Mysore
25
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ರೈಲ್ವೆ ಇಲಾಖೆಯ ಗಮನಕ್ಕೆ ತಂದಿದ್ದೇನೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ನಗರದಲ್ಲಿ …

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ ಶನಿವಾರ ನಡೆದಿದೆ. ಬಂಡಳ್ಳಿ ಗ್ರಾಮದ ಜಯಲಕ್ಷ್ಮಿ ಅವರಿಗೆ ಸೇರಿದ ಮನೆಯಲ್ಲಿ ಶನಿವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು …

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ಅನುದಾನ ನೀಡಿದ್ದು, ಅದರಂತೆ ಡಾಂಬರು ರಸ್ತೆ ನಿರ್ಮಾಣ ಮಾಡಬೇಕು. ಮೆಟ್ಲಿಂಗ್ ರಸ್ತೆ ನಿರ್ಮಾಣ ಬೇಡ ಎಂದು ಮುನಿಶೆಟ್ಟಿಗುಡಿ …

H D Kumaraswamy

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಮಾತನಾಡಿದ ಅವರು, ಭ್ರಷ್ಟ ಸರ್ಕಾರ ತೆಗೆಯಲು ಸಮಾವೇಶ ಮಾಡುತ್ತಿದ್ದೇವೆ. ಜೆಡಿಎಸ್‌ ಪಕ್ಷ ಸ್ಥಾಪನೆ ಮಾಡಿ …

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ ನಡೆದಿದೆ. 5 ಕಾಡಾನೆಗಳು ಕೆ.ಪಿ.ದೊಡ್ಡಿಯ ಮೂಲಕ ಗೊರವನಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿವೆ. ಕೆ.ಪಿ.ದೊಡ್ಡಿ ಗ್ರಾಮದ ಸಿದ್ದರಾಜು ಎಂಬವರ ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟು …

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ ನೀಡಿದ್ದಾರೆ. ಗೋಣಿಕೊಪ್ಪ-ತಿತಿಮತಿ ವ್ಯಾಪ್ತಿಯ ಮತ್ತಿಗೋಡು ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಹುಲಿಯೊಂದು ಕಾಣಿಸಿಕೊಂಡಿದೆ. ಹೆದ್ದಾರಿ ಬದಿಯಲ್ಲೇ ರಾಜಾರೋಷವಾಗಿ …

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಆದರೆ ಇಷ್ಟು ವಿಶೇಷತೆಗಳಿದ್ದರೂ ವಿದ್ಯಾರ್ಥಿಗಳ ದಾಖಲಾತಿ ಕೇವಲ 40ಕ್ಕೆ ಸೀಮಿತವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಜುಬಿಲಿಯಂಟ್ ಜೆನೆರಿಕ್ಸ್ ಲಿಮಿಟೆಡ್ ಕಂಪನಿಯ …

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಅದಕ್ಕೆ ಪೂರಕವಾಗಿ ಕೇಂದ್ರದ ಬೃಹತ್ ಕೈಗಾರಿಕೆ ಇಲಾಖೆ ವತಿಯಿಂದಲೇ ಕೈಗಾರಿಕೆ ಸ್ಥಾಪನೆ ಮಾಡುವ ಬಗ್ಗೆ …

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಸಂದೇಶ ಕೊಟ್ಟಿದ್ದಾರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ. ರಾಜ್ಯ ರಾಜಕಾರಣಕ್ಕೆ ವಾಪಸ್ ಬರುತ್ತೀರಾ ಎನ್ನುವ …

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ತಾಲ್ಲೂಕಿನ …

Stay Connected​
error: Content is protected !!