Mysore
24
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಪೌರ ಕಾರ್ಮಿಕರ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸುವ ಉದ್ದೇಶದಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ರಾಜೇಂದ್ರ ಅವರು ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಪೌರ ಕಾರ್ಮಿಕ ಮುಖಂಡರು, …

ಮೈಸೂರು: ಕಾಂಗ್ರೆಸ್ಸಿಗರೇ ನಿಜವಾದ ಹಿಂದುಗಳು. ಆರ್‌ಎಸ್‌ಎಸ್, ಬಿಜೆಪಿ ಹಿಂದುತ್ವದ ವಿರೋಧಿಗಳು. ನಮಗೆ ವಸುದೈವ ಕುಟುಂಬಕಂನಲ್ಲಿ ನಂಬಿಕೆ ಇದೆ. ಆದರೆ ಸಂಘ ಪರಿವಾರ, ಬಿಜೆಪಿಯವರಿಗೆ ಮನುವಾದದಲ್ಲಿ ನಂಬಿಕೆ ಇದೆ. ಹಾಗಾಗಿ ಇವರು ಹಿಂದೂಗಳಲ್ಲಿನ ಮನುವಾದಿಗಳು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು. ಬುಧವಾರ …

ಮದ್ದೂರು: ತಂದೆಯೊಂದಿಗೆ ಮೀನು ಹಿಡಿಯಲು ತೆರಳಿದ್ದ ಪುತ್ರ ಶಿಂಷಾ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಪಟ್ಟಣದ ಕೊಲ್ಲಿ ವೃತ್ತದ ಶಿಂಷಾ ನದಿ ದಡದಲ್ಲಿ ಮೀನು ಹಿಡಿಯುತ್ತಿದ್ದ ಹೊಳೆಬೀದಿ ಹಳೇ ಮಸೀದಿ ರಸ್ತೆ ನಿವಾಸಿ ಅಹಮದ್ ಉಲ್ಲಾಖಾನ್ ಅವರ …

ಹನೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ, ಬಿಜೆಪಿ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು. ತಾಲೂಕಿನ …

ಹನೂರು: ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು. ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಸಾಲೂರು ಮಠದ ಮುಂಭಾಗ ರಂಗ ಮಂದಿರ ಕಾಮಗಾರಿಗೆ …

ಹೊರಗುತ್ತಿಗೆ ಸಿಬ್ಬಂದಿ ಬಳಸಿ ಆನೆ ಹಾವಳಿ ತಡೆಗಟ್ಟಲು ಮುಂದಾಗಿದೆ ಸರಕಾರ ಮೈಸೂರು: ಕರ್ನಾಟಕದಲ್ಲಿ ಆನೆ ಉಪಟಳ ಅಧಿಕವಿರುವ ಮ್ಯೆಸೂರು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆ ನಿಯಂತ್ರಣಕ್ಕೆ ಪ್ರತ್ಯೇಕ ಟಾಸ್ಕ್ ಪೋರ್ಸ್ ರಚಿಸಿ ಸರಕಾರ ಆದೇಶ ಹೊರಡಿಸಿದೆ. ಇವುಗಳ ಮುಖ್ಯ …

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ಡಿಸೆಂಬರ್ ನಾಲ್ಕರವರೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳ ವಿವರ ನ.30ರಂದು 7ರಿಂದ 8ಗಂಟೆವರೆಗೆ ದತ್ತಗಿರಿಯ ಅಲೆಕ್ಸಾಂಡರ್ ಅವರಿಂದ ಸುಗಮ ಸಂಗೀತ, 8 ರಿಂದ 9.30 ಗಂಟೆಯವರೆಗೆ ಶ್ರೀ ರೇಣುಕಾಂಬ ಕಲಾಸಂಘ ಬೆಂಗಳೂರಿನ …

ಹನೂರು :ಮಲೆ ಮಾದೇಶ್ವರ ಬೆಟ್ಟ ಮುಖ್ಯ ರಸ್ತೆಯಿಂದ ಪ್ರಾಧಿಕಾರದ ಕಚೇರಿ ವರೆಗಿನ ಎರಡು ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಾದೇಶ್ವರ …

ಹನೂರು :ಮಲೆ ಮಾದೇಶ್ವರ ಬೆಟ್ಟದ ದೇವಾಲಯದ ಸಮೀಪ ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ಬೆಳ್ಳಿರಥ ನಿರ್ಮಾಣ ಸ್ಥಳಕ್ಕೆ ಶಾಸಕ ಆರ್. ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಅಭಿವೃದ್ಧಿ ಸಂಬಂಧ ಭೂಮಿ ಪೂಜೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮಲೆ ಮಾದೇಶ್ವರ …

ಲಿಂಗಾಂಬುಧಿ ಬೊಟಾನಿಕಲ್ ಗಾರ್ಡನ್ ಶೀಘ್ರವೇ ಸಾರ್ವಜನಿಕರ ವೀಕ್ಷಣೆಗೆ ಮುಕ್ತಿ  ಮೈಸೂರು: ಪ್ರವಾಸಿ ನಗರಿ ಮೈಸೂರಿನಲ್ಲಿ ಲಾಲ್ ಬಾಗ್ ಮಾದರಿಯ ಸಸ್ಯೋದ್ಯಾನ ಸದ್ಯವೇ ವೀಕ್ಷಣೆಗೆ ತೆರೆದುಕೊಳ್ಳಲಿದೆ. ರಾಮಕೃಷ್ಣನಗರದ ಲಿಂಗಾಂಬುಧಿ ಕೆರೆಯ ಸುಮಾರು 15ರಲ್ಲಿ ನಿರ್ಮಾಣಗೊಂಡಿರುವ ಲಿಂಗಾಂಬುಧಿ ಸಸ್ಯೋದ್ಯಾನ ವಾರದೊಳಗೆ ಸಾರ್ವಜನಿಕರ ಪ್ರವೇಶಕ್ಕೆ ಲಭ್ಯ.  …

Stay Connected​
error: Content is protected !!