Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಂಜನಗೂಡು (ಮೈಸೂರು ಜಿಲ್ಲೆ): ಜೆಡಿಎಸ್ ವರಿಷ್ಠ, ಮಾಜಿ‌ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ಅವರೊಂದಿಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು. ರುದ್ರಾಭಿಷೇಕ ಮಾಡಿಸಿದರು. ತುಲಾಭಾರ ಸೇವೆ ಸಲ್ಲಿಸಿದರು. ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯ …

ಮೈಸೂರು: ಶ್ರೀ ಚಾಮರಾಜೇಂದ್ರ ಮೃಗಾಲಯದ ಪ್ರಾಣಿ ದತ್ತು ಸ್ವೀಕಾರ ಯೋಜನೆಯಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಯು ಹುಲಿ ದತ್ತು ಸ್ವೀಕರಿಸಿದೆ. ಪ್ರಾಣಿ ಸಂರಕ್ಷಣೆಯ ಸತ್ಕಾರ್ಯಕ್ಕೆ ಅವರು ನೀಡಿರುವ ಮಹತ್ತರ ಬೆಂಬಲ ಇದಾಗಿದ್ದು, ಅವರ ಈ ಕಾರ್ಯ ಇತರೆ ವ್ಯಕ್ತಿಗಳು ಮತ್ತು …

ಮಡಿಕೇರಿ: ಕೃಷ್ಣ ಮೃಗದ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಚಿತ್ರದುರ್ಗದ ನಿವಾಸಿಗಳಾದ ನರಸಿಂಹ ಮೂರ್ತಿ ಹಾಗೂ ನಾಗರಾಜು ಎಂಬವರು ಬಂಧಿತ ಆರೋಪಿಗಳು. ನ.೩೦ರಂದು ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ಅಯ್ಯಪ್ಪ ಸ್ವಾಮಿ …

ಮೈಸೂರು: ಕೆಲ ವರ್ಷಗಳಿಂದ ಕಗ್ಗತಲಿನಲ್ಲಿದ್ದ ನಗರದ ವರ್ತುಲ ರಸ್ತೆಯಲ್ಲಿನ ಬೀದಿ ದೀಪಗಳ ಸಮಸ್ಯೆ ಬಗೆಹರಿದಿದ್ದು, ಗುರುವಾರ ರಾತ್ರಿಯಿಂದ ರಸ್ತೆಯಲ್ಲಿ ಬೆಳಕು ಕಾಣಲಿದೆ ಎಂದು ಸಂಸದ ಪ್ರತಾಪಸಿಂಹ ಹೇಳಿದರು. ಗುರುವಾರ ಮಹಾನಗರಪಾಲಿಕೆ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಈ ಸಂಬಂಧ ಸಭೆ ನಡೆಸಿ ಅವರು …

40 ದಿನಗಳಲ್ಲಿ 4 ರೂ. ಏರಿಕೆ ಮಾಡಿದ ಚಾಮುಲ್ ಚಾಮರಾಜನಗರ: ಜಿಲ್ಲಾ ಹಾಲು ಒಕ್ಕೂಟಕ್ಕೆ(ಚಾಮುಲ್) ಹಾಲು ಉತ್ಪಾದಕರು ಸರಬರಾಜು ಮಾಡುವ ಪ್ರತಿ ಲೀಟರ್ ಹಾಲಿಗೆ ಡಿಸೆಂಬರ್ ೧ರಿಂದ ೨ರೂ. ಹೆಚ್ಚಳ ಮಾಡಲಾಗಿದೆ. ಗುರುವಾರದಿಂದ(ಡಿ.1) ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 30.85ರೂ. …

ಕಾಡಿಗೆ ಓಡಿಸಿರುವುದಾಗಿ ಅರಣ್ಯ ಇಲಾಖೆ ಸ್ಪಷ್ಟನೆ; ಜನರಲ್ಲಿ ಮಾಸದ ಭೀತಿ ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ, ಸೋಮನಪುರ ಸಮೀಪ ಜಮೀನಿನಲ್ಲಿ ಹುಲಿ ಹಾಗೂ ಮರಿ ಬೀಡುಬಿಟ್ಟಿರುವುದನ್ನು ಕಂಡು ಆತಂಕಗೊಂಡಿರುವ ರೈತರು ಕೂಡಲೇ ಹುಲಿ ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಸೋಮವಾರ ಬೆಳಿಗ್ಗೆ ಕೊಡಸೋಗೆ ಗ್ರಾಮದ ರವಿ …

ಚಾಮರಾಜನಗರ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.೧೨ರಂದು ಚಾ.ನಗರಕ್ಕೆ ಭೇಟಿ ನೀಡಲಿದ್ದು ಈ ಸಂಬಂಧ ಸಿಎಂಅವರ ವಿಶೇಷ ಕರ್ತವ್ಯಾಧಿಕಾರಿಯಿಂದ  ಜಿಲ್ಲಾಧಿಕಾರಿಗೆ ಪತ್ರ ಬಂದಿದೆ. ಬೆಳಿಗ್ಗೆ ೧೦.೩೦ಕ್ಕೆ ಚಾಮರಾಜನಗರ ವಿಧಾನಸಭೆ ವ್ಯಾಪ್ತಿಯಲ್ಲಿ ಮತ್ತು ಮಧ್ಯಾಹ್ನ ೧ಘಂಟೆಗೆ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ …

ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಡಯಾಲಿಸಿಸ್ ಸೇವೆ ಉನ್ನತೀಕರಣ ಮೈಸೂರು: ನಗರದ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರವನ್ನು ಅಳವಡಿಸುವ ಮೂಲಕ ಡಯಾಲಿಸಿಸ್ ಸೇವೆಯನ್ನು ಉನ್ನತೀಕರಿಸಿದೆ. ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರವು ವಿಶ್ವದ …

ಮೈಸೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ ಇಂಜಿನಿಯರ್ ಆಗಿದ್ದ ಡಿ.ಕೆ.ದಿನೇಶ್ ಕುಮಾರ್(೫೦) ಅವರ ನಿಗೂಢ ಸಾವಿಗೆ ಸಂಬಂಧಪಟ್ಟಂತೆ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಿದ್ದಾರೆ. ಮೃತರ ಸೋದರ ಮಾವ ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿರುವಂತೆ ಮನೆಯ ಕೆಲಸಗಾರರು, ಆಸ್ಪತ್ರೆಗೆ ಮೃತದೇಹವನ್ನು …

ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೇಳಿ ೨೫ ತಿಂಗಳಾಯಿತು: ರಾಮಕೃಷ್ಣ ಅಳಲು ಮೈಸೂರು: ‘ಕುಸಿದಿರುವ ಕನ್ನಡ ಶಾಲೆಯೊಂದನ್ನು ಮರು ನಿರ್ಮಾಣ ಮಾಡಲು ಲೈಸೆನ್ಸ್ ಮತ್ತು ಪ್ಲಾನ್ ನೀಡುವಂತೆ ಕೋರಿ ೨೫ ತಿಂಗಳಾದ್ರೂ ನಗರಪಾಲಿಕೆ ವತಿಯಿಂದ ಇನ್ನು ಅನುಮತಿ ನೀಡಿಲ್ಲ’ ಎಂದು ಶ್ರೀ …

Stay Connected​
error: Content is protected !!