Mysore
24
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಸುದ್ದಿಗೋಷ್ಠಿಯಲ್ಲಿ ವಿ.ಮಲ್ಲಿಕಾರ್ಜುನಸ್ವಾಮಿ ದುಗ್ಗಹಟ್ಟಿ ವಿವರಣೆ ಚಾಮರಾಜನಗರ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಶ್ರೀ ಶಿವರಾತ್ರಿ ರಾಜೇಂದ್ರ ಸೇವಾ ಪ್ರಶಸ್ತಿ, ಕೆ.ಸಿ.ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿ, ಕೆ.ಸಿ.ಶಿವಪ್ಪ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಡಿ.೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್‌ನ …

ಮೈಸೂರು : ಹೆಚ್‌ ಡಿ ಕೋಟೆ ತಾಲ್ಲೂಕಿನಾದ್ಯಂತ ಇಂದು ಹಲವಾರು ಗ್ರಾಮಗಳಲ್ಲಿ  ತಾಲ್ಲೂಕಿನ ಆರೋಗ್ಯ ಅಧಿಕಾರಿ  ಡಾ. ಟಿ ರವಿಕುಮಾರ್‌ ಹಾಗೂ ತಂಡದವರು ಲಾರ್ವ ಸಮೀಕ್ಷೆಯನ್ನು ಅಡ್ದ ಪರಿಶೀಲನೆ ನಡೆಸಿದರು. ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ .ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಂದ …

ಮೈಸೂರು: ರಾಜ್ಯದ ಹಲವು ಪೊಲೀಸ್ ಇನ್ ಸ್ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಡಿ.ಯೋಗೇಶ್ ಅವರನ್ನು ನಗರದ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಗೆ, ಸಿದ್ದಾರ್ಥನಗರ ಠಾಣೆಯಲ್ಲಿದ್ದ ಎಂ.ಆರ್. ನಟರಾಜ್ ಅವರನ್ನು ರಾಜ್ಯ ಗುಪ್ತವಾರ್ತೆಗೆ, ಮೈಸೂರು …

ಮದ್ದೂರು: ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಇದರ ತಡೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು. ಪಟ್ಟಣದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರ ವಿರುದ್ಧ ರೈತರ …

ಹನೂರು : ನೆಲ ಜಲ ಮತ್ತು ಭಾಷೆಯ ಉಳಿವಿನ ವಿಚಾರ ಬಂದಾಗ ಸರ್ವರು ತಮ್ಮ ವೈಯಕ್ತಿಕ ಹಿತವನ್ನು ಬದುಗಿಟ್ಟು ಒಂದಾಗಿ ಹೋರಾಟ ನಡೆಸಬೇಕು ಎಂದು ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಮಿತಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು. ತಾಲೂಕಿನ ರಾಮಪುರ …

ಮೈಸೂರು: ಪತ್ನಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತಿಗೆ ೧೨ ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ, ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ. ಹುಣಸೂರು ತಾಲ್ಲೂಕಿನ ಹೊಸಪುರ ಗ್ರಾಮದ …

ಮೈಸೂರು: ಕೃಷ್ಣರಾಜ ಯುವ ಬಳಗದ ವತಿಯಿಂದ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುರುಬ ಸಮುದಾಯದವರಿಗೆ ಉಚಿತವಾಗಿ 10 ಕುರಿ ವಿತರಣೆ ಮಾಡಲಾಯಿತು. ಭಕ್ತ ಕನಕದಾಸರ 535 ನೇ ಜಯಂತಿ ಅಂಗವಾಗಿ ಕೃಷ್ಣರ ಜ ಯುವ ಬಳಗದ ವತಿಯಿಂದ ಕನಕ ವೃತ್ತ (ನಂಜುಮಳಿಗೆ ವೃತ) …

ಗಬ್ಬೆದ್ದು ನಾರುತ್ತಿರುವ ಶೌಚಾಲಯಗಳು...., ಅಡ್ಡಾದಿಡ್ಡಿಯಾಗಿ ನಿಲ್ಲುವ ಬೈಕ್‌ಗಳು...! -ಪ್ರಶಾಂತ್ ಎಸ್. ಮೈಸೂರು ಮೈಸೂರು: ಧೂಳು ಹಿಡಿದಿರುವ ರೂಮ್‌ಗಳು.. ಎಲ್ಲೆಂದರಲ್ಲಿ ಬಿಸಾಡಿರುವ ಬಾಟಲಿಗಳು... ನೀರಿನ ವ್ಯವಸ್ಥೆ ಇಲ್ಲದೆ ಗಬ್ಬೆದ್ದು ನಾರುತ್ತಿರುವ ಶೌಚಾಲಯಗಳು.... ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಅಡ್ಡಾದಿಡ್ಡಿಯಾಗಿ ನಿಲ್ಲುವ ಬೈಕ್‌ಗಳು...! ಇವು …

ಸುಂಟಿಕೊಪ್ಪ: ಮೇಯಲು ಕಟ್ಟಿಹಾಕಿದ್ದ ಹಸುವಿನೊಂದಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಅಂದಗೋವೆ ಗ್ರಾಮದಲ್ಲಿ ನಡೆದಿದ್ದು, ಸ್ಥಳೀಯ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿ.ಎ.ದೇವಯ್ಯ ಅವರು ತಮ್ಮ ಹಸುವನ್ನು ಮೇಯಲು ಬಿಟ್ಟಿದ್ದರು. ಕೆಲ ಸಮಯದ ನಂತರ ಹಸುವನ್ನು ಮನೆಗೆ ಹೊಡೆದುಕೊಂಡು ಬರಲು …

ಮಾರುಕಟ್ಟೆಗೆ ಬಂದಿರುವ ಅವರೆ; ಷಷ್ಠಿ ಹಬ್ಬದ ಹಿನ್ನೆಲೆಯಲ್ಲಿ ಕಿಲೋಗೆ 80 ರೂ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಜಿಲ್ಲೆಯಲ್ಲಿ ಚುಮು ಚುಮು ಚಳಿಯೊಂದಿಗೆ ಸೊನೆ ಅವರೆಕಾಯಿಯ ಘಮಲೂ ಪ್ರಾರಂಭವಾಗಿ ಗ್ರಾಹಕರನ್ನು ತನ್ನತ್ತ ಆಕರ್ಷಿಸಲಾರಂಭಿಸಿದೆ. ಮಂಗಳವಾರ ಷಷ್ಠಿ ಹಬ್ಬ ಇರುವ ಹಿನ್ನೆಲೆಯಲ್ಲಿ ಹಬ್ಬದ ಮುನ್ನಾದಿನ …

Stay Connected​
error: Content is protected !!