾನು ಕೂಡ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಜಾ.ದಳದ ವರಿಷ್ಠ ಹಾಗೂ ಮಾಜಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ನಂಜನಗೂಡಿಗೆ ತೆರಳುವ ಮುನ್ನ ಗುರುವಾರ …
ಮoಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪಟ್ಟಣದ ಹೊಳೆ ಬೀದಿಯಲ್ಲಿ ಘಟನೆ ನಡೆದಿದೆ. ಹೊಳೆ ಬೀದಿಯ ನಿವಾಸಿ ಹಾಗೂ ಕಾರು ಮೆಕಾನಿಕಲ್ ಆಖಿಲ್ ಅವರ ಪತ್ನಿ ಉಸ್ನಾ ಕೌಸರ್ …
ಮೈಸೂರು: ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ. ಗ್ರಾಮಸ್ಥರು ನೀಡಿದ ದೂರುಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಮುಂಜಾನೆ ಐದು ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದೆ. …
ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಉಪಟಳ ಮುಂದುವರಿದಿದ್ದು ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. 20 ವರ್ಷದ ಮೇಘನ ಚಿರತೆ ದಾಳಿಗೊಳಗಾದ ಯುವತಿ. ತಿ. ನರಸೀಪುರ ಸರಕಾರಿ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಮೇಘನಾ ಇಳಿಸಂಜೆಯ ವೇಳೆಗೆ …
ಮೈಸೂರು: ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣೆಯ ೨೭ನೇ ಸಂಗೀತ ಸಮ್ಮೇಳನ ವಿದ್ವಾನ್ ವಿ.ನಂಜುಂಡಸ್ವಾಮಿ ಅಧ್ಯಕ್ಷತೆಯಲ್ಲಿ ಡಿ.೨ರಿಂದ ೬ರವರೆಗೆ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಡಿ.೨ರಂದು ಸಂಜೆ ೫.೩೦ಕ್ಕೆ ಸಂಗೀತ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಬಳಿಕ ಮೈಸೂರು ಎ.ಚಂದನ್ …
ಟಿ.ನರಸೀಪುರ : ಮನೆ ಮುಂದೆ ಕುಳಿತಿದ್ದ 20 ವರ್ಷದ ಯುವತಿ ಮೇಘನಾ ಮೇಲೆ ಚಿರತೆ ದಾಳಿ ಮಾಡಿದೆ. ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮನೆ ಮುಂದೆ ಕುಳಿತಿದ್ದ ಯುವತಿಯ ಕುತ್ತಿಗೆ ಭಾಗಕ್ಕೆ ಕಚ್ಚಿ ಚಿರತೆ ದಾಳಿ ನಡೆಸಿದೆ. ಟಿ .ನರಸೀಪುರದ …
ಮಂಡ್ಯ : ಇಷ್ಟೊಂದು ಬೇಜವಾಬ್ದಾರಿ ಸರ್ಕಾರವನ್ನು ನಾನು ಎಂದೂ ನೋಡಿಲ್ಲ. ರೈತರು, ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಕ್ರೋಶ. ಟನ್ ಕಬ್ಬಿನಗೆ 4500ರೂ, ಪ್ರತೀ ಲೀಟರ್ ಹಾಲಿಗೆ 40 ರೂ. ಸೇರಿದಂತೆ ರೈತರ …
ಜಿಲ್ಲಾಧಿಕಾರಿ ಕಚೇರಿ ಮುಂದೆ ಕದಂಬ ಸೈನ್ಯ ಪ್ರತಿಭಟನೆ ಮಂಡ್ಯ: ಮಹಾರಾಷ್ಟ್ರದ ಅಚ್ಚ ಕನ್ನಡ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ, ಜತ್ತ, ಸಾಂಗ್ಲಿ ಪಂಡರಾಪುರ ಸೇರಿದಂತೆ ಅರ್ಧ ಮುಂಬೈ ನಗರವನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿ ಕದಂಬ ಸೈನ್ಯದಿಂದ ಡಿಸಿ …
ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು. ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು …
ಜಾನುವಾರು ಭಕ್ಷಕ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ. ಗ್ರಾಮಸ್ಥರು ನೀಡಿದ ದೂರುಗಳ ಹಿನ್ನೆಲೆಯಲ್ಲಿ ಅರಣ್ಯ …