Mysore
23
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಸಿಪಿಐ ಶಿವಮಾದಯ್ಯ ಸಸ್ಪೆಂಡ್ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ ಯಳಂದೂರು: ತಾಲ್ಲೂಕಿನ ಯರಿಯೂರು ಗ್ರಾಮದ ಬಳಿ ಪೊಲೀಸ್ ಜೀಪ್‌ನಿಂದ ಜಿಗಿದು ಮೃತಪಟ್ಟ ಕುಂತೂರು ಮೋಳೆ ಗ್ರಾಮದ ನಿಂಗರಾಜು ಸಾವಿನ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಘಟನೆ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳು …

ಮುರುಘಾಶ್ರೀ ಪ್ರಕರಣ: ಪೊಲೀಸರ ಕ್ರಮಕ್ಕೆ ಆಕ್ಷೇಪ, ತನಿಖಾಧಿಕಾರಿಗಳಿಗೆ ದೂರು ಮೈಸೂರು: ನಗರದ ಹೂಟಗಳ್ಳಿಯಲ್ಲಿ ಇರುವ ಒಡನಾಡಿ ಸೇವಾ ಸಂಸ್ಥೆಗೆ ಬುಧವಾರ ಮಫ್ತಿಯಲ್ಲಿ ನುಗ್ಗಿರುವ ಚಿತ್ರದುರ್ಗದ ೧೦ ಮಂದಿ ಪೊಲೀಸರು ಸಂಸ್ಥೆಯೊಳಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ …

ಅಂತರಸಂತೆ : ಕಾಡಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾನಗೊಂಡಿದ್ದ ಎರಡು ಆನೆಗಳು ಪ್ರತ್ಯೇಕ ಸ್ಥಳಗಳಲ್ಲಿ ಸಾವಿಗೀಡಾಗಿರುವ ಘಟನೆ ನಾಗರಹೊಳೆ ರಾಷ್ಟ್ರ ಉದ್ಯಾನವನದಲ್ಲಿ ನಡೆದಿದೆ. ತಾಲೂಕಿನ ಡಿ.ಬಿ.ಕುಪ್ಪೆ ಅರಣ್ಯ ವ್ಯಾಪ್ತಿ ಮಂಗಳವಾರ ಸುಮಾರು 25 ವರ್ಷದ ಗಂಡಾನೆ ಕಾದಾಟದಲ್ಲಿ ಬೆಳಕಿಗೆ ಬಂದಿತ್ತು. ನಾಲ್ಕು ದಿನಗಳ …

ಚಿರತೆ ನುಸುಳದಂತೆ ಎಲ್ಲ ರೀತಿಯ ಮುಂಜಾಗ್ರತೆ: ಈಯ್ ಫಾರೂಕ್ ಅಬು ಮಂಡ್ಯ: ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಪ್ರಸಿದ್ಧ ಕೆಆರ್‌ಎಸ್ ಬೃಂದಾವನವನ್ನು ಬುಧವಾರ ಸಂಜೆ ಪ್ರವಾಸಿಗರಿಗಾಗಿ ತೆರೆಯಲಾಗಿದೆ. ಬೃಂದಾವನದ ಉತ್ತರ ಭಾಗದ ಚಿರತೆ ಸಂಚಾರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯ ವೈರಲ್ ಆಗುತ್ತಿರುವ …

ಮೈಸೂರು: ಸಂತ ಶ್ರೇಷ್ಠ, ದಾರ್ಶನಿಕ ಶ್ರೀ ಭಕ್ತ ಕನಕದಾಸರ 535ನೇ ಜಯಂತ್ಯುತ್ಸವದ ಅಂಗವಾಗಿ ಮೈಸೂರಿನಲ್ಲಿ ಕನಕದಾಸರ ಉತ್ಸವ ಮೂರ್ತಿಯನ್ನು ಅದ್ಧೂರಿ ಮೆರವಣಿಗೆ ನಡೆಸಲಾಯಿತು. ನಂಜರಾಜ ಬಹದ್ದೂರ್ ಛತ್ರದ ಬುಧವಾರದ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಎಚ್.ಎಚ್.ವಿಶ್ವನಾಥ್, ಕಾಗಿನೆಲೆ ಮಠದ ಶ್ರೀ ಶಿವಾನಂದಪುರಿ …

