Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಕನ್ನಡ ಭಾಷೆ ನಮ್ಮ ರಾಜ್ಯದ ನಮ್ಮೆಲ್ಲರ ಆತ್ಮಗೌರವದ ಹೆಮ್ಮೆಯ ಪ್ರತೀಕ. ಕನ್ನಡ ಎಂಬುದು ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಲೇಖಕರಾದ ಡಾ.ಕವಿತಾ ರೈ ತಿಳಿಸಿದರು. ವಿರಾಜಪೇಟೆ ಸರ್ಕಾರಿ ಪ್ರಥಮ …

ಮೈಸೂರು: ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯವಹಾರ ನಿರ್ವಹಣಾ ಶಾಸ್ತ್ರ ಹಾಗೂ ಐಕ್ಯೂಎಸಿ ವತಿಯಿಂದ ರಾಷ್ಟ್ರೀಯ ಮಟ್ಟದ ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಹುದ್ದೂರ್ ಇನ್ಸ್ಟಿಟ್ಯೂಟ್ ಆಫ್ ವ್ಯಾನೇಜ್‌ಮೆಂಟ್ ಸೈನ್ಸ್ ಯೂನಿವರ್ಸಿಟಿ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಡಾ. ಆಯಿಷಾ ಎಂ. …

ಮೈಸೂರು: ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಹೆಸರಷ್ಟೇ ಪುಟ್ಟಣ್ಣನಾದರೂ ಬಣ್ಣದ ಲೋಕದ ದೈತ್ಯ ಪ್ರತಿಭೆಯಾಗಿದ್ದ ಅವರು ಬೆಳ್ಳಿತೆರೆಯ ದೊಡ್ಡಣ್ಣನೆಂದು ಸಾಹಿತಿ ಬನ್ನೂರು ಕೆ.ರಾಜು ಬಣ್ಣಿಸಿದರು. ನಗರದ ಪಡುವಾರಹಳ್ಳಿ ಸ್ನೇಹ ಬಳಗದಿಂದ ಜಲದರ್ಶಿನಿ ಅತಿಥಿ ಗೃಹ ಆವರಣದಲ್ಲಿ ಏರ್ಪಡಿಸಿದ್ದ ಚಲನಚಿತ್ರ ನಿರ್ದೇಶಕ ಎಸ್.ಆರ್.ಪುಟ್ಟಣ್ಣ …

ಮಂಡ್ಯ: ಸಂಕ್ರಾಂತಿ ಸಂಭ್ರಮದ ಅಂಗವಾಗಿ ಸಾಹುಕಾರ್ ಬಿ.ಎಂ.ರುದ್ರಪ್ಪ ಹಾಗೂ ಗೌರಮ್ಮ ಅವರ ಸ್ಮರಣಾರ್ಥ ಅಖಿಲ ಕರ್ನಾ ಟಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ.೧೪ರಂದು ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದು, ಆಸಕ್ತರಿಂದ ಕವಿಗೋಷ್ಠಿಗೆ ಕವನಗಳನ್ನು ಹಾಗೂ ವಿವಿಧ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಡಾ.ಜೀಶಂಪ …

ಕಲಾಮಂದಿರದ ಕಿರು ರಂಗಮಂದಿರದಲ್ಲಿ ಪ್ರದರ್ಶನ ಮೈಸೂರು: ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ-ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ.೪ರಂದು ಸಂಜೆ ೬.೩೦ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ.ಸಲೀಂ ಅಲಿ ಅವರ ಜೀವನಾಧಾರಿತ …

ಮೈಸೂರು : ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ೧.೪೫ ಸಾವಿರ ಮತದಾರರ ಹೆಸರು ಕೈಬಿಟ್ಟಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ಮುಖಂಡರ ನಿಯೋಗ ಜಿಲ್ಲಾಧಿಕಾರಿಗೆ ಮನವಿ ಮಾಡಿತು. ಈ ಸಂಬಂಧ ಗುರುವಾರ, ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು …

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಅವರ …

ಹನೂರು : ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾ. ಪಂ ವ್ಯಾಪ್ತಿಗೆ ಸೇರಿದ ಕಾಡಂಚಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಮಾದೇಗೌಡ ಎಂಬುವರಿಗೆ ಸೇರಿದ ಒಂದು ಹಸು ಮತ್ತು ಒಂದು ಕರು ಗಂಟು ರೋಗಕ್ಕೆ ಬಲಿಯಾಗಿದೆ. ಕಳೆದ 15 ದಿನಗಳಿಂದ ಪಶುವೈದ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿಸಿದರು ಯಾವುದೇ …

ಹನೂರು :ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾ. ಪಂ ವ್ಯಾಪ್ತಿಗೆ ಸೇರಿದ ಕಾಡಂಚಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಮಾದೇಗೌಡ ಎಂಬುವರಿಗೆ ಸೇರಿದ ಒಂದು ಹಸು ಮತ್ತು ಒಂದು ಕರು ಗಂಟು ರೋಗಕ್ಕೆ ಬಲಿಯಾಗಿದೆ. ಕಳೆದ 15 ದಿನಗಳಿಂದ ಪಶುವೈದ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ …

ಮೈಸೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಆರ್ ಪುಟ್ಟಣ್ಣ ಕಣಗಾಲ್ ರವರ 89ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ನಗರದ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಯರ ರಾಮಚಂದ್ರ ರಾವ್ ಉದ್ಯಾನವನದಲ್ಲಿ  ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಹಾಗೂ ಪುಟ್ಟಣ್ಣ …

Stay Connected​
error: Content is protected !!