ಮೈಸೂರು : ಮತೀಯಗುಡಿಯ ಕಿಟಕಿಯಲ್ಲಿ ಪರಿಶೋಧಕರು ಗರ್ಭಿಣಿಯಾಗಿ ಕನಕದಾಸರನ್ನು ಸರಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ. ಮತದ ಗರ್ಭಗುಡಿಯ ಕಾರಣಕ್ಕಾಗಿ ಮೀಸಲಿಟ್ಟ ಕನಕದಾಸರ ಕೀರ್ತನೆ,ಚಿಂತನೆಗಳು ವಿಸ್ತಾರಗೊಳ್ಳಲಿಲ್ಲ ಎಂದು ಸಾಹಿತಿ,ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಅರವಿಂದ ಮಾಲಗತ್ತಿ ಬೇಸರ ವ್ಯಕ್ತಪಡಿಸಿದರು. ನಗರದ ಕಲಾಮಂದಿರದಲ್ಲಿ ನಡೆದ ಕನಕ ಜಯಂತಿಯಲ್ಲಿ …

ಕಲಾಮಂದಿರದಲ್ಲಿ ನಡೆದಿದ್ದ ೫೩೫ನೇ ಕನಕದಾಸರ ಜಯಂತ್ಯೋತ್ಸವದಲ್ಲಿ ಮಾಜಿ ಸಿಎಂ ವಾಗ್ದಾಳಿ ಮೈಸೂರು: ಜಾತಿವ್ಯವಸ್ಥೆಯನ್ನು ನಿರ್ಮೂಲನೆಗೊಳಿಸಲು ಸುಧಾರಣಾವಾದಿಗಳು ಎಷ್ಟೇ ಪ್ರಯತ್ನಪಟ್ಟರೂ ಪಟ್ಟಭದ್ರರ ಹಿತಾಸಕ್ತಿಯಿಂದ ಮುಂದುವರಿದಿದ್ದು, ಆರ್ಎಸ್ಎಸ್, ಸಂಘ ಪರಿವಾರದವರಿಗೆ ಸಮಾಜ ಬದಲಾವಣೆಯಾಗದೆ ಯಥಾಸ್ಥಿತಿ ಉಳಿಯವ ಅಪೇಕ್ಷೆಯಾಗಿದೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ …

ಹುಣಸೂರಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಗುಡ್ಡಗಾಡು ಓಟ. ಹುಣಸೂರು: ಹುಣಸೂರಿನಲ್ಲಿ ಡಿ.2ರ ಶುಕ್ರವಾರ ನಡೆಯಲಿರುವ ಮೈಸೂರು ವಿ.ವಿ.ಯ ಮಹಿಳಾ ಮತ್ತು ಪುರುಷರ ಕ್ರಾಸ್ ಕಂಟ್ರಿ(ಗುಡ್ಡಗಾಡು ಓಟ)ಸ್ಪರ್ಧೆಯಲ್ಲಿ 72 ಕಾಲೇಜುಗಳಲ್ಲಿ 191 ಮಹಿಳೆಯರು, 290 ಪುರುಷ ಓಟಗಾರರು ಸೇರಿ ಒಟ್ಟು 481ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. …

 ಮೈಸೂರು : ಯಾವುದೇ ಅರ್ಹ ಮತದಾರರನ್ನು ಉದ್ದೇಶ ಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿಲ್ಲ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲಾಧಿಕಾರಿಯಲ್ಲಿ ಬುಧವಾರ ನಡೆದ ವಿವಿಧ …

ಮೈಸೂರು: ಭೀಕರ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬ ವರ್ಗ ಸಾವಿನಲ್ಲಿಯೂ ಸಾರ್ಥಕ್ಯ ಮೆರೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸಿಂಗಪುರ ಗ್ರಾಮದ ೨೧ ವರ್ಷದ ಎಸ್.ಎ.ಸಚಿನ್ ಈಚೆಗೆ ಅಪಘಾತಕ್ಕೀಡಾಗಿ ಮೆದುಳಿನ ತೀವ್ರ …

Stay Connected​
error: Content is protected !!